2 Kings · chapter 24 · verse 12
2 Kings 24:12 in Kannada
ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು.
Aaga yehoodada arasanaada yehoyaakheenanoo avana taayiyoo seva karoo pradhaanaroo kanchukiyaroo adhikaarigala sahitavaagi baabelina arasana balige hodaru. Baabelina arasanu tanna aalikeya entane varusha dalli avanannu serehididanu.
2 Kings 24:12 in English
- King James Version (KJV)
- And Jehoiachin the king of Judah went out to the king of Babylon, he, and his mother, and his servants, and his princes, and his officers: and the king of Babylon took him in the eighth year of his reign.
- World English Bible (WEB)
- and Jehoiachin the king of Judah went out to the king of Babylon—he, his mother, his servants, his princes, and his officers; and the king of Babylon captured him in the eighth year of his reign.
- American Standard Version (ASV)
- and Jehoiachin the king of Judah went out to the king of Babylon, he, and his mother, and his servants, and his princes, and his officers: and the king of Babylon took him in the eighth year of his reign.
- Bible in Basic English (BBE)
- Then Jehoiachin, king of Judah, went out to the king of Babylon, with his mother and his servants and his chiefs and his unsexed servants; and in the eighth year of his rule the king of Babylon took him.
- Darby Translation (DBY)
- And Jehoiachin king of Judah went out to the king of Babylon, he, and his mother, and his servants, and his princes, and his chamberlains; and the king of Babylon took him in the eighth year of his reign.
- Webster's Bible (WBS)
- And Jehoiachin the king of Judah went out to the king of Babylon, he, and his mother, and his servants, and his princes, and his officers: and the king of Babylon took him in the eighth year of his reign.
- Young's Literal Translation (YLT)
- and Jehoiachin king of Judah goeth out unto the king of Babylon, he, and his mother, and his servants, and his chiefs, and his eunuchs, and the king of Babylon taketh him in the eighth year of his reign,
Read in context
- 10ಆ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕ ದ್ನೆಚರನ ಸೇವಕರು ಯೆರೂಸಲೇಮಿಗೆ ವಿರೋಧವಾಗಿ ಬಂದಾಗ ಆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು.
- 11ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಪಟ್ಟಣಕ್ಕೆ ವಿರೋಧವಾಗಿ ಬಂದನು; ಅವನ ಸೇವಕರು ಅದನ್ನು ಮುತ್ತಿಗೆ ಹಾಕಿದರು.
- 12ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು.
- 13ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು.
- 14ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ.
Cross references
- Jeremiah 52:28 ಯೆರೆಮೀಯ 52:28ನೆಬೂಕ ದ್ನೆಚ್ಚರನು ಸೆರೆಯಾಗಿ ಒಯ್ದ ಜನರು ಇವರೇ--ಏಳನೇ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಯೆಹೂದ್ಯರು.
- Jeremiah 24:1 ಯೆರೆಮೀಯ 24:1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು.
- 2 Kings 25:27 2 ಅರಸುಗಳು 25:27ಆದರೆ ಯೆಹೂದದ ಅರಸನಾದ ಯೆಹೋ ಯಾಖೀನನ ಸೆರೆಯ ಮೂವತ್ತೇಳನೇ ವರುಷದ ಹನ್ನೆರಡನೇ ತಿಂಗಳಿನ ಇಪ್ಪತ್ತೇಳನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ಎವಿಲ್ಮೆ ರೋದಕನು ಆಳಲು ಆರಂಭಿಸಿದ ವರುಷದಲ್ಲಿ ಅವನು ಯೆಹೂದದ ಅರಸನಾದ ಯೆಹೋಯಾ ಖೀನನನ್ನು ಸೆರೆಮನೆಯಿಂದ ಬಿಡಿಸಿ
- 2 Chronicles 36:10 2 ಪೂರ್ವಕಾಲವೃತ್ತಾಂತ 36:10ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.
- Jeremiah 29:1–2 ಯೆರೆಮೀಯ 29:1–2ಅರಸನಾದ ಯೆಕೊನ್ಯನೂ ರಾಣಿಯೂ ಕಂಚುಕಿಗಳೂ ಯೆಹೂದದ ಯೆರೂಸ ಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ ಪ್ರವಾದಿ ಯಾದ ಯೆರೆವಿಾಯನು ಸೆರೆಯಲ್ಲಿರುವ ಹಿರಿಯರ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬೆಲಿಗೆ ಒಯ್ದ ಜನರೆಲ್ಲರಿಗೆ
- Ezekiel 17:12 ಯೆಹೆಜ್ಕೇಲನು 17:12ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ.
- Jeremiah 25:1 ಯೆರೆಮೀಯ 25:1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮೊದಲನೇ ವರುಷವಾಗಿದ್ದ ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಯೆಹೂದದ ಸಮಸ್ತ ಜನರ ವಿಷಯ ಯೆರೆವಿಾಯನಿಗೆ ಉಂಟಾದ ವಾಕ್ಯವು.
- Jeremiah 38:17–18 ಯೆರೆಮೀಯ 38:17–18ಆಗ ಯೆರೆವಿಾಯನು ಚಿದ್ಕೀಯನಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿಶ್ಚಯ ವಾಗಿ ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ ನಿನ್ನ ಪ್ರಾಣವು ಬದುಕುವದು. ಈ ಪಟ್ಟಣವು ಬೆಂಕಿಯಿಂದ ಸುಡ ಲ್ಪಡುವದಿಲ್ಲ; ಮತ್ತು ನೀನೂ ನಿನ್ನ ಮನೆಯವರೂ ಬದುಕುವಿರಿ. ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು.
- Jeremiah 22:24–30 ಯೆರೆಮೀಯ 22:24–30ಕರ್ತನು ಹೇಳುವದೇನಂದರೆ--ನನ್ನ ಜೀವ ದಾಣೆ, ಯೆಹೋಯಾಕೀಮನ ಮಗನಾದ ಯೆಹೂ ದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಯುಂಗರವಾಗಿದ್ದರೂ ನಿನ್ನನ್ನು ಅಲ್ಲಿಂದ ಕಿತ್ತುಹಾಕಿ ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬೆಲಿನ ಅರಸ ನಾದ ನೆಬುಕದ್ನೆಚ್ಚರನ ಕೈಗೆ ಮತ್ತು ಕಸ್ದೀಯರ ಕೈಗೆ ಒಪ್ಪಿಸಿಬಿಡುತ್ತೇನೆ. ನಿನ್ನನ್ನೂ ನಿನ್ನ ಹೆತ್ತ ತಾಯಿ ಯನ್ನೂ ನೀವು ಹುಟ್ಟದಿರುವ ಬೇರೆ ದೇಶದಲ್ಲಿ ಎಸೆದು ಬಿಡುವೆನು; ಅಲ್ಲೇ ಸಾಯುವಿರಿ. ಆದರೆ ಅವರು ತಿರುಗಿ ಬರುವದಕ್ಕೆ ಮನಸ್ಸು ಮಾಡುವ ದೇಶಕ್ಕೆ ಹಿಂತಿರುಗಲಾರರು. ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು? ಓ ಭೂಮಿಯೇ, ಭೂಮಿಯೇ, ಭೂಮಿಯೇ, ಕರ್ತನ ವಾಕ್ಯವನ್ನು ಕೇಳು.ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ. ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
- Jeremiah 52:31 ಯೆರೆಮೀಯ 52:31ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೇ ವರುಷದಲ್ಲಿ, ಹನ್ನೆರಡನೇ ತಿಂಗಳಿನ ಇಪ್ಪತ್ತೈದನೇ ದಿವಸದಲ್ಲಿ ಆದದ್ದೇನಂ ದರೆ--ಬಾಬೆಲಿನ ಅರಸನಾದ ಎವೀಲ್ಮೆರೋದಕನು ತನ್ನ ಆಳಿಕೆಯ ಮೊದಲನೇ ವರುಷದಲ್ಲಿ ಯೆಹೂದದ ಅರಸನಾದ ಯೆಹೋಯಾಖೀನನ ತಲೆಯನ್ನು ಎತ್ತಿ ಅವನನ್ನು ಸೆರೆಮನೆಯೊಳಗಿಂದ ಹೊರಗೆ ತರಿಸಿ ಅವನ ಸಂಗಡ ಕರುಣೆಯಿಂದ ಮಾತನಾಡಿ
Original words (Hebrew)
- Jehoiachin · H3078יְהוֹיָכִין Yᵉhôwyâkîyn
- king · H4428מֶלֶךְ melek
- Judah · H3063יְהוּדָה Yᵉhûwdâh
- out · H3318יָצָא yâtsâʼ
- king · H4428מֶלֶךְ melek
- Babylon · H894בָּבֶל Bâbel
- mother · H517אֵם ʼêm
- servants · H5650עֶבֶד ʻebed
- princes · H8269שַׂר sar
- officers · H5631סָרִיס çârîyç
- king · H4428מֶלֶךְ melek
- Babylon · H894בָּבֶל Bâbel
- took · H3947לָקַח lâqach
- eighth · H8083שְׁמֹנֶה shᵉmôneh
- year · H8141שָׁנֶה shâneh
- reign · H4427מָלַךְ mâlak