Skip to content
ThuthiThuthiThuthi
2 Kings · chapter 24 · verse 14

2 Kings 24:14 in Kannada

ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ.

Avanu yeroosaleminavarellarannoo ellaa pradhaanarannoo ellaa sthitiyulla paraakramashaali galannoo hattu saavira sereyavarannoo mattu ellaa kaushalyagaararannoo kammaararannoo allinda oydanu; deshada badavara horatu ulidavaru yaaroo alli iralilla.

2 Kings 24:14 in English

King James Version (KJV)
And he carried away all Jerusalem, and all the princes, and all the mighty men of valour, [even] ten thousand captives, and all the craftsmen and smiths: none remained, save the poorest sort of the people of the land.
World English Bible (WEB)
He carried away all Jerusalem, and all the princes, and all the mighty men of valor, even ten thousand captives, and all the craftsmen and the smiths. No one remained except the poorest people of the land.
American Standard Version (ASV)
And he carried away all Jerusalem, and all the princes, and all the mighty men of valor, even ten thousand captives, and all the craftsmen and the smiths; none remained, save the poorest sort of the people of the land.
Bible in Basic English (BBE)
And he took away all the people of Jerusalem and all the chiefs and all the men of war, ten thousand prisoners; and all the expert workmen and the metal-workers; only the poorest sort of the people of the land were not taken away.
Darby Translation (DBY)
And he carried away all Jerusalem, and all the princes, and all the mighty men of valour, ten thousand captives, and all the craftsmen and smiths: none remained but the poorest sort of the people of the land.
Webster's Bible (WBS)
And he carried away all Jerusalem, and all the princes, and all the mighty men of valor, [even] ten thousand captives, and all the artificers, and smiths: none remained, save the poorest sort of the people of the land.
Young's Literal Translation (YLT)
And he hath removed all Jerusalem, and all the chiefs, and all the mighty ones of valour — ten thousand [is] the removal — and every artificer and smith, none hath been left save the poor of the people of the land.

Read in context

  1. 12ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು.
  2. 13ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು.
  3. 14ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ.
  4. 15ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು.
  5. 16ಬಾಬೆಲಿನ ಅರಸನು ಎಲ್ಲಾ ಸ್ಥಿತಿವಂತರಾದ ಏಳುಸಾವಿರ ಜನರನ್ನೂ ಕೌಶಲ್ಯಗಾರರೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಲವುಳ್ಳ ಯುದ್ಧ ಮಾಡತಕ್ಕವರೆಲ್ಲರನ್ನೂ ಬಾಬೆಲಿಗೆ ಸೆರೆಯಾಗಿ ಒಯ್ದನು.
Read all of 2 Kings 24

Cross references

Original words (Hebrew)

2 Kings 24:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.