2 Kings · chapter 24 · verse 15
2 Kings 24:15 in Kannada
ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು.
Yehoyaakheenanannu baabe lige oydanu; avanu arasana taayiyannoo arasana hendatiyarannoo avana adhikaarigalannoo deshada balashaaligalannoo yeroosalemininda baabelige sereyaagi oydanu.
2 Kings 24:15 in English
- King James Version (KJV)
- And he carried away Jehoiachin to Babylon, and the king’s mother, and the king’s wives, and his officers, and the mighty of the land, [those] carried he into captivity from Jerusalem to Babylon.
- World English Bible (WEB)
- He carried away Jehoiachin to Babylon, with the king’s mother, the king’s wives, his officers, and the chief men of the land. He carried them into captivity from Jerusalem to Babylon.
- American Standard Version (ASV)
- And he carried away Jehoiachin to Babylon; and the king’s mother, and the king’s wives, and his officers, and the chief men of the land, carried he into captivity from Jerusalem to Babylon.
- Bible in Basic English (BBE)
- He took Jehoiachin a prisoner to Babylon, with his mother and his wives and his unsexed servants and the great men of the land; he took them all as prisoners from Jerusalem to Babylon.
- Darby Translation (DBY)
- And he carried away Jehoiachin to Babylon, and the king's mother, and the king's wives, and his chamberlains, and the mighty of the land, he led into captivity from Jerusalem to Babylon;
- Webster's Bible (WBS)
- And he carried away Jehoiachin to Babylon, and the king's mother, and the king's wives, and his officers, and the mighty of the land, [those] carried he into captivity from Jerusalem to Babylon.
- Young's Literal Translation (YLT)
- And he removeth Jehoiachin to Babylon, and the mother of the king, and the wives of the king, and his eunuchs, and the mighty ones of the land — he hath caused a removal to go from Jerusalem to Babylon,
Read in context
- 13ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು.
- 14ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ.
- 15ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು.
- 16ಬಾಬೆಲಿನ ಅರಸನು ಎಲ್ಲಾ ಸ್ಥಿತಿವಂತರಾದ ಏಳುಸಾವಿರ ಜನರನ್ನೂ ಕೌಶಲ್ಯಗಾರರೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಲವುಳ್ಳ ಯುದ್ಧ ಮಾಡತಕ್ಕವರೆಲ್ಲರನ್ನೂ ಬಾಬೆಲಿಗೆ ಸೆರೆಯಾಗಿ ಒಯ್ದನು.
- 17ಬಾಬೆಲಿನ ಅರ ಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯ ನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಚಿದ್ಕೀಯ ಎಂಬ ಹೆಸರನ್ನಿಟ್ಟನು.
Cross references
- Esther 2:6 ಎಸ್ತೇರಳು 2:6ಅವನು ಬಾಬೆಲಿನ ಅರಸ ನಾದ ನೆಬೂಕದ್ನೆಚರನು ಸೆರೆಯಾಗಿ ತಂದ ಯೆಹೂ ದದ ಅರಸನಾಗಿರುವ ಯೆಹೋಯಾಕೀನನ ಸಂಗಡ ಯೆರೂಸಲೇಮಿನಿಂದ ಸೆರೆಯಾಗಿ ಒಯ್ಯಲ್ಪಟ್ಟವರಲ್ಲಿ ಒಬ್ಬನಾಗಿದ್ದನು.
- Jeremiah 22:24–28 ಯೆರೆಮೀಯ 22:24–28ಕರ್ತನು ಹೇಳುವದೇನಂದರೆ--ನನ್ನ ಜೀವ ದಾಣೆ, ಯೆಹೋಯಾಕೀಮನ ಮಗನಾದ ಯೆಹೂ ದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಯುಂಗರವಾಗಿದ್ದರೂ ನಿನ್ನನ್ನು ಅಲ್ಲಿಂದ ಕಿತ್ತುಹಾಕಿ ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬೆಲಿನ ಅರಸ ನಾದ ನೆಬುಕದ್ನೆಚ್ಚರನ ಕೈಗೆ ಮತ್ತು ಕಸ್ದೀಯರ ಕೈಗೆ ಒಪ್ಪಿಸಿಬಿಡುತ್ತೇನೆ. ನಿನ್ನನ್ನೂ ನಿನ್ನ ಹೆತ್ತ ತಾಯಿ ಯನ್ನೂ ನೀವು ಹುಟ್ಟದಿರುವ ಬೇರೆ ದೇಶದಲ್ಲಿ ಎಸೆದು ಬಿಡುವೆನು; ಅಲ್ಲೇ ಸಾಯುವಿರಿ. ಆದರೆ ಅವರು ತಿರುಗಿ ಬರುವದಕ್ಕೆ ಮನಸ್ಸು ಮಾಡುವ ದೇಶಕ್ಕೆ ಹಿಂತಿರುಗಲಾರರು. ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
- 2 Chronicles 36:10 2 ಪೂರ್ವಕಾಲವೃತ್ತಾಂತ 36:10ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.
- 2 Kings 24:8 2 ಅರಸುಗಳು 24:8ಯೆಹೋಯಾಖೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಯೆರೂಸಲೇಮಿನ ಎಲ್ನಾತಾನನ ಮಗಳಾಗಿದ್ದು ನೆಹು ಷ್ಟಾಳೆಂಬವಳು.
- Ezekiel 17:12 ಯೆಹೆಜ್ಕೇಲನು 17:12ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ.
Original words (Hebrew)
- away · H1540גָּלָה gâlâh
- Jehoiachin · H3078יְהוֹיָכִין Yᵉhôwyâkîyn
- Babylon · H894בָּבֶל Bâbel
- king’s · H4428מֶלֶךְ melek
- mother · H517אֵם ʼêm
- king’s · H4428מֶלֶךְ melek
- wives · H802אִשָּׁה ʼishshâh
- officers · H5631סָרִיס çârîyç
- mighty · H352אַיִל ʼayil
- land · H776אֶרֶץ ʼerets
- carried · H3212יָלַךְ yâlak
- captivity · H1473גּוֹלָה gôwlâh
- Jerusalem · H3389יְרוּשָׁלַ͏ִם Yᵉrûwshâlaim
- Babylon · H894בָּבֶל Bâbel