2 Kings · chapter 24 · verse 17
2 Kings 24:17 in Kannada
ಬಾಬೆಲಿನ ಅರ ಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯ ನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಚಿದ್ಕೀಯ ಎಂಬ ಹೆಸರನ್ನಿಟ್ಟನು.
Baabelina ara sanu yehoyaakheenana chikkappanaada mattanya nannu avanige badalaagi arasanannaagi maadi avanige chidkeeya emba hesarannittanu.
2 Kings 24:17 in English
- King James Version (KJV)
- And the king of Babylon made Mattaniah his father’s brother king in his stead, and changed his name to Zedekiah.
- World English Bible (WEB)
- The king of Babylon made Mattaniah, Jehoiachin’s father’s brother, king in his place, and changed his name to Zedekiah.
- American Standard Version (ASV)
- And the king of Babylon made Mattaniah, [Jehoiachin’s] father’s brother, king in his stead, and changed his name to Zedekiah.
- Bible in Basic English (BBE)
- And the king of Babylon made Mattaniah, his father's brother, king in place of Jehoiachin, changing his name to Zedekiah.
- Darby Translation (DBY)
- And the king of Babylon made Mattaniah his uncle king in his stead, and changed his name to Zedekiah.
- Webster's Bible (WBS)
- And the king of Babylon made Mattaniah his father's brother king in his stead, and changed his name to Zedekiah.
- Young's Literal Translation (YLT)
- And the king of Babylon causeth Mattaniah his father's brother to reign in his stead, and turneth his name to Zedekiah.
Read in context
- 15ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು.
- 16ಬಾಬೆಲಿನ ಅರಸನು ಎಲ್ಲಾ ಸ್ಥಿತಿವಂತರಾದ ಏಳುಸಾವಿರ ಜನರನ್ನೂ ಕೌಶಲ್ಯಗಾರರೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಲವುಳ್ಳ ಯುದ್ಧ ಮಾಡತಕ್ಕವರೆಲ್ಲರನ್ನೂ ಬಾಬೆಲಿಗೆ ಸೆರೆಯಾಗಿ ಒಯ್ದನು.
- 17ಬಾಬೆಲಿನ ಅರ ಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯ ನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಚಿದ್ಕೀಯ ಎಂಬ ಹೆಸರನ್ನಿಟ್ಟನು.
- 18ಚಿದ್ಕೀಯನು ಆಳಲು ಆರಂಭಿಸಿದಾಗ ಇಪ್ಪ ತ್ತೊಂದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ಲಿಬ್ನದ ಯೆರೆವಿಾಯನ ಮಗಳಾಗಿದ್ದ ಹಮೂಟಲ್ ಎಂಬ ವಳು.
- 19ಅವನು ಯೆಹೋಯಾಕೀಮನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ ದನು.ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
Cross references
- Jeremiah 37:1 ಯೆರೆಮೀಯ 37:1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಅರಸನಾಗಿ ಇಟ್ಟ ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದ ಲಾಗಿ ಯೋಷೀಯನ ಮಗನಾದ ಚಿದ್ಕೀಯನು ಅರಸ ನಾಗಿ ಆಳಿದನು.
- 2 Chronicles 36:4 2 ಪೂರ್ವಕಾಲವೃತ್ತಾಂತ 36:4ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು. ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು.
- 2 Kings 23:34 2 ಅರಸುಗಳು 23:34ಫರೋಹನೆಕೋ ಯೋಷೀಯನ ಮಗ ನಾದ ಎಲ್ಯಾಕೀಮನನ್ನು ಅವನ ತಂದೆಯಾದ ಯೋಷೀ ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಯೆಹೋಯಾಕೀಮನೆಂಬ ಬದಲು ಹೆಸರನ್ನಿಟ್ಟು ಯೆಹೋವಾಹಾಜನನ್ನು ತೆಗೆದುಕೊಂಡು ಹೋದನು; ಅವನು ಐಗುಪ್ತದಲ್ಲಿ ಸತ್ತನು.
- 1 Chronicles 3:15–16 1 ಪೂರ್ವಕಾಲವೃತ್ತಾಂತ 3:15–16ಯೋಷಿಯನ ಮಕ್ಕಳು--ಚೊಚ್ಚಲ ಮಗ ನಾದ ಯೋಹನಾನನು, ಎರಡನೆಯವನಾದ ಯೆಹೋ ಯಾಕೀಮನು, ಮೂರನೆಯವನಾದ ಚಿದ್ಕೀಯನು, ನಾಲ್ಕನೆಯವನಾದ ಶಲ್ಲೂಮನು. ಯೆಹೋಯಾ ಕೀಮನ ಮಕ್ಕಳು--ಇವನ ಮಗನಾದ ಯೆಕೊನ್ಯನು; ಇವನ ಮಗನು ಚಿದ್ಕೀಯನು.
- Jeremiah 52:1 ಯೆರೆಮೀಯ 52:1ಚಿದ್ಕೀಯನು ಆಳುವದಕ್ಕೆ ಆರಂಭಿಸಿದಾಗ ಇಪ್ಪತ್ತೊಂದು ವರುಷದವನಾಗಿದ್ದನು; ಅವನು ಹನ್ನೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು; ಅವನ ತಾಯಿಯ ಹೆಸರು ಲಿಬ್ನದವನಾದ ಯೆರೆವಿಾಯನ ಮಗಳಾದ ಹಮೂಟಲ್.
- 2 Chronicles 36:10–13 2 ಪೂರ್ವಕಾಲವೃತ್ತಾಂತ 36:10–13ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು. ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು. ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು. ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.