2 Kings · chapter 24 · verse 18
2 Kings 24:18 in Kannada
ಚಿದ್ಕೀಯನು ಆಳಲು ಆರಂಭಿಸಿದಾಗ ಇಪ್ಪ ತ್ತೊಂದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ಲಿಬ್ನದ ಯೆರೆವಿಾಯನ ಮಗಳಾಗಿದ್ದ ಹಮೂಟಲ್ ಎಂಬ ವಳು.
Chidkeeyanu aalalu aarambhisidaaga ippa ttondu varushadavanaagiddu yeroosaleminalli hannondu varusha aalidanu. Avana taayi libnada yereviాyana magalaagidda hamootal emba valu.
2 Kings 24:18 in English
- King James Version (KJV)
- Zedekiah [was] twenty and one years old when he began to reign, and he reigned eleven years in Jerusalem. And his mother’s name [was] Hamutal, the daughter of Jeremiah of Libnah.
- World English Bible (WEB)
- Zedekiah was twenty-one years old when he began to reign, and he reigned eleven years in Jerusalem. His mother’s name was Hamutal the daughter of Jeremiah of Libnah.
- American Standard Version (ASV)
- Zedekiah was twenty and one years old when he began to reign; and he reigned eleven years in Jerusalem: and his mother’s name was Hamutal the daughter of Jeremiah of Libnah.
- Bible in Basic English (BBE)
- Zedekiah was twenty-one years old when he became king, and he was king in Jerusalem for eleven years; his mother's name was Hamutal, daughter of Jeremiah of Libnah.
- Darby Translation (DBY)
- Zedekiah was twenty-one years old when he began to reign; and he reigned eleven years in Jerusalem; and his mother's name was Hamutal, daughter of Jeremiah of Libnah.
- Webster's Bible (WBS)
- Zedekiah [was] twenty and one years old when he began to reign, and he reigned eleven years in Jerusalem. And his mother's name [was] Hamutal, the daughter of Jeremiah of Libnah.
- Young's Literal Translation (YLT)
- A son of twenty and one years [is] Zedekiah in his reigning, and eleven years he hath reigned in Jerusalem, and the name of his mother [is] Hamutal daughter of Jeremiah of Libnah,
Read in context
- 16ಬಾಬೆಲಿನ ಅರಸನು ಎಲ್ಲಾ ಸ್ಥಿತಿವಂತರಾದ ಏಳುಸಾವಿರ ಜನರನ್ನೂ ಕೌಶಲ್ಯಗಾರರೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಲವುಳ್ಳ ಯುದ್ಧ ಮಾಡತಕ್ಕವರೆಲ್ಲರನ್ನೂ ಬಾಬೆಲಿಗೆ ಸೆರೆಯಾಗಿ ಒಯ್ದನು.
- 17ಬಾಬೆಲಿನ ಅರ ಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯ ನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಚಿದ್ಕೀಯ ಎಂಬ ಹೆಸರನ್ನಿಟ್ಟನು.
- 18ಚಿದ್ಕೀಯನು ಆಳಲು ಆರಂಭಿಸಿದಾಗ ಇಪ್ಪ ತ್ತೊಂದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ಲಿಬ್ನದ ಯೆರೆವಿಾಯನ ಮಗಳಾಗಿದ್ದ ಹಮೂಟಲ್ ಎಂಬ ವಳು.
- 19ಅವನು ಯೆಹೋಯಾಕೀಮನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ ದನು.ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
- 20ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
Cross references
- 2 Kings 23:31 2 ಅರಸುಗಳು 23:31ಯೆಹೋವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ಮೂರು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಪಟ್ಟಣದ ಯೆರೆವಿಾಯನ ಮಗಳಾಗಿದ್ದು ಹಮೂಟಲ್ ಎಂಬವಳಾಗಿದ್ದಳು.
- Jeremiah 52:1–11 ಯೆರೆಮೀಯ 52:1–11ಚಿದ್ಕೀಯನು ಆಳುವದಕ್ಕೆ ಆರಂಭಿಸಿದಾಗ ಇಪ್ಪತ್ತೊಂದು ವರುಷದವನಾಗಿದ್ದನು; ಅವನು ಹನ್ನೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು; ಅವನ ತಾಯಿಯ ಹೆಸರು ಲಿಬ್ನದವನಾದ ಯೆರೆವಿಾಯನ ಮಗಳಾದ ಹಮೂಟಲ್. ಅವನು ಯೆಹೋಯಾಕೀಮನು ಮಾಡಿದ್ದೆಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಕರ್ತನು ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವ ವರೆಗೆ ಮಾಡಿದ ಕೋಪದಿಂದ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು. ಅವನ ಆಳಿಕೆಯ ಒಂಭತ್ತನೇ ವರುಷದಲ್ಲಿ, ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ತನ್ನ ಸಮಸ್ತ ಸೈನ್ಯದ ಸಂಗಡ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದಕ್ಕೆ ವಿರೋಧವಾಗಿ ದಂಡಿಳಿದು ಅದಕ್ಕೆ ವಿರೋಧವಾಗಿ ಸುತ್ತಲೂ ಕೋಟೆಗಳನ್ನು ಕಟ್ಟಿದನು. ಈ ಪ್ರಕಾರ ಅರಸನಾದ ಚಿದ್ಕೀಯನ ಹನ್ನೊಂದನೇ ವರುಷದ ವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು. ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು. ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು. ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು. ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು. ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು. ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
- 2 Chronicles 36:11 2 ಪೂರ್ವಕಾಲವೃತ್ತಾಂತ 36:11ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು.
- Jeremiah 37:1 ಯೆರೆಮೀಯ 37:1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಅರಸನಾಗಿ ಇಟ್ಟ ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದ ಲಾಗಿ ಯೋಷೀಯನ ಮಗನಾದ ಚಿದ್ಕೀಯನು ಅರಸ ನಾಗಿ ಆಳಿದನು.
Original words (Hebrew)
- Zedekiah · H6667צִדְקִיָּה Tsidqîyâh
- twenty · H6242עֶשְׂרִים ʻesrîym
- one · H259אֶחָד ʼechâd
- years · H8141שָׁנֶה shâneh
- old · H1121בֵּן bên
- reign · H4427מָלַךְ mâlak
- reigned · H4427מָלַךְ mâlak
- eleven · H259אֶחָד ʼechâd
- years · H8141שָׁנֶה shâneh
- Jerusalem · H3389יְרוּשָׁלַ͏ִם Yᵉrûwshâlaim
- mother’s · H517אֵם ʼêm
- name · H8034שֵׁם shêm
- Hamutal · H2537חֲמוּטַל Chămûwṭal
- daughter · H1323בַּת bath
- Jeremiah · H3414יִרְמְיָה Yirmᵉyâh
- Libnah · H3841לִבְנָה Libnâh