Skip to content
ThuthiThuthiThuthi
2 Kings · chapter 24 · verse 3

2 Kings 24:3 in Kannada

ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ.

Nishchayavaagi kartana appaneyinda idu yehoodada mele aayitu. Adenandare, manasseyu tanna ellaa krutyagalinda maadida paapagala nimitta avarannu aatanu tanna sammukhadinda tegedu haakuvadakkoskarave.

2 Kings 24:3 in English

King James Version (KJV)
Surely at the commandment of the LORD came [this] upon Judah, to remove [them] out of his sight, for the sins of Manasseh, according to all that he did;
World English Bible (WEB)
Surely at the commandment of the LORD this came on Judah, to remove them out of his sight for the sins of Manasseh, according to all that he did,
American Standard Version (ASV)
Surely at the commandment of Jehovah came this upon Judah, to remove them out of his sight, for the sins of Manasseh, according to all that he did,
Bible in Basic English (BBE)
Only by the word of the Lord did this fate come on Judah, to take them away from before his face; because of the sins of Manasseh and all the evil he did;
Darby Translation (DBY)
Verily, at the commandment of Jehovah it came to pass against Judah, that they should be removed out of his sight, for the sins of Manasseh, according to all that he had done;
Webster's Bible (WBS)
Surely at the commandment of the LORD came [this] upon Judah, to remove [them] out of his sight, for the sins of Manasseh, according to all that he did;
Young's Literal Translation (YLT)
only, by the command of Jehovah it hath been against Judah to turn [them] aside from His presence, for the sins of Manasseh, according to all that he did,

Read in context

  1. 1ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು.
  2. 2ಆದರೆ ಕರ್ತನು ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನ್ಯರ ಗುಂಪುಗಳನ್ನೂ ಅವನ ಮೇಲೆ ಕಳುಹಿಸಿದನು. ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ ಯೆಹೂದವನ್ನು ನಾಶ ಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.
  3. 3ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ.
  4. 4ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
  5. 5ಯೆಹೋಯಾ ಕೀಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Read all of 2 Kings 24

Cross references

Original words (Hebrew)

2 Kings 24:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.