2 Kings · chapter 24 · verse 4
2 Kings 24:4 in Kannada
ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
Idallade avanu chellida niraparaadhada raktada nimitta idu untaayitu. Avanu niraparaadhada raktadinda yeroosalemannu tumbisiddanu. Kartanu adannu mannisalollade iddanu.
2 Kings 24:4 in English
- King James Version (KJV)
- And also for the innocent blood that he shed: for he filled Jerusalem with innocent blood; which the LORD would not pardon.
- World English Bible (WEB)
- and also for the innocent blood that he shed; for he filled Jerusalem with innocent blood, and the LORD would not pardon.
- American Standard Version (ASV)
- and also for the innocent blood that he shed; for he filled Jerusalem with innocent blood: and Jehovah would not pardon.
- Bible in Basic English (BBE)
- And because of the death of those who had done no wrong, for he made Jerusalem full of the blood of the upright; and the Lord had no forgiveness for it.
- Darby Translation (DBY)
- and also [because of] the innocent blood that he had shed; for he had filled Jerusalem with innocent blood, and Jehovah would not pardon.
- Webster's Bible (WBS)
- And also for the innocent blood that he shed: for he filled Jerusalem with innocent blood; which the LORD would not pardon.
- Young's Literal Translation (YLT)
- and also the innocent blood that he hath shed, and he filleth Jerusalem with innocent blood, and Jehovah was not willing to forgive.
Read in context
- 2ಆದರೆ ಕರ್ತನು ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನ್ಯರ ಗುಂಪುಗಳನ್ನೂ ಅವನ ಮೇಲೆ ಕಳುಹಿಸಿದನು. ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ ಯೆಹೂದವನ್ನು ನಾಶ ಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.
- 3ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ.
- 4ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
- 5ಯೆಹೋಯಾ ಕೀಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 6ಯೆಹೋಯಾಕೀಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಯೆಹೋಯಾಖೀನನು ಅವನಿಗೆ ಬದಲಾಗಿ ಅರಸ ನಾದನು.
Cross references
- 2 Kings 21:16 2 ಅರಸುಗಳು 21:16ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.
- Numbers 35:33 ಅರಣ್ಯಕಾಂಡ 35:33ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
- Ezekiel 33:25 ಯೆಹೆಜ್ಕೇಲನು 33:25ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುವರ ಲ್ಲವೇ? ನಿಮ್ಮ ಕಣ್ಣುಗಳು ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವ ನೀವು ದೇಶವನ್ನು ಸ್ವಾಧೀನಪಡಿಸಿ ಕೊಳ್ಳುವಿರೋ?
- Psalm 106:38 ಕೀರ್ತನೆಗಳು 106:38ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು.
- Deuteronomy 19:10 ಧರ್ಮೋಪದೇಶಕಾಂಡ 19:10ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.
- Jeremiah 15:1–2 ಯೆರೆಮೀಯ 15:1–2ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ. ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
- Jeremiah 2:34 ಯೆರೆಮೀಯ 2:34ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.