Skip to content
ThuthiThuthiThuthi
2 Kings · chapter 24 · verse 5

2 Kings 24:5 in Kannada

ಯೆಹೋಯಾ ಕೀಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

Yehoyaa keemana itara kriyegaloo avanu maadida ellavoo yehoodada arasugala vruttaantagala pustakadalli bareyalpadalillavo?

2 Kings 24:5 in English

King James Version (KJV)
Now the rest of the acts of Jehoiakim, and all that he did, [are] they not written in the book of the chronicles of the kings of Judah?
World English Bible (WEB)
Now the rest of the acts of Jehoiakim, and all that he did, aren’t they written in the book of the chronicles of the kings of Judah?
American Standard Version (ASV)
Now the rest of the acts of Jehoiakim, and all that he did, are they not written in the book of the chronicles of the kings of Judah?
Bible in Basic English (BBE)
Now the rest of the acts of Jehoiakim, and all he did, are they not recorded in the book of the history of the kings of Judah?
Darby Translation (DBY)
And the rest of the acts of Jehoiakim, and all that he did, are they not written in the book of the chronicles of the kings of Judah?
Webster's Bible (WBS)
Now the rest of the acts of Jehoiakim, and all that he did, [are] they not written in the book of the chronicles of the kings of Judah?
Young's Literal Translation (YLT)
And the rest of the matters of Jehoiakim, and all that he did, are they not written on the book of the Chronicles of the kings of Judah?

Read in context

  1. 3ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ.
  2. 4ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
  3. 5ಯೆಹೋಯಾ ಕೀಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  4. 6ಯೆಹೋಯಾಕೀಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಯೆಹೋಯಾಖೀನನು ಅವನಿಗೆ ಬದಲಾಗಿ ಅರಸ ನಾದನು.
  5. 7ಆದರೆ ಐಗುಪ್ತದ ಅರಸನು ತನ್ನ ದೇಶದಿಂದ ತಿರಿಗಿ ಬರಲಿಲ್ಲ. ಯಾಕಂದರೆ ಐಗುಪ್ತದ ನದಿ ಮೊದಲು ಗೊಂಡು ಯೂಫ್ರೇಟೀಸ್‌ ನದಿಯ ವರೆಗೂ ಐಗು ಪ್ತದ ಅರಸನಿಗೆ ಇದ್ದದ್ದೆಲ್ಲಾ ಬಾಬೆಲಿನ ಅರಸನು ಹಿಡಿದಿದ್ದನು.
Read all of 2 Kings 24

Cross references

Original words (Hebrew)

2 Kings 24:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.