2 Kings · chapter 24 · verse 6
2 Kings 24:6 in Kannada
ಯೆಹೋಯಾಕೀಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಯೆಹೋಯಾಖೀನನು ಅವನಿಗೆ ಬದಲಾಗಿ ಅರಸ ನಾದನು.
Yehoyaakeemanu tanna pitrugala sangada nidrisidanu; avana maganaada yehoyaakheenanu avanige badalaagi arasa naadanu.
2 Kings 24:6 in English
- King James Version (KJV)
- So Jehoiakim slept with his fathers: and Jehoiachin his son reigned in his stead.
- World English Bible (WEB)
- So Jehoiakim slept with his fathers, and Jehoiachin his son reigned in his place.
- American Standard Version (ASV)
- So Jehoiakim slept with his fathers; and Jehoiachin his son reigned in his stead.
- Bible in Basic English (BBE)
- So Jehoiakim went to rest with his fathers; and Jehoiachin his son became king in his place.
- Darby Translation (DBY)
- And Jehoiakim slept with his fathers, and Jehoiachin his son reigned in his stead.
- Webster's Bible (WBS)
- So Jehoiakim slept with his fathers: and Jehoiachin his son reigned in his stead.
- Young's Literal Translation (YLT)
- And Jehoiakim lieth with his fathers, and Jehoiachin his son reigneth in his stead.
Read in context
- 4ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
- 5ಯೆಹೋಯಾ ಕೀಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 6ಯೆಹೋಯಾಕೀಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಯೆಹೋಯಾಖೀನನು ಅವನಿಗೆ ಬದಲಾಗಿ ಅರಸ ನಾದನು.
- 7ಆದರೆ ಐಗುಪ್ತದ ಅರಸನು ತನ್ನ ದೇಶದಿಂದ ತಿರಿಗಿ ಬರಲಿಲ್ಲ. ಯಾಕಂದರೆ ಐಗುಪ್ತದ ನದಿ ಮೊದಲು ಗೊಂಡು ಯೂಫ್ರೇಟೀಸ್ ನದಿಯ ವರೆಗೂ ಐಗು ಪ್ತದ ಅರಸನಿಗೆ ಇದ್ದದ್ದೆಲ್ಲಾ ಬಾಬೆಲಿನ ಅರಸನು ಹಿಡಿದಿದ್ದನು.
- 8ಯೆಹೋಯಾಖೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಯೆರೂಸಲೇಮಿನ ಎಲ್ನಾತಾನನ ಮಗಳಾಗಿದ್ದು ನೆಹು ಷ್ಟಾಳೆಂಬವಳು.
Cross references
- Jeremiah 22:18–19 ಯೆರೆಮೀಯ 22:18–19ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ. ಕತ್ತೆಯನ್ನು ಹೂಣಿಡುವ ಪ್ರಕಾರ ಅವನನ್ನು ಹೂಣಿಡುವರು; ಅವನನ್ನು ಎಳಕೊಂಡು ಹೋಗಿ ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.
- Jeremiah 36:30 ಯೆರೆಮೀಯ 36:30ಆದದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೇಳುವದೇನಂದರೆ--ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವವನು ಅವನಿಗೆ ಇರು ವದಿಲ್ಲ; ಅವನ ಹೆಣವು ಹಗಲಿನಲ್ಲಿ ಬಿಸಲಿಗೂ ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲ್ಪಡುವದು.
- 2 Chronicles 36:6 2 ಪೂರ್ವಕಾಲವೃತ್ತಾಂತ 36:6ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು.
- 2 Chronicles 36:8 2 ಪೂರ್ವಕಾಲವೃತ್ತಾಂತ 36:8ಆದರೆ ಯೆಹೋಯಾಕೀಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಅಸಹ್ಯಗಳೂ ಅವನಲ್ಲಿ ಕಂಡು ಕೊಂಡದ್ದೂ ಇಗೋ, ಅವು ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಆಳಿದನು.