Skip to content
ThuthiThuthiThuthi
2 Kings · chapter 24 · verse 9

2 Kings 24:9 in Kannada

ಅವನು ತನ್ನ ತಂದೆಯು ಮಾಡಿದ ಪ್ರಕಾರವೆಲ್ಲಾ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.

Avanu tanna tandeyu maadida prakaaravellaa kartana drushtige kettaddannu maadidanu.

2 Kings 24:9 in English

King James Version (KJV)
And he did [that which was] evil in the sight of the LORD, according to all that his father had done.
World English Bible (WEB)
He did that which was evil in the LORD’s sight, according to all that his father had done.
American Standard Version (ASV)
And he did that which was evil in the sight of Jehovah, according to all that his father had done.
Bible in Basic English (BBE)
He did evil in the eyes of the Lord, as his father had done.
Darby Translation (DBY)
And he did evil in the sight of Jehovah, according to all that his father had done.
Webster's Bible (WBS)
And he did [that which was] evil in the sight of the LORD, according to all that his father had done.
Young's Literal Translation (YLT)
and he doth the evil thing in the eyes of Jehovah, according to all that his fathers did.

Read in context

  1. 7ಆದರೆ ಐಗುಪ್ತದ ಅರಸನು ತನ್ನ ದೇಶದಿಂದ ತಿರಿಗಿ ಬರಲಿಲ್ಲ. ಯಾಕಂದರೆ ಐಗುಪ್ತದ ನದಿ ಮೊದಲು ಗೊಂಡು ಯೂಫ್ರೇಟೀಸ್‌ ನದಿಯ ವರೆಗೂ ಐಗು ಪ್ತದ ಅರಸನಿಗೆ ಇದ್ದದ್ದೆಲ್ಲಾ ಬಾಬೆಲಿನ ಅರಸನು ಹಿಡಿದಿದ್ದನು.
  2. 8ಯೆಹೋಯಾಖೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಯೆರೂಸಲೇಮಿನ ಎಲ್ನಾತಾನನ ಮಗಳಾಗಿದ್ದು ನೆಹು ಷ್ಟಾಳೆಂಬವಳು.
  3. 9ಅವನು ತನ್ನ ತಂದೆಯು ಮಾಡಿದ ಪ್ರಕಾರವೆಲ್ಲಾ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.
  4. 10ಆ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕ ದ್ನೆಚರನ ಸೇವಕರು ಯೆರೂಸಲೇಮಿಗೆ ವಿರೋಧವಾಗಿ ಬಂದಾಗ ಆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು.
  5. 11ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಪಟ್ಟಣಕ್ಕೆ ವಿರೋಧವಾಗಿ ಬಂದನು; ಅವನ ಸೇವಕರು ಅದನ್ನು ಮುತ್ತಿಗೆ ಹಾಕಿದರು.
Read all of 2 Kings 24

Original words (Hebrew)

2 Kings 24:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.