2 Kings · chapter 25 · verse 11
2 Kings 25:11 in Kannada
ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು.
Pattanadalli ulida jana rannoo baabelina arasana kadege biddavarannoo gumpi nalli mikka janarannoo kaavalina adhipatiyaada neboojaradaananu sereyaagi oydanu.
2 Kings 25:11 in English
- King James Version (KJV)
- Now the rest of the people [that were] left in the city, and the fugitives that fell away to the king of Babylon, with the remnant of the multitude, did Nebuzar-adan the captain of the guard carry away.
- World English Bible (WEB)
- Nebuzaradan the captain of the guard carried away captive the rest of the people who were left in the city and those who had deserted to the king of Babylon—all the rest of the multitude.
- American Standard Version (ASV)
- And the residue of the people that were left in the city, and those that fell away, that fell to the king of Babylon, and the residue of the multitude, did Nebuzaradan the captain of the guard carry away captive.
- Bible in Basic English (BBE)
- And the rest of the people who were still in the town, and all those who had given themselves up to the king of Babylon, and all the rest of the workmen, Nebuzaradan, the captain of the armed men, took away as prisoners;
- Darby Translation (DBY)
- And Nebuzar-adan the captain of the body-guard carried away captive the rest of the people that were left in the city, and the deserters that had deserted to the king of Babylon, and the rest of the multitude.
- Webster's Bible (WBS)
- Now the rest of the people [that were] left in the city, and the fugitives that fell away to the king of Babylon, with the remnant of the multitude, did Nebuzar-adan the captain of the guard carry away.
- Young's Literal Translation (YLT)
- And the rest of the people, those left in the city, and those falling who have fallen to the king of Babylon, and the rest of the multitude, hath Nebuzaradan chief of the executioners removed;
Read in context
- 9ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.
- 10ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಕಸ್ದೀಯರ ಸೈನ್ಯದವರೆ ಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆ ಗಳನ್ನು ಕೆಡವಿಬಿಟ್ಟರು.
- 11ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು.
- 12ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು.
- 13ಇದಲ್ಲದೆ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸ್ತಂಭಗಳನ್ನೂ ಆಧಾರಗಳನ್ನೂ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸಮುದ್ರವೆಂಬ ಪಾತ್ರೆ ಯನ್ನೂ ಕಸ್ದೀಯರು ಒಡೆದು ಹಾಕಿ ಅದರ ಹಿತ್ತಾಳೆ ಯನ್ನು ಬಾಬೆಲಿಗೆ ಒಯ್ದರು.
Cross references
- Jeremiah 52:12 ಯೆರೆಮೀಯ 52:12ಬಾಬೆಲಿನ ಅರಸನಾದ ನೆಬೂಕದೇಚ್ಚರನ ಹತ್ತೊಂಭತ್ತನೇ ವರುಷದ, ಐದನೇ ತಿಂಗಳಿನ, ಹತ್ತನೇ ದಿವಸದಲ್ಲಿ, ಬಾಬೆಲಿನ ಅರಸನ ಸೇವಕನೂ ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂ ಸಲೇಮಿಗೆ ಬಂದು,
- Ezekiel 12:15–16 ಯೆಹೆಜ್ಕೇಲನು 12:15–16ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಚದರಿಸುವಾಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು. ಆದರೆ ಅವರು ಎಲ್ಲಿ ಬರು ವರೋ ಆ ಅನ್ಯಜನಾಂಗಗಳೊಳಗೆ ತಮ್ಮ ಅಸಹ್ಯಗಳ ನ್ನೆಲ್ಲಾ ತಿಳಿಸುವ ಹಾಗೆ ಅವರಲ್ಲಿ ಕೆಲವರನ್ನು ಕತ್ತಿ ಯಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.
- Jeremiah 15:1–2 ಯೆರೆಮೀಯ 15:1–2ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ. ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
- Jeremiah 39:9 ಯೆರೆಮೀಯ 39:9ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.
- Ezekiel 22:15–16 ಯೆಹೆಜ್ಕೇಲನು 22:15–16ನಿನ್ನನ್ನು ಅನ್ಯ ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು; ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು. ಆಗ ನೀನು ಅನ್ಯಜನಾಂಗಗಳ ಮುಂದೆ ನೀನು ನಿನ್ನ ಬಾಧ್ಯತೆಯನ್ನು ತಕ್ಕೊಳ್ಳುವಿ; ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.
- Ezekiel 5:2 ಯೆಹೆಜ್ಕೇಲನು 5:2ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು
- 2 Chronicles 36:20 2 ಪೂರ್ವಕಾಲವೃತ್ತಾಂತ 36:20ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
Original words (Hebrew)
- rest · H3499יֶתֶר yether
- people · H5971עַם ʻam
- left · H7604שָׁאַר shâʼar
- city · H5892עִיר ʻîyr
- fugitives · H5307נָפַל nâphal
- away · H5307נָפַל nâphal
- king · H4428מֶלֶךְ melek
- Babylon · H894בָּבֶל Bâbel
- remnant · H3499יֶתֶר yether
- multitude · H1995הָמוֹן hâmôwn
- Nebuzar-adan · H5018נְבוּזַרְאֲדָן Nᵉbûwzarʼădân
- captain · H7227רַב rab
- guard · H2876טַבָּח ṭabbâch
- away · H1540גָּלָה gâlâh