Skip to content
ThuthiThuthiThuthi
2 Kings · chapter 25 · verse 12

2 Kings 25:12 in Kannada

ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು.

Aadare kaavalina adhipatiyu draakshetota maaduva haageyoo besaaya maaduva haageyoo deshada badavarannu ulisibittanu.

2 Kings 25:12 in English

King James Version (KJV)
But the captain of the guard left of the poor of the land [to be] vinedressers and husbandmen.
World English Bible (WEB)
But the captain of the guard left some of the poorest of the land to work the vineyards and fields.
American Standard Version (ASV)
But the captain of the guard left of the poorest of the land to be vinedressers and husbandmen.
Bible in Basic English (BBE)
But he let the poorest of the land go on living there, to take care of the vines and the fields.
Darby Translation (DBY)
But the captain of the body-guard left of the poor of the land for vinedressers and husbandmen.
Webster's Bible (WBS)
But the captain of the guard left of the poor of the land [to be] vine-dressers and husbandmen.
Young's Literal Translation (YLT)
and of the poor of the land hath the chief of the executioners left for vine-dressers and for husbandmen.

Read in context

  1. 10ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಕಸ್ದೀಯರ ಸೈನ್ಯದವರೆ ಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆ ಗಳನ್ನು ಕೆಡವಿಬಿಟ್ಟರು.
  2. 11ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು.
  3. 12ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು.
  4. 13ಇದಲ್ಲದೆ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸ್ತಂಭಗಳನ್ನೂ ಆಧಾರಗಳನ್ನೂ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸಮುದ್ರವೆಂಬ ಪಾತ್ರೆ ಯನ್ನೂ ಕಸ್ದೀಯರು ಒಡೆದು ಹಾಕಿ ಅದರ ಹಿತ್ತಾಳೆ ಯನ್ನು ಬಾಬೆಲಿಗೆ ಒಯ್ದರು.
  5. 14ಮಡಕೆಗಳನ್ನೂ ಸಲಿಕೆ ಗಳನ್ನೂ ಕತ್ತರಿಗಳನ್ನೂ ಸೌಟುಗಳನ್ನೂ ಅವರು ಸೇವಿಸುತ್ತಿದ್ದ ಎಲ್ಲಾ ಹಿತ್ತಾಳೆಯ ಸಾಮಾನುಗಳನ್ನೂ ತಕ್ಕೊಂಡು ಹೋದರು.
Read all of 2 Kings 25

Cross references

Original words (Hebrew)

2 Kings 25:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.