2 Kings · chapter 25 · verse 14
2 Kings 25:14 in Kannada
ಮಡಕೆಗಳನ್ನೂ ಸಲಿಕೆ ಗಳನ್ನೂ ಕತ್ತರಿಗಳನ್ನೂ ಸೌಟುಗಳನ್ನೂ ಅವರು ಸೇವಿಸುತ್ತಿದ್ದ ಎಲ್ಲಾ ಹಿತ್ತಾಳೆಯ ಸಾಮಾನುಗಳನ್ನೂ ತಕ್ಕೊಂಡು ಹೋದರು.
Madakegalannoo salike galannoo kattarigalannoo sautugalannoo avaru sevisuttidda ellaa hittaaleya saamaanugalannoo takkondu hodaru.
2 Kings 25:14 in English
- King James Version (KJV)
- And the pots, and the shovels, and the snuffers, and the spoons, and all the vessels of brass wherewith they ministered, took they away.
- World English Bible (WEB)
- They took away the pots, the shovels, the snuffers, the spoons, and all the vessels of bronze with which they ministered.
- American Standard Version (ASV)
- And the pots, and the shovels, and the snuffers, and the spoons, and all the vessels of brass wherewith they ministered, took they away.
- Bible in Basic English (BBE)
- And the pots and the spades and the scissors for the lights and the spoons, and all the brass vessels used in the Lord's house, they took away.
- Darby Translation (DBY)
- The cauldrons also and the shovels and the knives and the cups, and all the vessels of copper wherewith they ministered, they took away.
- Webster's Bible (WBS)
- And the pots, and the shovels, and the snuffers, and the spoons, and all the vessels of brass with which they ministered, they took away.
- Young's Literal Translation (YLT)
- And the pots, and the shovels, and the snuffers, and the spoons, and all the vessels of brass with which they minister they have taken,
Read in context
- 12ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು.
- 13ಇದಲ್ಲದೆ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸ್ತಂಭಗಳನ್ನೂ ಆಧಾರಗಳನ್ನೂ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸಮುದ್ರವೆಂಬ ಪಾತ್ರೆ ಯನ್ನೂ ಕಸ್ದೀಯರು ಒಡೆದು ಹಾಕಿ ಅದರ ಹಿತ್ತಾಳೆ ಯನ್ನು ಬಾಬೆಲಿಗೆ ಒಯ್ದರು.
- 14ಮಡಕೆಗಳನ್ನೂ ಸಲಿಕೆ ಗಳನ್ನೂ ಕತ್ತರಿಗಳನ್ನೂ ಸೌಟುಗಳನ್ನೂ ಅವರು ಸೇವಿಸುತ್ತಿದ್ದ ಎಲ್ಲಾ ಹಿತ್ತಾಳೆಯ ಸಾಮಾನುಗಳನ್ನೂ ತಕ್ಕೊಂಡು ಹೋದರು.
- 15ಕಾವಲುಗಾರರ ಅಧಿಪತಿಯು ಅಗ್ನಿಪಾತ್ರೆಗಳನ್ನೂ ತಟ್ಟೆಗಳನ್ನೂ ಬಂಗಾರ ದವುಗಳಾದ ಬಂಗಾರವನ್ನೂ ಬೆಳ್ಳಿಯವುಗಳಾದ ಬೆಳ್ಳಿ ಯನ್ನೂ ತಕ್ಕೊಂಡನು.
- 16ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ್ದ ಎರಡು ಸ್ತಂಭಗಳೂ ಸಮುದ್ರವೆನಿಸಿಕೊಂಡ ಪಾತ್ರೆಯೂ ಆಧಾರಗಳೂ ಈ ಎಲ್ಲಾ ಸಾಮಾನುಗಳ ತಾಮ್ರವು ತೂಕ ಮಾಡ ಲಾರದಷ್ಟಿತ್ತು.
Cross references
- Exodus 27:3 ವಿಮೋಚನಕಾಂಡ 27:3ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು.
- 1 Kings 7:47–50 1 ಅರಸುಗಳು 7:47–50ಈ ಪಾತ್ರೆಗ ಳೆಲ್ಲಾ ಬಹು ಹೆಚ್ಚಾಗಿದ್ದದರಿಂದ ಸೊಲೊಮೋನನು ಅವುಗಳನ್ನು ಎಣಿಸದೆ ಬಿಟ್ಟನು; ತಾಮ್ರದ ತೂಕವು ಗೊತ್ತಾಗಲಿಲ್ಲ. ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು, ಎಡ ಪಾರ್ಶ್ವದಲ್ಲಿ ಐದು, ಅಪರಂಜಿಯ ದೀಪ ಸ್ತಂಭಗಳು, ಚಿನ್ನದ ಅದರ ಹೂವುಗಳು, ದೀಪಗಳು, ಚಿಮಟಗಳು, ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
- Exodus 38:3 ವಿಮೋಚನಕಾಂಡ 38:3ಅನಂತರ ಅವನು ಬಲಿಪೀಠದ ಎಲ್ಲಾ ಸಾಮಾನುಗಳನ್ನು ಮಾಡಿ ದನು: ಕೊಡಗಳು, ಸಲಿಕೆಗಳು, ಬೋಗುಣಿಗಳು, ಮಾಂಸ ಸಿಕ್ಕಿಸುವ ಕೊಂಡಿಗಳು, ಅಗ್ಗಿಷ್ಟಿಗೆಗಳು; ಇವೆಲ್ಲ ವುಗಳನ್ನು ಅವನು ಹಿತ್ತಾಳೆಯಿಂದ ಮಾಡಿದನು.
- 2 Chronicles 24:14 2 ಪೂರ್ವಕಾಲವೃತ್ತಾಂತ 24:14ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.
- 2 Chronicles 4:20–22 2 ಪೂರ್ವಕಾಲವೃತ್ತಾಂತ 4:20–22ಶುದ್ಧ ಬಂಗಾರವಾದ ದೈವೋಕ್ತಿಯ ಸ್ಥಾನದ ಮುಂದೆ ನ್ಯಾಯದ ಪ್ರಕಾರ ಹತ್ತಿರದ ದೀಪ ಸ್ತಂಭಗಳನ್ನೂ ಅವುಗಳ ದೀಪಗಳನ್ನೂ ಹೂವು ಗಳನ್ನೂ ದೀಪಗಳ ಚಿಮಟೆಗಳನ್ನೂ ಬಂಗಾರದಿಂದ ಅಂದರೆ ನಿರ್ಮಲವಾದ ಬಂಗಾರದಿಂದ ಮಾಡಿಸಿ ದನು; ಕತ್ತರಿಗಳನ್ನೂ ಬೋಗುಣಿಗಳನ್ನೂ ಸೌಟು ಗಳನ್ನೂ ಅಗ್ನಿಪಾತ್ರೆಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು. ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.