2 Kings · chapter 25 · verse 15
2 Kings 25:15 in Kannada
ಕಾವಲುಗಾರರ ಅಧಿಪತಿಯು ಅಗ್ನಿಪಾತ್ರೆಗಳನ್ನೂ ತಟ್ಟೆಗಳನ್ನೂ ಬಂಗಾರ ದವುಗಳಾದ ಬಂಗಾರವನ್ನೂ ಬೆಳ್ಳಿಯವುಗಳಾದ ಬೆಳ್ಳಿ ಯನ್ನೂ ತಕ್ಕೊಂಡನು.
Kaavalugaarara adhipatiyu agnipaatregalannoo tattegalannoo bangaara davugalaada bangaaravannoo belliyavugalaada belli yannoo takkondanu.
2 Kings 25:15 in English
- King James Version (KJV)
- And the firepans, and the bowls, [and] such things as [were] of gold, [in] gold, and of silver, [in] silver, the captain of the guard took away.
- World English Bible (WEB)
- The captain of the guard took away the fire pans, the basins, that which was of gold, for gold, and that which was of silver, for silver.
- American Standard Version (ASV)
- And the firepans, and the basins, that which was of gold, in gold, and that which was of silver, in silver, the captain of the guard took away.
- Bible in Basic English (BBE)
- And the fire-trays and the basins; the gold of the gold vessels and the silver of the silver vessels, were all taken away by the captain of the armed men.
- Darby Translation (DBY)
- And the censers and the bowls, that which was of gold in gold, and that which was of silver in silver, the captain of the body-guard took away.
- Webster's Bible (WBS)
- And the fire-pans, and the bowls, [and] such things as [were] of gold, [in] gold, and of silver, [in] silver, the captain of the guard took away.
- Young's Literal Translation (YLT)
- and the fire-pans, and the bowls that [are] wholly of silver, hath the chief of the executioners taken.
Read in context
- 13ಇದಲ್ಲದೆ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸ್ತಂಭಗಳನ್ನೂ ಆಧಾರಗಳನ್ನೂ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸಮುದ್ರವೆಂಬ ಪಾತ್ರೆ ಯನ್ನೂ ಕಸ್ದೀಯರು ಒಡೆದು ಹಾಕಿ ಅದರ ಹಿತ್ತಾಳೆ ಯನ್ನು ಬಾಬೆಲಿಗೆ ಒಯ್ದರು.
- 14ಮಡಕೆಗಳನ್ನೂ ಸಲಿಕೆ ಗಳನ್ನೂ ಕತ್ತರಿಗಳನ್ನೂ ಸೌಟುಗಳನ್ನೂ ಅವರು ಸೇವಿಸುತ್ತಿದ್ದ ಎಲ್ಲಾ ಹಿತ್ತಾಳೆಯ ಸಾಮಾನುಗಳನ್ನೂ ತಕ್ಕೊಂಡು ಹೋದರು.
- 15ಕಾವಲುಗಾರರ ಅಧಿಪತಿಯು ಅಗ್ನಿಪಾತ್ರೆಗಳನ್ನೂ ತಟ್ಟೆಗಳನ್ನೂ ಬಂಗಾರ ದವುಗಳಾದ ಬಂಗಾರವನ್ನೂ ಬೆಳ್ಳಿಯವುಗಳಾದ ಬೆಳ್ಳಿ ಯನ್ನೂ ತಕ್ಕೊಂಡನು.
- 16ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ್ದ ಎರಡು ಸ್ತಂಭಗಳೂ ಸಮುದ್ರವೆನಿಸಿಕೊಂಡ ಪಾತ್ರೆಯೂ ಆಧಾರಗಳೂ ಈ ಎಲ್ಲಾ ಸಾಮಾನುಗಳ ತಾಮ್ರವು ತೂಕ ಮಾಡ ಲಾರದಷ್ಟಿತ್ತು.
- 17ಒಂದು ಸ್ತಂಭವು ಹದಿನೆಂಟು ಮೊಳ ಎತ್ತರವಾಗಿತ್ತು. ಅದರ ಮೇಲಿದ್ದ ಬೋದಿಗೆ ತಾಮ್ರ ದ್ದಾಗಿ ಮೂರು ಮೊಳ ಉದ್ದವಾಗಿತ್ತು. ಬೋದಿಗೆಯ ಸುತ್ತಲಿದ್ದ ಹೆಣೆತದ ಕೆಲಸವೂ ದಾಳಿಂಬರಗಳೂ ಎಲ್ಲಾ ತಾಮ್ರವಾಗಿತ್ತು. ಎರಡನೇ ಸ್ತಂಭಕ್ಕೆ ಇದರ ಹಾಗೆಯೇ ಹೆಣೆತದ ಕೆಲಸ ಉಂಟಾಗಿತ್ತು.
Cross references
- Daniel 5:2–3 ದಾನಿಯೇಲನು 5:2–3ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು. ಆಗ ಅವರು ಯೆರೂಸಲೇಮಿನ ದೇವಾಲಯದೊಳಗಿಂದ ತೆಗೆದ ಬಂಗಾರದ ಪಾತ್ರೆ ಗಳನ್ನು ತಂದರು. ಅರಸನೂ ಅವನ ಪ್ರಭುಗಳೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.
- Exodus 37:23 ವಿಮೋಚನಕಾಂಡ 37:23ಅವನು ಏಳು ಬತ್ತಿಯ ದೀವಿಗೆಗಳನ್ನೂ ಕುಡಿ ಕತ್ತರಿಸಲು ಕತ್ತರಿ ಗಳನ್ನೂ ಕುಡಿ ಹಾಕಲು ಪಾತ್ರೆಗಳನ್ನೂ ಚೊಕ್ಕ ಬಂಗಾರ ದಿಂದ ಮಾಡಿದನು.
- Numbers 7:13–14 ಅರಣ್ಯಕಾಂಡ 7:13–14ಅವನ ಅರ್ಪಣೆ ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರದ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
- 2 Chronicles 24:14 2 ಪೂರ್ವಕಾಲವೃತ್ತಾಂತ 24:14ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.
- Ezra 1:9–11 ಎಜ್ರನು 1:9–11ಅವುಗಳ ಲೆಕ್ಕವೇನಂದರೆ--ಮೂವತ್ತು ಬಂಗಾರದ ತಟ್ಟೆಗಳು, ಸಾವಿರ ಬೆಳ್ಳಿಯ ತಟ್ಟೆಗಳು, ಇಪ್ಪತ್ತೊಂಭತ್ತು ಕತ್ತಿಗಳು, ಮೂವತ್ತು ಬಂಗಾರದ ದೊಡ್ಡ ಬಟ್ಟಲುಗಳು, ನಾನೂರ ಹತ್ತು ಬೆಳ್ಳಿಯ ಬಟ್ಟಲುಗಳು, ಸಾವಿರ ಬೇರೆ ಸಾಮಾನುಗಳು. ಬಂಗಾರ ಬೆಳ್ಳಿಯ ಸಾಮಾನುಗಳೆಲ್ಲಾ ಐದು ಸಾವಿರದ ನಾನೂರು ಇದ್ದವು.ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು. ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.
- 1 Kings 7:48–51 1 ಅರಸುಗಳು 7:48–51ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು, ಎಡ ಪಾರ್ಶ್ವದಲ್ಲಿ ಐದು, ಅಪರಂಜಿಯ ದೀಪ ಸ್ತಂಭಗಳು, ಚಿನ್ನದ ಅದರ ಹೂವುಗಳು, ದೀಪಗಳು, ಚಿಮಟಗಳು, ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು. ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.