2 Kings · chapter 25 · verse 17
2 Kings 25:17 in Kannada
ಒಂದು ಸ್ತಂಭವು ಹದಿನೆಂಟು ಮೊಳ ಎತ್ತರವಾಗಿತ್ತು. ಅದರ ಮೇಲಿದ್ದ ಬೋದಿಗೆ ತಾಮ್ರ ದ್ದಾಗಿ ಮೂರು ಮೊಳ ಉದ್ದವಾಗಿತ್ತು. ಬೋದಿಗೆಯ ಸುತ್ತಲಿದ್ದ ಹೆಣೆತದ ಕೆಲಸವೂ ದಾಳಿಂಬರಗಳೂ ಎಲ್ಲಾ ತಾಮ್ರವಾಗಿತ್ತು. ಎರಡನೇ ಸ್ತಂಭಕ್ಕೆ ಇದರ ಹಾಗೆಯೇ ಹೆಣೆತದ ಕೆಲಸ ಉಂಟಾಗಿತ್ತು.
Ondu stambhavu hadinentu mola ettaravaagittu. Adara melidda bodige taamra ddaagi mooru mola uddavaagittu. Bodigeya suttalidda henetada kelasavoo daalimbaragaloo ellaa taamravaagittu. Eradane stambhakke idara haageye henetada kelasa untaagittu.
2 Kings 25:17 in English
- King James Version (KJV)
- The height of the one pillar [was] eighteen cubits, and the chapiter upon it [was] brass: and the height of the chapiter three cubits; and the wreathen work, and pomegranates upon the chapiter round about, all of brass: and like unto these had the second pillar with wreathen work.
- World English Bible (WEB)
- The height of the one pillar was eighteen cubits, and a capital of bronze was on it. The height of the capital was three cubits, with network and pomegranates on the capital around it, all of bronze; and the second pillar with its network was like these.
- American Standard Version (ASV)
- The height of the one pillar was eighteen cubits, and a capital of brass was upon it; and the height of the capital was three cubits, with network and pomegranates upon the capital round about, all of brass: and like unto these had the second pillar with network.
- Bible in Basic English (BBE)
- One of the pillars was eighteen cubits high, with a crown of brass on it; the crown was three cubits high, circled with a network and apples all of brass; and the second pillar had the same.
- Darby Translation (DBY)
- The height of one pillar was eighteen cubits, and the capital upon it was brass, and the height of the capital three cubits; and the network and the pomegranates, upon the capital round about, all of brass: and similarly for the second pillar with the network.
- Webster's Bible (WBS)
- The hight of the one pillar [was] eighteen cubits, and the capital upon it [was] brass: and the hight of the capital three cubits; and the wreathen work, and pomegranates upon the capital around, all of brass: and like to these had the second pillar with wreathen work.
- Young's Literal Translation (YLT)
- eighteen cubits [is] the height of the one pillar, and the chapiter on it [is] of brass, and the height of the chapiter [is] three cubits, and the net and the pomegranates [are] on the chapiter round about — the whole [is] of brass; and like these hath the second pillar, with the net.
Read in context
- 15ಕಾವಲುಗಾರರ ಅಧಿಪತಿಯು ಅಗ್ನಿಪಾತ್ರೆಗಳನ್ನೂ ತಟ್ಟೆಗಳನ್ನೂ ಬಂಗಾರ ದವುಗಳಾದ ಬಂಗಾರವನ್ನೂ ಬೆಳ್ಳಿಯವುಗಳಾದ ಬೆಳ್ಳಿ ಯನ್ನೂ ತಕ್ಕೊಂಡನು.
- 16ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ್ದ ಎರಡು ಸ್ತಂಭಗಳೂ ಸಮುದ್ರವೆನಿಸಿಕೊಂಡ ಪಾತ್ರೆಯೂ ಆಧಾರಗಳೂ ಈ ಎಲ್ಲಾ ಸಾಮಾನುಗಳ ತಾಮ್ರವು ತೂಕ ಮಾಡ ಲಾರದಷ್ಟಿತ್ತು.
- 17ಒಂದು ಸ್ತಂಭವು ಹದಿನೆಂಟು ಮೊಳ ಎತ್ತರವಾಗಿತ್ತು. ಅದರ ಮೇಲಿದ್ದ ಬೋದಿಗೆ ತಾಮ್ರ ದ್ದಾಗಿ ಮೂರು ಮೊಳ ಉದ್ದವಾಗಿತ್ತು. ಬೋದಿಗೆಯ ಸುತ್ತಲಿದ್ದ ಹೆಣೆತದ ಕೆಲಸವೂ ದಾಳಿಂಬರಗಳೂ ಎಲ್ಲಾ ತಾಮ್ರವಾಗಿತ್ತು. ಎರಡನೇ ಸ್ತಂಭಕ್ಕೆ ಇದರ ಹಾಗೆಯೇ ಹೆಣೆತದ ಕೆಲಸ ಉಂಟಾಗಿತ್ತು.
- 18ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.
- 19ಇದಲ್ಲದೆ ಪಟ್ಟಣದೊಳಗಿಂದ ಯುದ್ಧಸ್ಥರ ಮೇಲಿದ್ದ ಒಬ್ಬ ಅಧಿ ಕಾರಿಯನ್ನೂ ಪಟ್ಟಣದಲ್ಲಿ ಸಿಕ್ಕಿದ ಅರಸನ ಸಮ್ಮುಖ ದಲ್ಲಿದ್ದ ಐದು ಮಂದಿಯನ್ನೂ ದೇಶದ ಜನರನ್ನೂ ಸೈನ್ಯದ ತರಬೇತು ಮಾಡಿದ ಪ್ರಧಾನನ ಲೇಖಕನೂ ಪಟ್ಟಣದಲ್ಲಿ ಸಿಕ್ಕಿದ ದೇಶದ ಜನರಾದ ಅರವತ್ತು ಮಂದಿಯನ್ನೂ ಅವನು ಹಿಡಿದನು.
Cross references
- 1 Kings 7:15–22 1 ಅರಸುಗಳು 7:15–22ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು. ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು. ಒಂದೊಂದು ಕುಂಭವು ಐದು ಮೊಳ ಎತ್ತರವಾಗಿತ್ತು; ಸ್ತಂಭಗಳ ಕೊನೆಯಲ್ಲಿ ಇರುವ ಕುಂಭ ಗಳಿಗೆ ಜಾಲರಿನ ಹಾಗೆ ಇರುವ ಹಣತೆಗಳೂ ಸರ ಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಭಕ್ಕೆ ಏಳೇಳು ಇದ್ದವು. ಸ್ತಂಭ ಗಳಿಗೆ ಇನ್ನೂ ಮಾಡಿದ್ದು ಹೇಗಂದರೆ, ಕೊನೆಯಲ್ಲಿ ರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬದ ಹಣ್ಣುಗಳನ್ನು ಮಾಡಿದನು. ದ್ವಾರಾಂಗಳದ ಮುಂದಿರುವ ಆ ಸ್ತಂಭಗಳ ಕೊನೆಯ ಮೇಲಿರುವ ಕುಂಭಗಳು ತಾವರೆ ಪುಷ್ಟಗಳ ಕೆಲಸವಾಗಿ ನಾಲ್ಕು ಮೊಳ ಎತ್ತರವಾಗಿದ್ದವು. ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೆಲಸದ ಸವಿಾಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ ಇನ್ನೂರು ದಾಳಿಂಬಗಳು ಸಾಲುಗಳಾಗಿ ಸುತ್ತಲೂ ಇದ್ದವು; ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು. ಆ ಸ್ತಂಭಗಳನ್ನು ಮಂದಿರದ ದ್ವಾರಾಂಗಳದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ ಎಡಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು. ಸ್ತಂಭಗಳ ತಲೆ ಯಲ್ಲಿ ತಾವರೆ ಪುಷ್ಪಗಳ ಕೆಲಸವಾಗಿತ್ತು. ಹೀಗೆ ಸ್ತಂಭಗಳ ಕೆಲಸವು ಮುಗಿಯಿತು.
- Jeremiah 52:21–23 ಯೆರೆಮೀಯ 52:21–23ಸ್ತಂಭಗಳ ವಿಷಯ, ಒಂದು ಸ್ತಂಭದ ಉದ್ದವು ಹದಿನೆಂಟು ಮೊಳವಾಗಿತ್ತು, ಹನ್ನೆರಡು ಮೊಳದ ಸರಿಗೆ ಅದನ್ನು ಸುತ್ತಿಕೊಂಡಿತು; ಅದರ ದಪ್ಪ ನಾಲ್ಕು ಬೆರಳು; ಅದು ಟೊಳ್ಳಾಗಿತ್ತು. ಅದರ ಮೇಲೆ ಹಿತ್ತಾಳೆಯ ಕುಂಭ ಇತ್ತು; ಒಂದು ಕುಂಭದ ಎತ್ತರವು ಐದು ಮೊಳವಾಗಿತ್ತು. ಮತ್ತು ಕುಂಭಗಳ ಮೇಲೆ ಸುತ್ತಲಾಗಿ ಜಾಲರು ಕೆಲಸವೂ ದಾಳಿಂಬರಗಳೂ ಇದ್ದವು; ಎಲ್ಲಾ ಹಿತ್ತಾಳೆಯೇ; ಎರಡನೇ ಸ್ತಂಭವೂ ದಾಳಿಂಬರಗಳೂ ಅದರಂತೆಯೇ ಇದ್ದವು; ಒಂದು ಕಡೆಗೆ ತೊಂಭತ್ತಾರು ದಾಳಿಂಬರಗಳೂ ಇದ್ದವು; ಜಾಲರು ಕೆಲಸದ ಮೇಲೆ ಸುತ್ತಲಾಗಿದ್ದ ದಾಳಿಂಬರಗಳೆಲ್ಲಾ ನೂರು.
Original words (Hebrew)
- height · H6967קוֹמָה qôwmâh
- one · H259אֶחָד ʼechâd
- pillar · H5982עַמּוּד ʻammûwd
- eighteen · H8083שְׁמֹנֶה shᵉmôneh
- cubits · H520אַמָּה ʼammâh
- chapiter · H3805כֹתֶרֶת kôthereth
- brass · H5178נְחֹשֶׁת nᵉchôsheth
- height · H6967קוֹמָה qôwmâh
- chapiter · H3805כֹתֶרֶת kôthereth
- three · H7969שָׁלוֹשׁ shâlôwsh
- cubits · H520אַמָּה ʼammâh
- work · H7639שְׂבָכָה sᵉbâkâh
- pomegranates · H7416רִמּוֹן rimmôwn
- chapiter · H3805כֹתֶרֶת kôthereth
- about · H5439סָבִיב çâbîyb
- brass · H5178נְחֹשֶׁת nᵉchôsheth
- second · H8145שֵׁנִי shênîy
- pillar · H5982עַמּוּד ʻammûwd
- work · H7639שְׂבָכָה sᵉbâkâh