2 Kings · chapter 25 · verse 18
2 Kings 25:18 in Kannada
ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.
Kaavalugaarara adhipatiyu pradhaana yaajakanaada seraayanannoo eradane yaajakanaada chephanyanannoo mooru mandi dvaarapaalakarannoo hididanu.
2 Kings 25:18 in English
- King James Version (KJV)
- And the captain of the guard took Seraiah the chief priest, and Zephaniah the second priest, and the three keepers of the door:
- World English Bible (WEB)
- The captain of the guard took Seraiah the chief priest, Zephaniah the second priest, and the three keepers of the threshold;
- American Standard Version (ASV)
- And the captain of the guard took Seraiah the chief priest, and Zephaniah the second priest, and the three keepers of the threshold:
- Bible in Basic English (BBE)
- And the captain of the armed men took Seraiah, the chief priest, and Zephaniah, the second priest, and the three door-keepers;
- Darby Translation (DBY)
- And the captain of the body-guard took Seraiah the high priest, and Zephaniah the second priest, and the three doorkeepers.
- Webster's Bible (WBS)
- And the captain of the guard took Seraiah the chief priest, and Zephaniah the second priest, and the three keepers of the door:
- Young's Literal Translation (YLT)
- And the chief of the executioners taketh Seraiah the head priest, and Zephaniah the second priest, and the three keepers of the threshold,
Read in context
- 16ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ್ದ ಎರಡು ಸ್ತಂಭಗಳೂ ಸಮುದ್ರವೆನಿಸಿಕೊಂಡ ಪಾತ್ರೆಯೂ ಆಧಾರಗಳೂ ಈ ಎಲ್ಲಾ ಸಾಮಾನುಗಳ ತಾಮ್ರವು ತೂಕ ಮಾಡ ಲಾರದಷ್ಟಿತ್ತು.
- 17ಒಂದು ಸ್ತಂಭವು ಹದಿನೆಂಟು ಮೊಳ ಎತ್ತರವಾಗಿತ್ತು. ಅದರ ಮೇಲಿದ್ದ ಬೋದಿಗೆ ತಾಮ್ರ ದ್ದಾಗಿ ಮೂರು ಮೊಳ ಉದ್ದವಾಗಿತ್ತು. ಬೋದಿಗೆಯ ಸುತ್ತಲಿದ್ದ ಹೆಣೆತದ ಕೆಲಸವೂ ದಾಳಿಂಬರಗಳೂ ಎಲ್ಲಾ ತಾಮ್ರವಾಗಿತ್ತು. ಎರಡನೇ ಸ್ತಂಭಕ್ಕೆ ಇದರ ಹಾಗೆಯೇ ಹೆಣೆತದ ಕೆಲಸ ಉಂಟಾಗಿತ್ತು.
- 18ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.
- 19ಇದಲ್ಲದೆ ಪಟ್ಟಣದೊಳಗಿಂದ ಯುದ್ಧಸ್ಥರ ಮೇಲಿದ್ದ ಒಬ್ಬ ಅಧಿ ಕಾರಿಯನ್ನೂ ಪಟ್ಟಣದಲ್ಲಿ ಸಿಕ್ಕಿದ ಅರಸನ ಸಮ್ಮುಖ ದಲ್ಲಿದ್ದ ಐದು ಮಂದಿಯನ್ನೂ ದೇಶದ ಜನರನ್ನೂ ಸೈನ್ಯದ ತರಬೇತು ಮಾಡಿದ ಪ್ರಧಾನನ ಲೇಖಕನೂ ಪಟ್ಟಣದಲ್ಲಿ ಸಿಕ್ಕಿದ ದೇಶದ ಜನರಾದ ಅರವತ್ತು ಮಂದಿಯನ್ನೂ ಅವನು ಹಿಡಿದನು.
- 20ಕಾವಲಿನ ವರ ಅಧಿಪತಿಯಾದ ನೆಬೂಜರದಾನನು ಇವರನ್ನು ತಕ್ಕೊಂಡು ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ಬಂದನು.
Cross references
- Jeremiah 29:25 ಯೆರೆಮೀಯ 29:25ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ ಯಾಜಕನಾದ ಮಾಸೇ ಯನ ಮಗನಾಗಿರುವ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದಿಯಲ್ಲಾ?
- 1 Chronicles 6:14 1 ಪೂರ್ವಕಾಲವೃತ್ತಾಂತ 6:14ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾ ದಾಕನನ್ನು ಪಡೆದನು
- Jeremiah 21:1 ಯೆರೆಮೀಯ 21:1ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ
- Ezra 7:1 ಎಜ್ರನು 7:1ಈ ಕಾರ್ಯಗಳಾದ ತರುವಾಯ ಎಜ್ರನು ಪಾರಸಿಯರ ಅರಸನಾದ ಅರ್ತಷಸ್ತನ ಆಳಿಕೆ ಯಲ್ಲಿ ಬಾಬೆಲಿನಿಂದ ಹೊರಟುಹೋದನು. ಇವನು ಸೆರಾಯ ಮಗನು, ಇವನು ಅಜರ್ಯನ ಮಗನು,
- Jeremiah 29:29 ಯೆರೆಮೀಯ 29:29ಆಗ ಯಾಜಕ ನಾದ ಚೆಫನ್ಯನು ಈ ಪತ್ರವನ್ನು ಪ್ರವಾದಿಯಾದ ಯೆರೆವಿಾಯನ ಮುಂದೆ ಓದಿ ಹೇಳಿದನು.
- Jeremiah 52:24 ಯೆರೆಮೀಯ 52:24ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು.
- 2 Kings 25:24–26 2 ಅರಸುಗಳು 25:24–26ಆಗ ಗೆದಲ್ಯನು ಅವರಿಗೂ ಅವರ ಜನರಿಗೂ ಆಣೆಯನ್ನಿಟ್ಟು--ನೀವು ಕಸ್ದೀಯರನ್ನು ಸೇವಿಸಲು ಭಯಪಡಬೇಡಿರಿ; ದೇಶದಲ್ಲಿ ವಾಸವಾ ಗಿದ್ದು ಬಾಬೆಲಿನ ಅರಸನನ್ನು ಸೇವಿಸಿರಿ; ಆಗ ನಿಮಗೆ ಒಳ್ಳೇದಾಗಿರುವದು ಅಂದನು. ಆದರೆ ಏಳನೇ ತಿಂಗಳಲ್ಲಿ ರಾಜ ಸಂತಾನದವನಾದ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇ ಲನು ಅವನ ಸಂಗಡ ಹತ್ತು ಮಂದಿ ಬಂದು ಗೆದಲ್ಯ ನನ್ನೂ ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ ಕಸ್ದೀಯರನ್ನೂ ಹೊಡೆದು ಕೊಂದುಹಾಕಿದರು. ಆಗ ಹಿರಿ ಕಿರಿಯರಾದ ಎಲ್ಲಾ ಜನರೂ ದಂಡುಗಳ ಅಧಿ ಪತಿಗಳೂ ಎದ್ದು ಐಗುಪ್ತಕ್ಕೆ ಹೋದರು; ಯಾಕಂದರೆ ಕಸ್ದೀಯರಿಗೆ ಭಯಪಟ್ಟರು.
Original words (Hebrew)
- captain · H7227רַב rab
- guard · H2876טַבָּח ṭabbâch
- took · H3947לָקַח lâqach
- Seraiah · H8304שְׂרָיָה Sᵉrâyâh
- chief · H7218רֹאשׁ rôʼsh
- priest · H3548כֹּהֵן kôhên
- Zephaniah · H6846צְפַנְיָה Tsᵉphanyâh
- second · H4932מִשְׁנֶה mishneh
- priest · H3548כֹּהֵן kôhên
- three · H7969שָׁלוֹשׁ shâlôwsh
- keepers · H8104שָׁמַר shâmar
- door · H5592סַף çaph