2 Kings · chapter 25 · verse 20
2 Kings 25:20 in Kannada
ಕಾವಲಿನ ವರ ಅಧಿಪತಿಯಾದ ನೆಬೂಜರದಾನನು ಇವರನ್ನು ತಕ್ಕೊಂಡು ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ಬಂದನು.
Kaavalina vara adhipatiyaada neboojaradaananu ivarannu takkondu ribladallidda baabelina arasana balige bandanu.
2 Kings 25:20 in English
- King James Version (KJV)
- And Nebuzar-adan captain of the guard took these, and brought them to the king of Babylon to Riblah:
- World English Bible (WEB)
- Nebuzaradan the captain of the guard took them, and brought them to the king of Babylon to Riblah.
- American Standard Version (ASV)
- And Nebuzaradan the captain of the guard took them, and brought them to the king of Babylon to Riblah.
- Bible in Basic English (BBE)
- These Nebuzaradan, the captain of the armed men, took with him to the king of Babylon at Riblah.
- Darby Translation (DBY)
- And Nebuzar-adan the captain of the body-guard took them and brought them to the king of Babylon to Riblah;
- Webster's Bible (WBS)
- And Nebuzar-adan captain of the guard took these, and brought them to the king of Babylon to Riblah:
- Young's Literal Translation (YLT)
- and Nebuzaradan chief of the executioners taketh them, and causeth them to go unto the king of Babylon, to Libnah,
Read in context
- 18ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.
- 19ಇದಲ್ಲದೆ ಪಟ್ಟಣದೊಳಗಿಂದ ಯುದ್ಧಸ್ಥರ ಮೇಲಿದ್ದ ಒಬ್ಬ ಅಧಿ ಕಾರಿಯನ್ನೂ ಪಟ್ಟಣದಲ್ಲಿ ಸಿಕ್ಕಿದ ಅರಸನ ಸಮ್ಮುಖ ದಲ್ಲಿದ್ದ ಐದು ಮಂದಿಯನ್ನೂ ದೇಶದ ಜನರನ್ನೂ ಸೈನ್ಯದ ತರಬೇತು ಮಾಡಿದ ಪ್ರಧಾನನ ಲೇಖಕನೂ ಪಟ್ಟಣದಲ್ಲಿ ಸಿಕ್ಕಿದ ದೇಶದ ಜನರಾದ ಅರವತ್ತು ಮಂದಿಯನ್ನೂ ಅವನು ಹಿಡಿದನು.
- 20ಕಾವಲಿನ ವರ ಅಧಿಪತಿಯಾದ ನೆಬೂಜರದಾನನು ಇವರನ್ನು ತಕ್ಕೊಂಡು ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ಬಂದನು.
- 21ಬಾಬೆಲಿನ ಅರಸನು ಹಮಾತ್ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.
- 22ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು.
Cross references
- 2 Kings 23:33 2 ಅರಸುಗಳು 23:33ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು.
- Jeremiah 52:26–27 ಯೆರೆಮೀಯ 52:26–27ಇವರನ್ನು ಕಾವಲಿನ ಅಧಿಪತಿಯಾದ ನೆಬೂಜರ ದಾನನು ತಕ್ಕೊಂಡು ಬಾಬೆಲಿನ ಅರಸನ ಬಳಿಗೆ ರಿಬ್ಲಕ್ಕೆ ಒಯ್ದನು. ಆಗ ಬಾಬೆಲಿನ ಅರಸನು ಅವರನ್ನು ಹೊಡಿಸಿ, ಹಮಾತ್ ದೇಶದ ರಿಬ್ಲದಲ್ಲಿ ಕೊಂದು ಹಾಕಿಸಿದನು. ಈ ಪ್ರಕಾರ ಯೆಹೂದನು ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಟ್ಟನು.
- Lamentations 4:16 ಪ್ರಲಾಪಗಳು 4:16ಕರ್ತನ ಕೋಪವು ಅವರನ್ನು ವಿಭಾಗಿಸಿತು; ಆತನು ಇನ್ನು ಅವರನ್ನು ಲಕ್ಷಿಸುವದಿಲ್ಲ; ಅವರು ಯಾಜಕರನ್ನು ಗೌರವಿಸಲಿಲ್ಲ; ಅವರು ಹಿರಿಯರಿಗೆ ದಯೆತೋರಿ ಸಲಿಲ್ಲ.