2 Kings · chapter 25 · verse 21
2 Kings 25:21 in Kannada
ಬಾಬೆಲಿನ ಅರಸನು ಹಮಾತ್ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.
Baabelina arasanu hamaat ribla dalli avarannu hodedu konduhaakidanu. Ee prakaarave yehoodyaru tamma deshadallinda sere yaagi oyyalpattaru.
2 Kings 25:21 in English
- King James Version (KJV)
- And the king of Babylon smote them, and slew them at Riblah in the land of Hamath. So Judah was carried away out of their land.
- World English Bible (WEB)
- The king of Babylon attacked them and put them to death at Riblah in the land of Hamath. So Judah was carried away captive out of his land.
- American Standard Version (ASV)
- And the king of Babylon smote them, and put them to death at Riblah in the land of Hamath. So Judah was carried away captive out of his land.
- Bible in Basic English (BBE)
- And the king of Babylon put them to death at Riblah in the land of Hamath. So Judah was taken away prisoner from his land.
- Darby Translation (DBY)
- and the king of Babylon smote them and put them to death at Riblah in the land of Hamath. Thus Judah was carried away captive out of his land.
- Webster's Bible (WBS)
- And the king of Babylon smote them, and slew them at Riblah in the land of Hamath. So Judah was carried away out of their land.
- Young's Literal Translation (YLT)
- and the king of Babylon smiteth them, and putteth them to death in Riblah, in the land of Hamath, and he removeth Judah from off its land.
Read in context
- 19ಇದಲ್ಲದೆ ಪಟ್ಟಣದೊಳಗಿಂದ ಯುದ್ಧಸ್ಥರ ಮೇಲಿದ್ದ ಒಬ್ಬ ಅಧಿ ಕಾರಿಯನ್ನೂ ಪಟ್ಟಣದಲ್ಲಿ ಸಿಕ್ಕಿದ ಅರಸನ ಸಮ್ಮುಖ ದಲ್ಲಿದ್ದ ಐದು ಮಂದಿಯನ್ನೂ ದೇಶದ ಜನರನ್ನೂ ಸೈನ್ಯದ ತರಬೇತು ಮಾಡಿದ ಪ್ರಧಾನನ ಲೇಖಕನೂ ಪಟ್ಟಣದಲ್ಲಿ ಸಿಕ್ಕಿದ ದೇಶದ ಜನರಾದ ಅರವತ್ತು ಮಂದಿಯನ್ನೂ ಅವನು ಹಿಡಿದನು.
- 20ಕಾವಲಿನ ವರ ಅಧಿಪತಿಯಾದ ನೆಬೂಜರದಾನನು ಇವರನ್ನು ತಕ್ಕೊಂಡು ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ಬಂದನು.
- 21ಬಾಬೆಲಿನ ಅರಸನು ಹಮಾತ್ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.
- 22ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು.
- 23ಆದರೆ ಬಾಬೆಲಿನ ಅರಸನು ಗೆದಲ್ಯನನ್ನು ಅಧಿಪತಿ ಯಾಗಿ ಮಾಡಿದ್ದಾನೆಂದು ದಂಡುಗಳ ಅಧಿಪತಿಗಳೂ ಅವರ ಜನರೂ ಕೇಳಿದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಮಗನಾದ ಯೋಹಾ ನನೂ ನೆಟೋಫದವನಾದ ತನ್ಹುಮೆತನ ಮಗನಾದ ಸೆರಾಯನೂ ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯನೂ ಅವರ ಜನರೂ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.
Cross references
- Deuteronomy 28:64 ಧರ್ಮೋಪದೇಶಕಾಂಡ 28:64ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
- 2 Kings 23:27 2 ಅರಸುಗಳು 23:27ಕರ್ತನು--ನಾನು ಇಸ್ರಾ ಯೇಲನ್ನು ತೆಗೆದು ಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು; ಇದ ಲ್ಲದೆ ನಾನು ಆದುಕೊಂಡ ಈ ಪಟ್ಟಣವಾದ ಯೆರೂ ಸಲೇಮನ್ನೂ ನನ್ನ ಹೆಸರು ಅಲ್ಲಿರುವದೆಂದು ನಾನು ಹೇಳಿದ ಮನೆಯನ್ನೂ ತೆಗೆದುಬಿಡುವೆನು ಅಂದನು.
- Leviticus 26:33–35 ಯಾಜಕಕಾಂಡ 26:33–35ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು. ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು. ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು.
- Amos 5:27 ಆಮೋಸ 5:27ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.
- Deuteronomy 28:36 ಧರ್ಮೋಪದೇಶಕಾಂಡ 28:36ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.
- Jeremiah 24:9–10 ಯೆರೆಮೀಯ 24:9–10ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು. ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- Deuteronomy 4:26 ಧರ್ಮೋಪದೇಶಕಾಂಡ 4:26ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.
- 2 Kings 17:20 2 ಅರಸುಗಳು 17:20ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.
- Ezekiel 24:14 ಯೆಹೆಜ್ಕೇಲನು 24:14ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 25:9–11 ಯೆರೆಮೀಯ 25:9–11ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ. ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ. ಈ ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಈ ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು.
- Ezekiel 12:25–28 ಯೆಹೆಜ್ಕೇಲನು 12:25–28ನಾನೇ ಕರ್ತನು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವದು, ಅದು ಇನ್ನು ನಿಧಾನವಾಗುವದಿಲ್ಲ. ಓ ತಿರುಗಿ ಬೀಳುವ ಮನೆತನ ದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ -- ಮನುಷ್ಯಪುತ್ರನೇ, ಇಗೋ, ಇಸ್ರಾಯೇಲಿನ ಮನೆತನದವರು--ಇವನಿಗಾದ ದರ್ಶನವು ಬಹು ದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆಂದು ಹೇಳುತ್ತಾರೆ.ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ. ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ.