Skip to content
ThuthiThuthiThuthi
2 Kings · chapter 25 · verse 22

2 Kings 25:22 in Kannada

ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು.

Aadare baabelina arasanaada nebookadnechcharanu taanu yehooda deshadalli ulisida janara mele shaaphaanana mommaganoo aheekaamana maganoo aada gedalyanannu adhipatiyaagi maadidanu.

2 Kings 25:22 in English

King James Version (KJV)
And [as for] the people that remained in the land of Judah, whom Nebuchadnezzar king of Babylon had left, even over them he made Gedaliah the son of Ahikam, the son of Shaphan, ruler.
World English Bible (WEB)
As for the people who were left in the land of Judah whom Nebuchadnezzar king of Babylon had left, even over them he made Gedaliah the son of Ahikam, the son of Shaphan, governor.
American Standard Version (ASV)
And as for the people that were left in the land of Judah, whom Nebuchadnezzar king of Babylon had left, even over them he made Gedaliah the son of Ahikam, the son of Shaphan, governor.
Bible in Basic English (BBE)
As for the people who were still living in the land of Judah, whom Nebuchadnezzar, king of Babylon, did not take away, he made Gedaliah, the son of Ahikam, the son of Shaphan, ruler over them.
Darby Translation (DBY)
And [as for] the people that remained in the land of Judah, whom Nebuchadnezzar king of Babylon had left behind, over them he appointed Gedaliah the son of Ahikam, the son of Shaphan.
Webster's Bible (WBS)
And [as for] the people that remained in the land of Judah, whom Nebuchadnezzar king of Babylon had left, even over them he made Gedaliah the son of Ahikam, the son of Shaphan, ruler.
Young's Literal Translation (YLT)
And the people that is left in the land of Judah whom Nebuchadnezzar king of Babylon hath left — he appointeth over them Gedaliah son of Ahikam, son of Shaphan.

Read in context

  1. 20ಕಾವಲಿನ ವರ ಅಧಿಪತಿಯಾದ ನೆಬೂಜರದಾನನು ಇವರನ್ನು ತಕ್ಕೊಂಡು ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ಬಂದನು.
  2. 21ಬಾಬೆಲಿನ ಅರಸನು ಹಮಾತ್‌ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.
  3. 22ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು.
  4. 23ಆದರೆ ಬಾಬೆಲಿನ ಅರಸನು ಗೆದಲ್ಯನನ್ನು ಅಧಿಪತಿ ಯಾಗಿ ಮಾಡಿದ್ದಾನೆಂದು ದಂಡುಗಳ ಅಧಿಪತಿಗಳೂ ಅವರ ಜನರೂ ಕೇಳಿದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಮಗನಾದ ಯೋಹಾ ನನೂ ನೆಟೋಫದವನಾದ ತನ್ಹುಮೆತನ ಮಗನಾದ ಸೆರಾಯನೂ ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯನೂ ಅವರ ಜನರೂ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.
  5. 24ಆಗ ಗೆದಲ್ಯನು ಅವರಿಗೂ ಅವರ ಜನರಿಗೂ ಆಣೆಯನ್ನಿಟ್ಟು--ನೀವು ಕಸ್ದೀಯರನ್ನು ಸೇವಿಸಲು ಭಯಪಡಬೇಡಿರಿ; ದೇಶದಲ್ಲಿ ವಾಸವಾ ಗಿದ್ದು ಬಾಬೆಲಿನ ಅರಸನನ್ನು ಸೇವಿಸಿರಿ; ಆಗ ನಿಮಗೆ ಒಳ್ಳೇದಾಗಿರುವದು ಅಂದನು.
Read all of 2 Kings 25

Cross references

Original words (Hebrew)

2 Kings 25:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.