2 Kings · chapter 25 · verse 23
2 Kings 25:23 in Kannada
ಆದರೆ ಬಾಬೆಲಿನ ಅರಸನು ಗೆದಲ್ಯನನ್ನು ಅಧಿಪತಿ ಯಾಗಿ ಮಾಡಿದ್ದಾನೆಂದು ದಂಡುಗಳ ಅಧಿಪತಿಗಳೂ ಅವರ ಜನರೂ ಕೇಳಿದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಮಗನಾದ ಯೋಹಾ ನನೂ ನೆಟೋಫದವನಾದ ತನ್ಹುಮೆತನ ಮಗನಾದ ಸೆರಾಯನೂ ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯನೂ ಅವರ ಜನರೂ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.
Aadare baabelina arasanu gedalyanannu adhipati yaagi maadiddaanendu dandugala adhipatigaloo avara janaroo kelida mele netanyana maganaada ishmaayelanoo kaarehana maganaada yohaa nanoo netophadavanaada tanhumetana maganaada seraayanoo maakaatyaralli obbana maganaada yaajanyanoo avara janaroo michpadallidda gedalyana balige bandaru.
2 Kings 25:23 in English
- King James Version (KJV)
- And when all the captains of the armies, they and their men, heard that the king of Babylon had made Gedaliah governor, there came to Gedaliah to Mizpah, even Ishmael the son of Nethaniah, and Johanan the son of Careah, and Seraiah the son of Tanhumeth the Netophathite, and Jaazaniah the son of a Maachathite, they and their men.
- World English Bible (WEB)
- Now when all the captains of the forces, they and their men, heard that the king of Babylon had made Gedaliah governor, they came to Gedaliah to Mizpah, even Ishmael the son of Nethaniah, Johanan the son of Kareah, Seraiah the son of Tanhumeth the Netophathite, and Jaazaniah the son of the Maacathite, they and their men.
- American Standard Version (ASV)
- Now when all the captains of the forces, they and their men, heard that the king of Babylon had made Gedaliah governor, they came to Gedaliah to Mizpah, even Ishmael the son of Nethaniah, and Johanan the son of Kareah, and Seraiah the son of Tanhumeth the Netophathite, and Jaazaniah the son of the Maacathite, they and their men.
- Bible in Basic English (BBE)
- Now the captains of the armed forces, hearing that the king of Babylon had made Gedaliah ruler, came with their men to Gedaliah at Mizpah; Ishmael, the son of Nethaniah, and Johanan, the son of Kareah, and Seraiah, the son of Tanhumeth the Netophathite, and Jaazaniah, the son of the Maacathite, came with all their men.
- Darby Translation (DBY)
- And all the captains of the forces, they and their men, heard that the king of Babylon had appointed Gedaliah, and they came to Gedaliah to Mizpah, namely, Ishmael the son of Nethaniah, and Johanan the son of Kareah, and Seraiah the son of Tanhumeth the Netophathite, and Jaazaniah the son of a Maachathite, they and their men.
- Webster's Bible (WBS)
- And when all the captains of the armies, they and their men, heard that the king of Babylon had made Gedaliah governor, there came to Gedaliah to Mizpah, even Ishmael the son of Nethaniah, and Johanan the son of Careah, and Seraiah the son of Tanhumeth the Netophathite, and Jaazaniah the son of Maachathite, they and their men.
- Young's Literal Translation (YLT)
- And all the heads of the forces hear — they and the men — that the king of Babylon hath appointed Gedaliah, and they come in unto Gedaliah, to Mizpah, even Ishmael son of Nethaniah, and Johanan son of Kareah, and Seraiah son of Tanhumeth the Netophathite, and Jaazaniah son of the Maachathite — they and their men;
Read in context
- 21ಬಾಬೆಲಿನ ಅರಸನು ಹಮಾತ್ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.
- 22ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು.
- 23ಆದರೆ ಬಾಬೆಲಿನ ಅರಸನು ಗೆದಲ್ಯನನ್ನು ಅಧಿಪತಿ ಯಾಗಿ ಮಾಡಿದ್ದಾನೆಂದು ದಂಡುಗಳ ಅಧಿಪತಿಗಳೂ ಅವರ ಜನರೂ ಕೇಳಿದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಮಗನಾದ ಯೋಹಾ ನನೂ ನೆಟೋಫದವನಾದ ತನ್ಹುಮೆತನ ಮಗನಾದ ಸೆರಾಯನೂ ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯನೂ ಅವರ ಜನರೂ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.
- 24ಆಗ ಗೆದಲ್ಯನು ಅವರಿಗೂ ಅವರ ಜನರಿಗೂ ಆಣೆಯನ್ನಿಟ್ಟು--ನೀವು ಕಸ್ದೀಯರನ್ನು ಸೇವಿಸಲು ಭಯಪಡಬೇಡಿರಿ; ದೇಶದಲ್ಲಿ ವಾಸವಾ ಗಿದ್ದು ಬಾಬೆಲಿನ ಅರಸನನ್ನು ಸೇವಿಸಿರಿ; ಆಗ ನಿಮಗೆ ಒಳ್ಳೇದಾಗಿರುವದು ಅಂದನು.
- 25ಆದರೆ ಏಳನೇ ತಿಂಗಳಲ್ಲಿ ರಾಜ ಸಂತಾನದವನಾದ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇ ಲನು ಅವನ ಸಂಗಡ ಹತ್ತು ಮಂದಿ ಬಂದು ಗೆದಲ್ಯ ನನ್ನೂ ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ ಕಸ್ದೀಯರನ್ನೂ ಹೊಡೆದು ಕೊಂದುಹಾಕಿದರು.
Cross references
- Jeremiah 40:7–9 ಯೆರೆಮೀಯ 40:7–9ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ; ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು. ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.
- Joshua 18:26 ಯೆಹೋಶುವ 18:26ಮಿಚ್ಪೆ, ಕೆಫೀರಾ, ಮೋಚಾ,
- Jeremiah 40:11–12 ಯೆರೆಮೀಯ 40:11–12ಹಾಗೆಯೇ ಮೋವಾಬಿನ ಲ್ಲಿಯೂ ಅಮ್ಮೋನ್ಯನ ಮಕ್ಕಳಲ್ಲಿಯೂ ಎದೋಮ್ನ ಲ್ಲಿಯೂ ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆ ಲ್ಲರೂ ಬಾಬೆಲಿನ ಅರಸನು ಯೆಹೂದದ ಶೇಷವನ್ನು ಬಿಟ್ಟಿದ್ದಾನೆಂದೂ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.
Original words (Hebrew)
- captains · H8269שַׂר sar
- armies · H2428חַיִל chayil
- men · H582אֱנוֹשׁ ʼĕnôwsh
- heard · H8085שָׁמַע shâmaʻ
- king · H4428מֶלֶךְ melek
- Babylon · H894בָּבֶל Bâbel
- Gedaliah · H1436גְּדַּלְיָה Gᵉdalyâh
- governor · H6485פָּקַד pâqad
- came · H935בּוֹא bôwʼ
- Gedaliah · H1436גְּדַּלְיָה Gᵉdalyâh
- Mizpah · H4709מִצְפָּה Mitspâh
- Ishmael · H3458יִשְׁמָעֵאל Yishmâʻêʼl
- son · H1121בֵּן bên
- Nethaniah · H5418נְתַנְיָה Nᵉthanyâh
- Johanan · H3110יוֹחָנָן Yôwchânân
- son · H1121בֵּן bên
- Careah · H7143קָרֵחַ Qârêach
- Seraiah · H8304שְׂרָיָה Sᵉrâyâh
- son · H1121בֵּן bên
- Tanhumeth · H8576תַּנְחֻמֶת Tanchumeth
- Netophathite · H5200נְטֹפָתִי Nᵉṭôphâthîy
- Jaazaniah · H2970יַאֲזַנְיָה Yaʼăzanyâh
- son · H1121בֵּן bên
- Maachathite · H4602מַעֲכָתִי Maʻăkâthîy
- men · H582אֱנוֹשׁ ʼĕnôwsh