2 Kings · chapter 25 · verse 24
2 Kings 25:24 in Kannada
ಆಗ ಗೆದಲ್ಯನು ಅವರಿಗೂ ಅವರ ಜನರಿಗೂ ಆಣೆಯನ್ನಿಟ್ಟು--ನೀವು ಕಸ್ದೀಯರನ್ನು ಸೇವಿಸಲು ಭಯಪಡಬೇಡಿರಿ; ದೇಶದಲ್ಲಿ ವಾಸವಾ ಗಿದ್ದು ಬಾಬೆಲಿನ ಅರಸನನ್ನು ಸೇವಿಸಿರಿ; ಆಗ ನಿಮಗೆ ಒಳ್ಳೇದಾಗಿರುವದು ಅಂದನು.
Aaga gedalyanu avarigoo avara janarigoo aaneyannittu--neevu kasdeeyarannu sevisalu bhayapadabediri; deshadalli vaasavaa giddu baabelina arasanannu sevisiri; aaga nimage olledaagiruvadu andanu.
2 Kings 25:24 in English
- King James Version (KJV)
- And Gedaliah sware to them, and to their men, and said unto them, Fear not to be the servants of the Chaldees: dwell in the land, and serve the king of Babylon; and it shall be well with you.
- World English Bible (WEB)
- Gedaliah swore to them and to their men, and said to them, “Don’t be afraid because of the servants of the Chaldeans. Dwell in the land and serve the king of Babylon, and it will be well with you.”
- American Standard Version (ASV)
- And Gedaliah sware to them and to their men, and said unto them, Fear not because of the servants of the Chaldeans: dwell in the land, and serve the king of Babylon, and it shall be well with you.
- Bible in Basic English (BBE)
- Then Gedaliah gave his oath to them and their men, saying, Have no fear because of the servants of the Chaldaeans; go on living in the land under the rule of the king of Babylon, and all will be well.
- Darby Translation (DBY)
- And Gedaliah swore unto them and to their men, and said to them, Fear not to be servants of the Chaldeans: dwell in the land, and serve the king of Babylon, and it shall be well with you.
- Webster's Bible (WBS)
- And Gedaliah swore to them, and to their men, and said to them, Fear not to be the servants of the Chaldees: dwell in the land, and serve the king of Babylon; and it shall be well with you.
- Young's Literal Translation (YLT)
- and Gedaliah sweareth to them, and to their men, and saith to them, 'Be not afraid of the servants of the Chaldeans, dwell in the land and serve the king of Babylon, and it is good for you.'
Read in context
- 22ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು.
- 23ಆದರೆ ಬಾಬೆಲಿನ ಅರಸನು ಗೆದಲ್ಯನನ್ನು ಅಧಿಪತಿ ಯಾಗಿ ಮಾಡಿದ್ದಾನೆಂದು ದಂಡುಗಳ ಅಧಿಪತಿಗಳೂ ಅವರ ಜನರೂ ಕೇಳಿದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಮಗನಾದ ಯೋಹಾ ನನೂ ನೆಟೋಫದವನಾದ ತನ್ಹುಮೆತನ ಮಗನಾದ ಸೆರಾಯನೂ ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯನೂ ಅವರ ಜನರೂ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.
- 24ಆಗ ಗೆದಲ್ಯನು ಅವರಿಗೂ ಅವರ ಜನರಿಗೂ ಆಣೆಯನ್ನಿಟ್ಟು--ನೀವು ಕಸ್ದೀಯರನ್ನು ಸೇವಿಸಲು ಭಯಪಡಬೇಡಿರಿ; ದೇಶದಲ್ಲಿ ವಾಸವಾ ಗಿದ್ದು ಬಾಬೆಲಿನ ಅರಸನನ್ನು ಸೇವಿಸಿರಿ; ಆಗ ನಿಮಗೆ ಒಳ್ಳೇದಾಗಿರುವದು ಅಂದನು.
- 25ಆದರೆ ಏಳನೇ ತಿಂಗಳಲ್ಲಿ ರಾಜ ಸಂತಾನದವನಾದ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇ ಲನು ಅವನ ಸಂಗಡ ಹತ್ತು ಮಂದಿ ಬಂದು ಗೆದಲ್ಯ ನನ್ನೂ ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ ಕಸ್ದೀಯರನ್ನೂ ಹೊಡೆದು ಕೊಂದುಹಾಕಿದರು.
- 26ಆಗ ಹಿರಿ ಕಿರಿಯರಾದ ಎಲ್ಲಾ ಜನರೂ ದಂಡುಗಳ ಅಧಿ ಪತಿಗಳೂ ಎದ್ದು ಐಗುಪ್ತಕ್ಕೆ ಹೋದರು; ಯಾಕಂದರೆ ಕಸ್ದೀಯರಿಗೆ ಭಯಪಟ್ಟರು.
Cross references
- Jeremiah 43:6 ಯೆರೆಮೀಯ 43:6ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು.
- Jeremiah 40:9–10 ಯೆರೆಮೀಯ 40:9–10ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು. ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ.
- 2 Samuel 19:23 2 ಸಮುವೇಲನು 19:23ಆಗ ಅರಸನು ಶಿಮ್ಮಿಗೆ --ನೀನು ಸಾಯುವದಿಲ್ಲ ಅಂದನು. ಇದಲ್ಲದೆ ಅರಸನು ಅವನಿಗೆ ಆಣೆ ಇಟ್ಟನು.
- 2 Samuel 14:11 2 ಸಮುವೇಲನು 14:11ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು.
- Ezekiel 33:24–29 ಯೆಹೆಜ್ಕೇಲನು 33:24–29ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು-- ಅಬ್ರಹಾಮನೇ ಒಬ್ಬನಾಗಿದ್ದು ದೇಶವನ್ನು ಸ್ವತಂತ್ರಿಸಿ ಕೊಂಡನು, ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳುತ್ತಾರೆ. ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುವರ ಲ್ಲವೇ? ನಿಮ್ಮ ಕಣ್ಣುಗಳು ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವ ನೀವು ದೇಶವನ್ನು ಸ್ವಾಧೀನಪಡಿಸಿ ಕೊಳ್ಳುವಿರೋ? ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ಹೀಗಾದರೆ ನೀವು ದೇಶವನ್ನು ಸ್ವತಂತ್ರಿಸಿ ಕೊಳ್ಳಬಹುದೋ? ನೀನು ಅವರಿಗೆ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಕತ್ತಿಯಿಂದ ಬೀಳುವರು; ಬಯಲಿ ನಲ್ಲಿರುವವರಿಗೆ ಮೃಗಗಳನ್ನು ಆಹಾರವನ್ನಾಗಿ ಕೊಡು ತ್ತೇನೆ; ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವ ವರು ವ್ಯಾಧಿಗಳಿಂದ ಸಾಯುವರು. ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು. ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗ ಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು.
Original words (Hebrew)
- Gedaliah · H1436גְּדַּלְיָה Gᵉdalyâh
- sware · H7650שָׁבַע shâbaʻ
- men · H582אֱנוֹשׁ ʼĕnôwsh
- said · H559אָמַר ʼâmar
- Fear · H3372יָרֵא yârêʼ
- servants · H5650עֶבֶד ʻebed
- Chaldees · H3778כַּשְׂדִּי Kasdîy
- dwell · H3427יָשַׁב yâshab
- land · H776אֶרֶץ ʼerets
- serve · H5647עָבַד ʻâbad
- king · H4428מֶלֶךְ melek
- Babylon · H894בָּבֶל Bâbel
- well · H3190יָטַב yâṭab