2 Kings · chapter 25 · verse 28
2 Kings 25:28 in Kannada
ಅವನ ಸಂಗಡ ಒಳ್ಳೇ ಮಾತುಗಳನ್ನು ಆಡಿ, ಅವನ ಸಿಂಹಾಸನವನ್ನು ಬಾಬೆಲಿನಲ್ಲಿ ತನ್ನ ಸಂಗಡ ಇರುವ ಅರಸುಗಳ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಿ ಅವನ ಸೆರೆ ವಸ್ತ್ರಗಳನ್ನು ಬದಲಾಯಿಸಿದನು.
Avana sangada olle maatugalannu aadi, avana sinhaasanavannu baabelinalli tanna sangada iruva arasugala sinhaasanakkinta doddadaagi maadi avana sere vastragalannu badalaayisidanu.
2 Kings 25:28 in English
- King James Version (KJV)
- And he spake kindly to him, and set his throne above the throne of the kings that [were] with him in Babylon;
- World English Bible (WEB)
- and he spoke kindly to him and set his throne above the throne of the kings who were with him in Babylon,
- American Standard Version (ASV)
- and he spake kindly to him, and set his throne above the throne of the kings that were with him in Babylon,
- Bible in Basic English (BBE)
- And said kind words to him, and put his seat higher than the seats of the other kings who were with him in Babylon.
- Darby Translation (DBY)
- and he spoke kindly to him, and set his seat above the seat of the kings that were with him in Babylon.
- Webster's Bible (WBS)
- And he spoke kindly to him, and set his throne above the throne of the kings that [were] with him in Babylon;
- Young's Literal Translation (YLT)
- and speaketh with him good things and putteth his throne above the throne of the kings who [are] with him in Babylon,
Read in context
- 26ಆಗ ಹಿರಿ ಕಿರಿಯರಾದ ಎಲ್ಲಾ ಜನರೂ ದಂಡುಗಳ ಅಧಿ ಪತಿಗಳೂ ಎದ್ದು ಐಗುಪ್ತಕ್ಕೆ ಹೋದರು; ಯಾಕಂದರೆ ಕಸ್ದೀಯರಿಗೆ ಭಯಪಟ್ಟರು.
- 27ಆದರೆ ಯೆಹೂದದ ಅರಸನಾದ ಯೆಹೋ ಯಾಖೀನನ ಸೆರೆಯ ಮೂವತ್ತೇಳನೇ ವರುಷದ ಹನ್ನೆರಡನೇ ತಿಂಗಳಿನ ಇಪ್ಪತ್ತೇಳನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ಎವಿಲ್ಮೆ ರೋದಕನು ಆಳಲು ಆರಂಭಿಸಿದ ವರುಷದಲ್ಲಿ ಅವನು ಯೆಹೂದದ ಅರಸನಾದ ಯೆಹೋಯಾ ಖೀನನನ್ನು ಸೆರೆಮನೆಯಿಂದ ಬಿಡಿಸಿ
- 28ಅವನ ಸಂಗಡ ಒಳ್ಳೇ ಮಾತುಗಳನ್ನು ಆಡಿ, ಅವನ ಸಿಂಹಾಸನವನ್ನು ಬಾಬೆಲಿನಲ್ಲಿ ತನ್ನ ಸಂಗಡ ಇರುವ ಅರಸುಗಳ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಿ ಅವನ ಸೆರೆ ವಸ್ತ್ರಗಳನ್ನು ಬದಲಾಯಿಸಿದನು.
- 29ಅವನು ಜೀವದಿಂದಿರುವ ವರೆಗೂ ಅರಸನ ಸಮ್ಮುಖದಲ್ಲಿ ರೊಟ್ಟಿಯನ್ನು ಯಾವಾಗಲೂ ತಿನ್ನುತ್ತಾ ಇದ್ದನು.ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು.
- 30ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು.
Cross references
- Jeremiah 27:6–11 ಯೆರೆಮೀಯ 27:6–11ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ. ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು. ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ. ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ. ನಿಮ್ಮನ್ನು ನಿಮ್ಮ ದೇಶದಿಂದ ದೂರಮಾಡುವ ಹಾಗೆಯೂ ನಾನು ನಿಮ್ಮನ್ನು ಓಡಿಸಿ ಬಿಟ್ಟಮೇಲೆ ನೀವು ನಾಶವಾಗುವ ಹಾಗೆಯೂ ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ. ಆದರೆ ಬಾಬೆಲಿನ ಅರಸನ ನೊಗದಲ್ಲಿ ತನ್ನ ಕುತ್ತಿಗೆಯನ್ನು ಸೇರಿಸಿ ಅವನಿಗೆ ಸೇವೆ ಮಾಡುವ ಜನಾಂಗವು ಯಾವದೋ ಅದನ್ನು ಸ್ವಂತ ದೇಶದಲ್ಲಿ ನಿಲ್ಲಗೊಡಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಅವರು ಅದನ್ನು ಬೇಸಾಯಮಾಡಿ ಅದರಲ್ಲಿ ವಾಸಮಾಡುವರು.
- Daniel 2:37 ದಾನಿಯೇಲನು 2:37ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.
- Daniel 5:18–19 ದಾನಿಯೇಲನು 5:18–19ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು. ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು.