2 Kings · chapter 25 · verse 29
2 Kings 25:29 in Kannada
ಅವನು ಜೀವದಿಂದಿರುವ ವರೆಗೂ ಅರಸನ ಸಮ್ಮುಖದಲ್ಲಿ ರೊಟ್ಟಿಯನ್ನು ಯಾವಾಗಲೂ ತಿನ್ನುತ್ತಾ ಇದ್ದನು.ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು.
Avanu jeevadindiruva varegoo arasana sammukhadalli rottiyannu yaavaagaloo tinnuttaa iddanu.idallade avanu badukiruva varegoo prati dinakke nemakavaada bhojanavu arasaninda yaavaagaloo kodalpaduttaa ittu.
2 Kings 25:29 in English
- King James Version (KJV)
- And changed his prison garments: and he did eat bread continually before him all the days of his life.
- World English Bible (WEB)
- and changed his prison garments. Jehoiachin ate bread before him continually all the days of his life;
- American Standard Version (ASV)
- and changed his prison garments. And [Jehoiachin] did eat bread before him continually all the days of his life:
- Bible in Basic English (BBE)
- And his prison clothing was changed, and he was a guest at the king's table every day for the rest of his life.
- Darby Translation (DBY)
- And he changed his prison garments; and he ate bread before him continually all the days of his life;
- Webster's Bible (WBS)
- And changed his prison garments: and he ate bread continually before him all the days of his life.
- Young's Literal Translation (YLT)
- and hath changed the garments of his restraint, and he hath eaten bread continually before him all days of his life,
Read in context
- 27ಆದರೆ ಯೆಹೂದದ ಅರಸನಾದ ಯೆಹೋ ಯಾಖೀನನ ಸೆರೆಯ ಮೂವತ್ತೇಳನೇ ವರುಷದ ಹನ್ನೆರಡನೇ ತಿಂಗಳಿನ ಇಪ್ಪತ್ತೇಳನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ಎವಿಲ್ಮೆ ರೋದಕನು ಆಳಲು ಆರಂಭಿಸಿದ ವರುಷದಲ್ಲಿ ಅವನು ಯೆಹೂದದ ಅರಸನಾದ ಯೆಹೋಯಾ ಖೀನನನ್ನು ಸೆರೆಮನೆಯಿಂದ ಬಿಡಿಸಿ
- 28ಅವನ ಸಂಗಡ ಒಳ್ಳೇ ಮಾತುಗಳನ್ನು ಆಡಿ, ಅವನ ಸಿಂಹಾಸನವನ್ನು ಬಾಬೆಲಿನಲ್ಲಿ ತನ್ನ ಸಂಗಡ ಇರುವ ಅರಸುಗಳ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಿ ಅವನ ಸೆರೆ ವಸ್ತ್ರಗಳನ್ನು ಬದಲಾಯಿಸಿದನು.
- 29ಅವನು ಜೀವದಿಂದಿರುವ ವರೆಗೂ ಅರಸನ ಸಮ್ಮುಖದಲ್ಲಿ ರೊಟ್ಟಿಯನ್ನು ಯಾವಾಗಲೂ ತಿನ್ನುತ್ತಾ ಇದ್ದನು.ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು.
- 30ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು.
Cross references
- 2 Samuel 9:7 2 ಸಮುವೇಲನು 9:7ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು.
- Isaiah 61:3 ಯೆಶಾಯ 61:3ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Esther 8:15 ಎಸ್ತೇರಳು 8:15ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
- Luke 15:22 ಲೂಕನು 15:22ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;
- Zechariah 3:4 ಜೆಕರ್ಯ 3:4ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು.
- 2 Kings 24:12 2 ಅರಸುಗಳು 24:12ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು.
- Genesis 41:42 ಆದಿಕಾಂಡ 41:42ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.
- Esther 4:4 ಎಸ್ತೇರಳು 4:4ಆಗ ಎಸ್ತೇರಳ ದಾಸಿಯರೂ ಅವಳ ಪ್ರತಿ ವಿಚಾ ರಕರೂ ಬಂದು ಅವಳಿಗೆ ತಿಳಿಸಿದರು. ಆದದರಿಂದ ರಾಣಿಯು ಬಹು ವ್ಯಥೆಪಟ್ಟಳು. ಇದಲ್ಲದೆ ಮೊರ್ದೆ ಕೈಯು ಗೋಣಿಯ ತಟ್ಟನ್ನು ತೆಗೆದು ಹಾಕಿ ಧರಿಸಿ ಕೊಳ್ಳುವದಕ್ಕೆ ವಸ್ತ್ರವನ್ನು ಕಳುಹಿಸಿದಳು.
- Genesis 41:14 ಆದಿಕಾಂಡ 41:14ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.