2 Kings · chapter 25 · verse 30
2 Kings 25:30 in Kannada
ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು.
Idallade avanu badukiruva varegoo prati dinakke nemakavaada bhojanavu arasaninda yaavaagaloo kodalpaduttaa ittu.
2 Kings 25:30 in English
- King James Version (KJV)
- And his allowance [was] a continual allowance given him of the king, a daily rate for every day, all the days of his life.
- World English Bible (WEB)
- and for his allowance, there was a continual allowance given him from the king, every day a portion, all the days of his life.
- American Standard Version (ASV)
- and for his allowance, there was a continual allowance given him of the king, every day a portion, all the days of his life.
- Bible in Basic English (BBE)
- And for his food, the king gave him a regular amount every day for the rest of his life.
- Darby Translation (DBY)
- and his allowance was a continual allowance given him by the king, every day a portion, all the days of his life.
- Webster's Bible (WBS)
- And his allowance [was] a continual allowance given him by the king, a daily rate for every day, all the days of his life.
- Young's Literal Translation (YLT)
- and his allowance — a continual allowance — hath been given to him from the king, the matter of a day in its day, all days of his life.
Read in context
- 28ಅವನ ಸಂಗಡ ಒಳ್ಳೇ ಮಾತುಗಳನ್ನು ಆಡಿ, ಅವನ ಸಿಂಹಾಸನವನ್ನು ಬಾಬೆಲಿನಲ್ಲಿ ತನ್ನ ಸಂಗಡ ಇರುವ ಅರಸುಗಳ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಿ ಅವನ ಸೆರೆ ವಸ್ತ್ರಗಳನ್ನು ಬದಲಾಯಿಸಿದನು.
- 29ಅವನು ಜೀವದಿಂದಿರುವ ವರೆಗೂ ಅರಸನ ಸಮ್ಮುಖದಲ್ಲಿ ರೊಟ್ಟಿಯನ್ನು ಯಾವಾಗಲೂ ತಿನ್ನುತ್ತಾ ಇದ್ದನು.ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು.
- 30ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು.
Cross references
- Luke 11:3 ಲೂಕನು 11:3ನಮ್ಮ ರೊಟ್ಟಿಯನ್ನು ಪ್ರತಿದಿನವೂ ನಮಗೆ ಕೊಡು.
- Matthew 6:11 ಮತ್ತಾಯನು 6:11ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.
- Nehemiah 11:23 ನೆಹೆಮೀಯ 11:23ಆಸಾಫನ ಕುಮಾರರಲ್ಲಿರುವ ಹಾಡುಗಾರರು ದೇವರ ಆಲಯದ ಕಾರ್ಯದ ಮೇಲೆ ವಿಚಾರಣಾ ಕರ್ತರಾಗಿದ್ದರು. ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು.
- Daniel 1:5 ದಾನಿಯೇಲನು 1:5ಅರಸನು ರಾಜ ಭೋಜನದಲ್ಲಿಯೂ ತಾನು ಕುಡಿಯುವ ದ್ರಾಕ್ಷಾರಸ ದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿ ಸಿದನು; ಹೀಗೆ ಅವರು ಮೂರು ವರುಷಗಳ ಕಾಲ ಪೋಷಿಸಲ್ಪಟ್ಟ ಮೇಲೆ ಅರಸನ ಮುಂದೆ ನಿಲ್ಲತಕ್ಕವರಾಗುವರು.
- Nehemiah 12:47 ನೆಹೆಮೀಯ 12:47ಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು; ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು.
- Acts 6:1 ಅಪೊಸ್ತಲರ ಕೃತ್ಯಗಳು 6:1ಆ ದಿವಸಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚಾದಾಗ ಪ್ರತಿ ದಿನದ ಉಪಚಾರದಲ್ಲಿ ಗ್ರೀಕರ ವಿಧವೆಯರು ಅಲಕ್ಷ್ಯಮಾಡಲ್ಪಟ್ಟದ್ದರಿಂದ ಇಬ್ರಿಯ ರಿಗೆ ವಿರುದ್ಧವಾಗಿ ಅವರು ಗುಣುಗುಟ್ಟಿದರು.
- Genesis 48:15–16 ಆದಿಕಾಂಡ 48:15–16ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು, ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.