2 Kings · chapter 25 · verse 4
2 Kings 25:4 in Kannada
ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
Pattanavu vibhaagisalpattiddarinda sainyada janarellaroo arasana totada baliyallidda eradu godegala madhyadalli baagala maargavaagi odihodaru; aadare arasanu bayalu maarga vaagi hodanu.
2 Kings 25:4 in English
- King James Version (KJV)
- And the city was broken up, and all the men of war [fled] by night by the way of the gate between two walls, which [is] by the king’s garden: (now the Chaldees [were] against the city round about:) and [the king] went the way toward the plain.
- World English Bible (WEB)
- Then a breach was made in the city, and all the men of war fled by night by the way of the gate between the two walls, which was by the king’s garden (now the Chaldeans were against the city around it); and the king went by the way of the Arabah.
- American Standard Version (ASV)
- Then a breach was made in the city, and all the men of war [fled] by night by the way of the gate between the two walls, which was by the king’s garden (now the Chaldeans were against the city round about); and [the king] went by the way of the Arabah.
- Bible in Basic English (BBE)
- So an opening was made in the wall of the town, and all the men of war went in flight by night through the doorway between the two walls which was by the king's garden; (now the Chaldaeans were stationed round the town:) and the king went by the way of the Arabah.
- Darby Translation (DBY)
- And the city was broken into; and all the men of war [fled] by night, by the way of the gate between the two walls, which [leads] to the king's garden (now the Chaldeans were by the city round about); and they went the way toward the plain.
- Webster's Bible (WBS)
- And the city was broken up, and all the men of war [fled] by night by the way of the gate between two walls, which [is] by the king's garden: (now the Chaldees [were] against the city on all sides:) and [the king] went the way towards the plain.
- Young's Literal Translation (YLT)
- then the city is broken up, and all the men of war [go] by night the way of the gate, between the two walls that [are] by the garden of the king, and the Chaldeans [are] against the city round about, and [the king] goeth the way of the plain.
Read in context
- 2ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರುಷದ ವರೆಗೆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು.
- 3ನಾಲ್ಕನೇ ತಿಂಗಳಿನ ಒಂಭತ್ತನೇ ದಿವಸದಲ್ಲಿ ಪಟ್ಟಣದಲ್ಲಿ ಬರವು ಬಲವಾದದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.
- 4ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
- 5ಕಸ್ದೀಯರು ಪಟ್ಟಣದ ಬಳಿಯಲ್ಲಿ ಇದ್ದದರಿಂದ ಅವರ ದಂಡು ಅರಸನನ್ನು ಹಿಂಬಾಲಿಸಿ ಯೆರಿಕೋವಿನ ಬಯಲು ಸ್ಥಳಗಳಲ್ಲಿ ಅವನನ್ನು ಹಿಡು ಕೊಂಡರು.
- 6ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.
Cross references
- Ezekiel 33:21 ಯೆಹೆಜ್ಕೇಲನು 33:21ನಮ್ಮ ಸೆರೆಯ ಹನ್ನೆರಡನೇ ವರುಷದ ಹತ್ತನೇ ತಿಂಗಳಿನ ಐದನೇ ದಿನದಲ್ಲಿ ಆದದ್ದೇನಂದರೆ, ಯೆರೂಸ ಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು ಪಟ್ಟಣವು ಹೊಡೆಯಲ್ಪಟ್ಟಿದೆ ಎಂದು ಹೇಳಿದನು.
- Jeremiah 5:10 ಯೆರೆಮೀಯ 5:10ಅವಳ ಗೋಡೆಗಳನ್ನು ಏರಿರಿ, ಕೆಡಿಸಿರಿ; ಆದರೆ ಪೂರ್ಣವಾಗಿ ನಾಶಮಾಡಬೇಡಿರಿ. ಅವಳ ಕೋಟೆಯ ಉಪ್ಪರಿಗೆಗಳನ್ನು ತೆಗೆದುಬಿಡಿರಿ; ಅವು ಕರ್ತನವುಗಳಲ್ಲ.
- Ezekiel 12:12 ಯೆಹೆಜ್ಕೇಲನು 12:12ಅವರ ಮಧ್ಯದಲ್ಲಿರುವ ಪ್ರಭುವು ಹೆಗಲ ಮೇಲೆ ಹೊರೆಯನ್ನು ಹೊತ್ತು ಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ಕೊರೆದು ಆ ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖ ವನ್ನು ಮುಚ್ಚಿಕೊಳ್ಳುವನು.
- Deuteronomy 32:30 ಧರ್ಮೋಪದೇಶಕಾಂಡ 32:30ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
- Jeremiah 52:6–11 ಯೆರೆಮೀಯ 52:6–11ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು. ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು. ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು. ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು. ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು. ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
- Deuteronomy 28:25 ಧರ್ಮೋಪದೇಶಕಾಂಡ 28:25ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
- Deuteronomy 32:24–25 ಧರ್ಮೋಪದೇಶಕಾಂಡ 32:24–25ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು. ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.
- 2 Kings 25:5 2 ಅರಸುಗಳು 25:5ಕಸ್ದೀಯರು ಪಟ್ಟಣದ ಬಳಿಯಲ್ಲಿ ಇದ್ದದರಿಂದ ಅವರ ದಂಡು ಅರಸನನ್ನು ಹಿಂಬಾಲಿಸಿ ಯೆರಿಕೋವಿನ ಬಯಲು ಸ್ಥಳಗಳಲ್ಲಿ ಅವನನ್ನು ಹಿಡು ಕೊಂಡರು.
- Jeremiah 39:2–7 ಯೆರೆಮೀಯ 39:2–7ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು. ಆಗ ಬಾಬೆಲಿನ ಅರಸನ ಪ್ರಧಾನರೆಲ್ಲರೂ ನೇರ್ಗಲ್ಸ ರೇಚರನೂ ಸಮ್ಗರ್ನೆಬೋವನೂ ಸರ್ಸೆಕೀಮನೂ ನೇರ್ಗೆಲ್ಸರೆಚರನೂ ರಬ್ಶರೀಸ್ ಉಳಿದ ಬಾಬೆಲಿನ ಅರಸನ ಪ್ರಧಾನರೆಲ್ಲರೂ ಬಂದು ನಡುಬಾಗಲಲ್ಲಿ ಕೂತುಕೊಂಡರು. ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು; ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು. ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು. ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು.
- Nehemiah 3:15 ನೆಹೆಮೀಯ 3:15ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು.
- Leviticus 26:17 ಯಾಜಕಕಾಂಡ 26:17ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
- Leviticus 26:36 ಯಾಜಕಕಾಂಡ 26:36ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
Original words (Hebrew)
- city · H5892עִיר ʻîyr
- up · H1234בָּקַע bâqaʻ
- men · H582אֱנוֹשׁ ʼĕnôwsh
- war · H4421מִלְחָמָה milchâmâh
- night · H3915לַיִל layil
- way · H1870דֶּרֶךְ derek
- gate · H8179שַׁעַר shaʻar
- walls · H2346חוֹמָה chôwmâh
- king’s · H4428מֶלֶךְ melek
- garden · H1588גַּן gan
- Chaldees · H3778כַּשְׂדִּי Kasdîy
- city · H5892עִיר ʻîyr
- about · H5439סָבִיב çâbîyb
- went · H3212יָלַךְ yâlak
- way · H1870דֶּרֶךְ derek
- plain · H6160עֲרָבָה ʻărâbâh