2 Kings · chapter 25 · verse 5
2 Kings 25:5 in Kannada
ಕಸ್ದೀಯರು ಪಟ್ಟಣದ ಬಳಿಯಲ್ಲಿ ಇದ್ದದರಿಂದ ಅವರ ದಂಡು ಅರಸನನ್ನು ಹಿಂಬಾಲಿಸಿ ಯೆರಿಕೋವಿನ ಬಯಲು ಸ್ಥಳಗಳಲ್ಲಿ ಅವನನ್ನು ಹಿಡು ಕೊಂಡರು.
Kasdeeyaru pattanada baliyalli iddadarinda avara dandu arasanannu himbaalisi yerikovina bayalu sthalagalalli avanannu hidu kondaru.
2 Kings 25:5 in English
- King James Version (KJV)
- And the army of the Chaldees pursued after the king, and overtook him in the plains of Jericho: and all his army were scattered from him.
- World English Bible (WEB)
- But the Chaldean army pursued the king, and overtook him in the plains of Jericho; and all his army was scattered from him.
- American Standard Version (ASV)
- But the army of the Chaldeans pursued after the king, and overtook him in the plains of Jericho; and all his army was scattered from him.
- Bible in Basic English (BBE)
- But the Chaldaean army went after the king, and overtook him in the lowlands of Jericho, and all his army went in flight from him in every direction.
- Darby Translation (DBY)
- And the army of the Chaldeans pursued after the king, and overtook him in the plains of Jericho; and all his army was scattered from him.
- Webster's Bible (WBS)
- And the army of the Chaldees pursued the king, and overtook him in the plains of Jericho: and all his army were scattered from him.
- Young's Literal Translation (YLT)
- And the force of the Chaldeans pursue after the king, and overtake him in the plains of Jericho, and all his force have been scattered from him;
Read in context
- 3ನಾಲ್ಕನೇ ತಿಂಗಳಿನ ಒಂಭತ್ತನೇ ದಿವಸದಲ್ಲಿ ಪಟ್ಟಣದಲ್ಲಿ ಬರವು ಬಲವಾದದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.
- 4ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
- 5ಕಸ್ದೀಯರು ಪಟ್ಟಣದ ಬಳಿಯಲ್ಲಿ ಇದ್ದದರಿಂದ ಅವರ ದಂಡು ಅರಸನನ್ನು ಹಿಂಬಾಲಿಸಿ ಯೆರಿಕೋವಿನ ಬಯಲು ಸ್ಥಳಗಳಲ್ಲಿ ಅವನನ್ನು ಹಿಡು ಕೊಂಡರು.
- 6ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.
- 7ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.
Cross references
- Jeremiah 24:8 ಯೆರೆಮೀಯ 24:8ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ.
- Isaiah 30:16 ಯೆಶಾಯ 30:16ಆದರೆ ನೀವು ಬೇಡವೇ ಬೇಡ, ನಾವು ಕುದುರೆಗಳ ಮೇಲೆ ಓಡುವೆವು ಅಂದುಕೊಂಡಿದ್ದರಿಂದ ನೀವು ಓಡೇ ಹೋಗುವಿರಿ, ಮತ್ತು--ನಾವು ವೇಗವಾಗಿ ಸವಾರಿ ಮಾಡುವೆವು ಅಂದುಕೊಂಡದ್ದರಿಂದ ಆ ವೇಗ ಗಳೇ ನಿಮ್ಮನ್ನು ಅಟ್ಟಿಬಿಡುವವು.
- Jeremiah 52:8 ಯೆರೆಮೀಯ 52:8ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.
- Jeremiah 39:5 ಯೆರೆಮೀಯ 39:5ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು.
- Amos 2:14–16 ಆಮೋಸ 2:14–16ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು. ಬಿಲ್ಲು ಹಿಡಿಯುವವನು ನಿಲ್ಲನು; ಪಾದ ತ್ವರಿತನು ತಪ್ಪಿಸಿಕೊಳ್ಳನು, ಅಶ್ವಾರೂಢನು ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳನು.ಶೂರರಲ್ಲಿ ಧೈರ್ಯ ಹೃದಯ ವುಳ್ಳವನು ಆ ದಿನದಲ್ಲಿ ಬೆತ್ತಲೆಯಾಗಿ ಓಡಿ ಹೋಗುವನು ಎಂದು ಕರ್ತನು ಹೇಳುತ್ತಾನೆ. ಶೂರರಲ್ಲಿ ಧೈರ್ಯ ಹೃದಯ ವುಳ್ಳವನು ಆ ದಿನದಲ್ಲಿ ಬೆತ್ತಲೆಯಾಗಿ ಓಡಿ ಹೋಗುವನು ಎಂದು ಕರ್ತನು ಹೇಳುತ್ತಾನೆ.