2 Kings · chapter 25 · verse 6
2 Kings 25:6 in Kannada
ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.
Avana dandellaa avana kadeyinda chadari hoyitu. Avaru arasanannu hididu kondu, ribladalliruva baabelina arasana balige takkondu bandu avana mele nyaayavannu nirnayisidaru.
2 Kings 25:6 in English
- King James Version (KJV)
- So they took the king, and brought him up to the king of Babylon to Riblah; and they gave judgment upon him.
- World English Bible (WEB)
- Then they captured the king and carried him up to the king of Babylon to Riblah; and they passed judgment on him.
- American Standard Version (ASV)
- Then they took the king, and carried him up unto the king of Babylon to Riblah; and they gave judgment upon him.
- Bible in Basic English (BBE)
- And they made the king a prisoner and took him up to the king of Babylon at Riblah to be judged.
- Darby Translation (DBY)
- And they took the king, and brought him up to the king of Babylon unto Riblah; and they pronounced judgment upon him,
- Webster's Bible (WBS)
- So they took the king, and brought him to the king of Babylon to Riblah; and they gave judgment upon him.
- Young's Literal Translation (YLT)
- and they seize the king, and bring him up unto the king of Babylon, to Riblah, and they speak with him — judgment.
Read in context
- 4ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
- 5ಕಸ್ದೀಯರು ಪಟ್ಟಣದ ಬಳಿಯಲ್ಲಿ ಇದ್ದದರಿಂದ ಅವರ ದಂಡು ಅರಸನನ್ನು ಹಿಂಬಾಲಿಸಿ ಯೆರಿಕೋವಿನ ಬಯಲು ಸ್ಥಳಗಳಲ್ಲಿ ಅವನನ್ನು ಹಿಡು ಕೊಂಡರು.
- 6ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.
- 7ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.
- 8ಐದನೇ ತಿಂಗಳಿನ ಏಳನೇ ದಿವಸಕ್ಕೆ ಸರಿಯಾಗಿ ಬಾಬೆಲಿನ ಅರಸನಾದ ನೆಬೂಕದ್ನೆಚರನ ಆಳ್ವಿಕೆಯ ಹತ್ತೊಂಭತ್ತನೇ ವರುಷದಲ್ಲಿ ಬಾಬೆಲಿನ ಅರಸನ ಸೇವಕ ನಾದ ಕಾವಲಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿಗೆ ಬಂದು,
Cross references
- 2 Kings 23:33 2 ಅರಸುಗಳು 23:33ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು.
- Jeremiah 34:21–22 ಯೆರೆಮೀಯ 34:21–22ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು. ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
- Jeremiah 21:7 ಯೆರೆಮೀಯ 21:7ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
- Lamentations 4:19–20 ಪ್ರಲಾಪಗಳು 4:19–20ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರ ವಾಗಿದ್ದಾರೆ; ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ ಅರಣ್ಯದಲ್ಲಿ ಹೊಂಚುಹಾಕಿದರು. ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.
- 2 Chronicles 33:11 2 ಪೂರ್ವಕಾಲವೃತ್ತಾಂತ 33:11ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
- Jeremiah 32:4 ಯೆರೆಮೀಯ 32:4ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.
- Jeremiah 52:9 ಯೆರೆಮೀಯ 52:9ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು.
- Jeremiah 38:23 ಯೆರೆಮೀಯ 38:23ಹಾಗೆ ನಿನ್ನ ಹೆಂಡತಿಯರೆಲ್ಲರನ್ನೂ ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ತರುವರು; ನೀನು ಅವರ ಕೈಗೆ ತಪ್ಪಿಸಿಕೊಳ್ಳು ವದಿಲ್ಲ; ಬಾಬೆಲಿನ ಅರಸನ ಕೈಯಿಂದ ಹಿಡಿಯಲ್ಪ ಡುವಿ; ಈ ಪಟ್ಟಣವನ್ನು ನೀನೇ ಬೆಂಕಿಯಿಂದ ಸುಡುವಿ ಅಂದನು.
- Ezekiel 21:25–27 ಯೆಹೆಜ್ಕೇಲನು 21:25–27ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು. ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಹಾಗೆಯೇ ಇರುವದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ ಹೆಚ್ಚಿಸಲ್ಪಟ್ಟವನನ್ನು ತಗ್ಗಿಸು. ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ.
- Ezekiel 17:20–21 ಯೆಹೆಜ್ಕೇಲನು 17:20–21ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು. ಅವನ ಸೈನ್ಯಗಳೆಲ್ಲಾ ಚದರಿಸಲ್ಪಟ್ಟು ಓಡಿಹೋಗಿ ಅವನ ಸಂಗಡ ಕತ್ತಿಯಿಂದ ಬೀಳುವರು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಸ ಲ್ಪಡುವರು; ಆಗ ಕರ್ತನಾದ ನಾನೇ ಅದನ್ನು ಹೇಳಿ ದೆನೆಂದು ನಿಮಗೆ ತಿಳಿಯುವದು.