2 Kings · chapter 25 · verse 7
2 Kings 25:7 in Kannada
ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.
Avaru chidkeeyana makkalannu avana kannedurinalliye konda taruvaaya avana kannugalannu kittuhaaki avanige hittaaleya bedi haaki avanannu baabelige takkondu hodaru.
2 Kings 25:7 in English
- King James Version (KJV)
- And they slew the sons of Zedekiah before his eyes, and put out the eyes of Zedekiah, and bound him with fetters of brass, and carried him to Babylon.
- World English Bible (WEB)
- They killed Zedekiah’s sons before his eyes, then put out Zedekiah’s eyes, bound him in fetters, and carried him to Babylon.
- American Standard Version (ASV)
- And they slew the sons of Zedekiah before his eyes, and put out the eyes of Zedekiah, and bound him in fetters, and carried him to Babylon.
- Bible in Basic English (BBE)
- And they put the sons of Zedekiah to death before his eyes, and then they put out his eyes, and chaining him with iron bands, took him to Babylon.
- Darby Translation (DBY)
- and slaughtered the sons of Zedekiah before his eyes, and put out the eyes of Zedekiah, and bound him with chains of brass, and carried him to Babylon.
- Webster's Bible (WBS)
- And they slew the sons of Zedekiah before his eyes, and put out the eyes of Zedekiah, and bound him with fetters of brass, and carried him to Babylon.
- Young's Literal Translation (YLT)
- And the sons of Zedekiah they have slaughtered before his eyes, and the eyes of Zedekiah he hath blinded, and bindeth him with brazen fetters, and they bring him to Babylon.
Read in context
- 5ಕಸ್ದೀಯರು ಪಟ್ಟಣದ ಬಳಿಯಲ್ಲಿ ಇದ್ದದರಿಂದ ಅವರ ದಂಡು ಅರಸನನ್ನು ಹಿಂಬಾಲಿಸಿ ಯೆರಿಕೋವಿನ ಬಯಲು ಸ್ಥಳಗಳಲ್ಲಿ ಅವನನ್ನು ಹಿಡು ಕೊಂಡರು.
- 6ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.
- 7ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.
- 8ಐದನೇ ತಿಂಗಳಿನ ಏಳನೇ ದಿವಸಕ್ಕೆ ಸರಿಯಾಗಿ ಬಾಬೆಲಿನ ಅರಸನಾದ ನೆಬೂಕದ್ನೆಚರನ ಆಳ್ವಿಕೆಯ ಹತ್ತೊಂಭತ್ತನೇ ವರುಷದಲ್ಲಿ ಬಾಬೆಲಿನ ಅರಸನ ಸೇವಕ ನಾದ ಕಾವಲಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿಗೆ ಬಂದು,
- 9ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.
Cross references
- Jeremiah 32:4–5 ಯೆರೆಮೀಯ 32:4–5ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು. ಅವನು ಚಿದ್ಕೀಯನನ್ನು ಬಾಬೆಲಿಗೆ ಒಯ್ಯುವನು, ನಾನು ಅವನನ್ನು ದರ್ಶಿಸುವ ವರೆಗೆ ಅಲ್ಲೇ ಇರುವನೆಂಬದಾಗಿ ಕರ್ತನು ಅನ್ನುತ್ತಾನೆ, ನೀವು ಕಸ್ದೀಯರ ಸಂಗಡ ಯುದ್ಧ ಮಾಡಿದಾಗ್ಯೂ ನಿಮಗೆ ಸಫಲವಾಗುವದಿಲ್ಲವೆಂದು ಯಾಕೆ ಪ್ರವಾದಿಸುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು.
- Jeremiah 39:6–7 ಯೆರೆಮೀಯ 39:6–7ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು. ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು.
- Psalm 107:10–11 ಕೀರ್ತನೆಗಳು 107:10–11ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು ದೇವರ ಮಾತುಗಳನ್ನು ಎದುರಿಸಿ, ಮಹೋನ್ನತನ ಆಲೋಚನೆಯನ್ನು ಅಸಹ್ಯಿಸಿದ್ದರಿಂದ
- Genesis 21:16 ಆದಿಕಾಂಡ 21:16ಬಿಲ್ಲೆಸೆಯುವಷ್ಟು ದೂರ ಹೋಗಿ ಅವನಿಗೆ ಎದುರಾಗಿ ಕೂತುಕೊಂಡು--ಮಗುವಿನ ಸಾವನ್ನು ನಾನು ನೋಡಲಾರೆನು ಎಂದು ಹೇಳಿ ಆಕೆಯು ತನ್ನ ಸ್ವರವೆತ್ತಿ ಅತ್ತಳು.
- Jeremiah 22:30 ಯೆರೆಮೀಯ 22:30ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
- Deuteronomy 28:34 ಧರ್ಮೋಪದೇಶಕಾಂಡ 28:34ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ.
- 2 Chronicles 33:11 2 ಪೂರ್ವಕಾಲವೃತ್ತಾಂತ 33:11ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
- Ezekiel 7:27 ಯೆಹೆಜ್ಕೇಲನು 7:27ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Ezekiel 17:16–20 ಯೆಹೆಜ್ಕೇಲನು 17:16–20ನಿಶ್ಚ ಯವಾಗಿ ಅವನಿಗೆ ಅರಸುತನವನ್ನು ಕೊಟ್ಟ ಅರಸನೂ ಅಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ ಯಾವನ ಒಡಂಬಡಿಕೆಯನ್ನು ವಿಾರಿದನೋ ಅವನು ಇರುವಲ್ಲಿಯೇ ಬಾಬೆಲಿನ ಮಧ್ಯದಲ್ಲಿ ನನ್ನ ಜೀವದಾಣೆ, ಇವನು ಸಾಯುವನು ಎಂದು ದೇವರಾದ ಕರ್ತನು ಹೇಳುತ್ತಾನೆ. ಇಲ್ಲವೆ ಫರೋಹನೂ ಅವನ ಮಹಾ ಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹಳ ಜನ ರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಕೋಟೆಗಳನ್ನೂ ಕಟ್ಟುವಾಗಲೂ ಅವನಿಗೆ ಯುದ್ಧದಲ್ಲಿ ಸಹಾಯ ಮಾಡುವದಿಲ್ಲ. ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು. ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು.
- Ezekiel 12:13–16 ಯೆಹೆಜ್ಕೇಲನು 12:13–16ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು. ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ ಅವನ ಎಲ್ಲಾ ಸೈನ್ಯಗಳನ್ನೂ ಎಲ್ಲಾ ದಿಕ್ಕುಗಳಿಗೆ ಚದರಿಸಿ ಅವರ ಹಿಂದೆ ಕತ್ತಿಯನ್ನು ಬೀಸುವೆನು. ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಚದರಿಸುವಾಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು. ಆದರೆ ಅವರು ಎಲ್ಲಿ ಬರು ವರೋ ಆ ಅನ್ಯಜನಾಂಗಗಳೊಳಗೆ ತಮ್ಮ ಅಸಹ್ಯಗಳ ನ್ನೆಲ್ಲಾ ತಿಳಿಸುವ ಹಾಗೆ ಅವರಲ್ಲಿ ಕೆಲವರನ್ನು ಕತ್ತಿ ಯಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.
- Judges 16:21 ನ್ಯಾಯಸ್ಥಾಪಕರು 16:21ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.
- Jeremiah 34:3 ಯೆರೆಮೀಯ 34:3ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.
Original words (Hebrew)
- slew · H7819שָׁחַט shâchaṭ
- sons · H1121בֵּן bên
- Zedekiah · H6667צִדְקִיָּה Tsidqîyâh
- eyes · H5869עַיִן ʻayin
- out · H5786עָוַר ʻâvar
- eyes · H5869עַיִן ʻayin
- Zedekiah · H6667צִדְקִיָּה Tsidqîyâh
- bound · H631אָסַר ʼâçar
- fetters · H5178נְחֹשֶׁת nᵉchôsheth
- brass · H5178נְחֹשֶׁת nᵉchôsheth
- carried · H935בּוֹא bôwʼ
- Babylon · H894בָּבֶל Bâbel