2 Kings · chapter 25 · verse 8
2 Kings 25:8 in Kannada
ಐದನೇ ತಿಂಗಳಿನ ಏಳನೇ ದಿವಸಕ್ಕೆ ಸರಿಯಾಗಿ ಬಾಬೆಲಿನ ಅರಸನಾದ ನೆಬೂಕದ್ನೆಚರನ ಆಳ್ವಿಕೆಯ ಹತ್ತೊಂಭತ್ತನೇ ವರುಷದಲ್ಲಿ ಬಾಬೆಲಿನ ಅರಸನ ಸೇವಕ ನಾದ ಕಾವಲಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿಗೆ ಬಂದು,
Aidane tingalina elane divasakke sariyaagi baabelina arasanaada nebookadnecharana aalvikeya hattombhattane varushadalli baabelina arasana sevaka naada kaavalina adhipatiyaada neboojaradaananu yeroosalemige bandu,
2 Kings 25:8 in English
- King James Version (KJV)
- And in the fifth month, on the seventh [day] of the month, which [is] the nineteenth year of king Nebuchadnezzar king of Babylon, came Nebuzar-adan, captain of the guard, a servant of the king of Babylon, unto Jerusalem:
- World English Bible (WEB)
- Now in the fifth month, on the seventh day of the month, which was the nineteenth year of King Nebuchadnezzar king of Babylon, Nebuzaradan the captain of the guard, a servant of the king of Babylon, came to Jerusalem.
- American Standard Version (ASV)
- Now in the fifth month, on the seventh day of the month, which was the nineteenth year of king Nebuchadnezzar, king of Babylon, came Nebuzaradan the captain of the guard, a servant of the king of Babylon, unto Jerusalem.
- Bible in Basic English (BBE)
- Now in the fifth month, on the seventh day of the month, in the nineteenth year of Nebuchadnezzar, king of Babylon, Nebuzaradan, the captain of the armed men, a servant of the king of Babylon, came to Jerusalem;
- Darby Translation (DBY)
- And in the fifth month, on the seventh of the month, which was in the nineteenth year of king Nebuchadnezzar, king of Babylon, Nebuzar-adan, captain of the body-guard, servant of the king of Babylon, came unto Jerusalem;
- Webster's Bible (WBS)
- And in the fifth month, on the seventh [day] of the month, which [is] the nineteenth year of king Nebuchadnezzar king of Babylon, came Nebuzar-adan, captain of the guard, a servant of the king of Babylon, to Jerusalem:
- Young's Literal Translation (YLT)
- And in the fifth month, on the seventh of the month (it [is] the nineteenth year of king Nebuchadnezzar king of Babylon), hath Nebuzaradan chief of the executioners, servant of the king of Babylon, come to Jerusalem,
Read in context
- 6ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.
- 7ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.
- 8ಐದನೇ ತಿಂಗಳಿನ ಏಳನೇ ದಿವಸಕ್ಕೆ ಸರಿಯಾಗಿ ಬಾಬೆಲಿನ ಅರಸನಾದ ನೆಬೂಕದ್ನೆಚರನ ಆಳ್ವಿಕೆಯ ಹತ್ತೊಂಭತ್ತನೇ ವರುಷದಲ್ಲಿ ಬಾಬೆಲಿನ ಅರಸನ ಸೇವಕ ನಾದ ಕಾವಲಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿಗೆ ಬಂದು,
- 9ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.
- 10ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಕಸ್ದೀಯರ ಸೈನ್ಯದವರೆ ಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆ ಗಳನ್ನು ಕೆಡವಿಬಿಟ್ಟರು.
Cross references
- Jeremiah 52:12–16 ಯೆರೆಮೀಯ 52:12–16ಬಾಬೆಲಿನ ಅರಸನಾದ ನೆಬೂಕದೇಚ್ಚರನ ಹತ್ತೊಂಭತ್ತನೇ ವರುಷದ, ಐದನೇ ತಿಂಗಳಿನ, ಹತ್ತನೇ ದಿವಸದಲ್ಲಿ, ಬಾಬೆಲಿನ ಅರಸನ ಸೇವಕನೂ ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂ ಸಲೇಮಿಗೆ ಬಂದು, ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು; ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು. ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು. ಆದರೆ ಕಾವಲಿನವರ ಅಧಿಪತಿಯಾದ ನೆಬೂಜರದಾನನು ದೇಶದ ಬಡವರಲ್ಲಿ ಕೆಲವರನ್ನು ದ್ರಾಕ್ಷೇತೋಟ ಕಾಯು ವವರಾಗಿಯೂ ಬೇಸಾಯ ಮಾಡುವವರಾಗಿಯೂ ಬಿಟ್ಟನು.
- 2 Kings 25:27 2 ಅರಸುಗಳು 25:27ಆದರೆ ಯೆಹೂದದ ಅರಸನಾದ ಯೆಹೋ ಯಾಖೀನನ ಸೆರೆಯ ಮೂವತ್ತೇಳನೇ ವರುಷದ ಹನ್ನೆರಡನೇ ತಿಂಗಳಿನ ಇಪ್ಪತ್ತೇಳನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ಎವಿಲ್ಮೆ ರೋದಕನು ಆಳಲು ಆರಂಭಿಸಿದ ವರುಷದಲ್ಲಿ ಅವನು ಯೆಹೂದದ ಅರಸನಾದ ಯೆಹೋಯಾ ಖೀನನನ್ನು ಸೆರೆಮನೆಯಿಂದ ಬಿಡಿಸಿ
- 2 Kings 24:12 2 ಅರಸುಗಳು 24:12ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು.
- Lamentations 4:12 ಪ್ರಲಾಪಗಳು 4:12ಭೂ ರಾಜರೂ ವಿರೋಧಿಯೂ ಶತ್ರುವೂ ಯೆರೂಸಲೇ ಮಿನಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.
- Jeremiah 39:8–14 ಯೆರೆಮೀಯ 39:8–14ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು. ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು. ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು. ಇದಲ್ಲದೆ ಯೆರೆವಿಾಯನ ವಿಷಯವಾಗಿ ಬಾಬೆ ಲಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇ ನಂದರೆ-- ಅವನನ್ನು ತಕ್ಕೋ; ಅವನನ್ನು ಚೆನ್ನಾಗಿ ನೋಡಿಕೋ, ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಏನು ಹೇಳುವನೋ ಹಾಗೆಯೇ ಅವನಿಗೆ ಮಾಡು. ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್ಶೇರಿಸ್ನನ್ನೂ ನೇರ್ಗಲ್ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು. ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.
- Jeremiah 40:1–4 ಯೆರೆಮೀಯ 40:1–4ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆವಿಾಯನನ್ನು ಸಂಕೋಲೆ ಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ಯುವ ಯೆರೂಸಲೇಮಿನ ಮತ್ತು ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತಕ್ಕೊಂಡುಹೋಗಿ ರಾಮದಲ್ಲಿ ಅವನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ ಮೇಲೆ ಯೆರೆವಿಾಯನಿಗೆ ಕರ್ತ ನಿಂದ ಉಂಟಾದ ವಾಕ್ಯವು. ಕಾವಲಿನವರ ಅಧಿಪ ತಿಯು ಯೆರೆವಿಾಯನನ್ನು ಕರೆಯಿಸಿ ಅವನಿಗೆ ಹೇಳಿ ದ್ದೇನಂದರೆ--ನಿನ್ನ ದೇವರಾದ ಕರ್ತನು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾನೆ. ತಾನು ಹೇಳಿದ ಪ್ರಕಾರವೇ ಕರ್ತನು ಅದನ್ನು ಬರಮಾಡಿದ್ದಾನೆ. ನೀವು ಕರ್ತನಿಗೆ ವಿರೋಧವಾಗಿ ಪಾಪಮಾಡಿ ಆತನ ಶಬ್ದವನ್ನು ಕೇಳದೆ ಹೋದದರಿಂದಲೇ ಈ ಕಾರ್ಯವು ನಿಮಗೆ ಸಂಭವಿ ಸಿದೆ. ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಒಳ್ಳೇದೆಂದು ತೋಚಿದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ ದೇಶವೆಲ್ಲಾ ನಿನ್ನ ಮುಂದೆ ಅದೆ; ಎಲ್ಲಿ ಹೋಗುವದಕ್ಕೆ ನಿನಗೆ ಒಳ್ಳೆಯದೆಂದೂ ಸರಿಯೆಂದೂ ಕಾಣುತ್ತದೋ ಅಲ್ಲಿಗೆ ಹೋಗು ಅಂದನು.
- Zechariah 8:19 ಜೆಕರ್ಯ 8:19ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ.
Original words (Hebrew)
- fifth · H2549חֲמִישִׁי chămîyshîy
- month · H2320חֹדֶשׁ chôdesh
- seventh · H7651שֶׁבַע shebaʻ
- month · H2320חֹדֶשׁ chôdesh
- nineteenth · H8672תֵּשַׁע têshaʻ
- year · H8141שָׁנֶה shâneh
- king · H4428מֶלֶךְ melek
- Nebuchadnezzar · H5019נְבוּכַדְנֶאצַּר Nᵉbûwkadneʼtstsar
- king · H4428מֶלֶךְ melek
- Babylon · H894בָּבֶל Bâbel
- came · H935בּוֹא bôwʼ
- Nebuzar-adan · H5018נְבוּזַרְאֲדָן Nᵉbûwzarʼădân
- captain · H7227רַב rab
- guard · H2876טַבָּח ṭabbâch
- servant · H5650עֶבֶד ʻebed
- king · H4428מֶלֶךְ melek
- Babylon · H894בָּבֶל Bâbel
- Jerusalem · H3389יְרוּשָׁלַ͏ִם Yᵉrûwshâlaim