Skip to content
ThuthiThuthiThuthi
2 Kings · chapter 3 · verse 10

2 Kings 3:10 in Kannada

ಆಗ ಇಸ್ರಾಯೇಲಿನ ಅರಸನು -- ಅಯ್ಯೋ, ಕರ್ತನು ಈ ಮೂರು ಮಂದಿ ಅರಸುಗಳನ್ನು ಮೋವಾ ಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾನಲ್ಲಾ ಅಂದನು.

Aaga israayelina arasanu -- ayyo, kartanu ee mooru mandi arasugalannu movaa byara kaiyalli oppisikodalu karediddaanallaa andanu.

2 Kings 3:10 in English

King James Version (KJV)
And the king of Israel said, Alas! that the LORD hath called these three kings together, to deliver them into the hand of Moab!
World English Bible (WEB)
The king of Israel said, “Alas! For the LORD has called these three kings together to deliver them into the hand of Moab.”
American Standard Version (ASV)
And the king of Israel said, Alas! for Jehovah hath called these three kings together to deliver them into the hand of Moab.
Bible in Basic English (BBE)
And the king of Israel said, Here is trouble: for the Lord has got these three kings together to give them into the hands of Moab.
Darby Translation (DBY)
And the king of Israel said, Alas! that Jehovah has called these three kings together, to give them into the hand of Moab!
Webster's Bible (WBS)
And the king of Israel said, Alas! that the LORD hath called these three kings together, to deliver them into the hand of Moab!
Young's Literal Translation (YLT)
and the king of Israel saith, 'Alas, for Jehovah hath called for these three kings, to give them into the hand of Moab.'

Read in context

  1. 8ಅದಕ್ಕೆ ಯಾವ ಮಾರ್ಗವಾಗಿ ಹೋಗೋಣ ಎಂದು ಇವನು ಕೇಳಿದಾಗ ಅವನು--ಎದೋಮಿನ ಅರಣ್ಯ ಮಾರ್ಗವಾಗಿ ಅಂದನು.
  2. 9ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂದದ ಅರಸನೂ ಎದೋಮಿನ ಅರಸನೂ ಹೊರಟು ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ ಅವರ ಹಿಂದೆ ಬಂದ ಪಶುಗಳಿಗೂ ನೀರು ಇಲ್ಲದೆ ಹೋಯಿತು.
  3. 10ಆಗ ಇಸ್ರಾಯೇಲಿನ ಅರಸನು -- ಅಯ್ಯೋ, ಕರ್ತನು ಈ ಮೂರು ಮಂದಿ ಅರಸುಗಳನ್ನು ಮೋವಾ ಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾನಲ್ಲಾ ಅಂದನು.
  4. 11ಆದರೆ ಯೆಹೋಷಾಫಾಟನು -- ಪ್ರವಾದಿಯ ಮೂಲಕವಾಗಿ ಕರ್ತನನ್ನು ಕೇಳುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲಿ ಒಬ್ಬನು ಪ್ರತ್ಯು ತ್ತರವಾಗಿ--ಎಲೀಯನ ಕೈಗಳ ಮೇಲೆ ನೀರು ಹೊಯಿದ ಶಾಫಾಟನ ಮಗನಾದ ಎಲೀಷನು ಇಲ್ಲಿದ್ದಾನೆಂದು ಹೇಳಿದನು. ಆಗ ಯೆಹೋಷಾಫಾಟನು--ಅವನ ಬಳಿ ಯಲ್ಲಿ ಕರ್ತನ ವಾಕ್ಯ ಉಂಟು ಅಂದನು.
  5. 12ಇಸ್ರಾಯೇ ಲಿನ ಅರಸನೂ ಯೆಹೋಷಾಫಾಟನೂ ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು.
Read all of 2 Kings 3

Cross references

Original words (Hebrew)

2 Kings 3:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.