Skip to content
ThuthiThuthiThuthi
2 Kings · chapter 3 · verse 11

2 Kings 3:11 in Kannada

ಆದರೆ ಯೆಹೋಷಾಫಾಟನು -- ಪ್ರವಾದಿಯ ಮೂಲಕವಾಗಿ ಕರ್ತನನ್ನು ಕೇಳುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲಿ ಒಬ್ಬನು ಪ್ರತ್ಯು ತ್ತರವಾಗಿ--ಎಲೀಯನ ಕೈಗಳ ಮೇಲೆ ನೀರು ಹೊಯಿದ ಶಾಫಾಟನ ಮಗನಾದ ಎಲೀಷನು ಇಲ್ಲಿದ್ದಾನೆಂದು ಹೇಳಿದನು. ಆಗ ಯೆಹೋಷಾಫಾಟನು--ಅವನ ಬಳಿ ಯಲ್ಲಿ ಕರ್ತನ ವಾಕ್ಯ ಉಂಟು ಅಂದನು.

Aadare yehoshaaphaatanu -- pravaadiya moolakavaagi kartanannu keluva haage illi kartana pravaadiyu yaavanoo illavo andanu. Aaga israayelyara arasana sevakaralli obbanu pratyu ttaravaagi--eleeyana kaigala mele neeru hoyida shaaphaatana maganaada eleeshanu illiddaanendu helidanu. Aaga yehoshaaphaatanu--avana bali yalli kartana vaakya untu andanu.

2 Kings 3:11 in English

King James Version (KJV)
But Jehoshaphat said, [Is there] not here a prophet of the LORD, that we may enquire of the LORD by him? And one of the king of Israel’s servants answered and said, Here [is] Elisha the son of Shaphat, which poured water on the hands of Elijah.
World English Bible (WEB)
But Jehoshaphat said, “Isn’t there a prophet of the LORD here, that we may inquire of the LORD by him?” One of the king of Israel’s servants answered, “Elisha the son of Shaphat, who poured water on the hands of Elijah, is here.”
American Standard Version (ASV)
But Jehoshaphat said, Is there not here a prophet of Jehovah, that we may inquire of Jehovah by him? And one of the king of Israel’s servants answered and said, Elisha the son of Shaphat is here, who poured water on the hands of Elijah.
Bible in Basic English (BBE)
But Jehoshaphat said, Is there no prophet of the Lord here, through whom we may get directions from the Lord? And one of the king of Israel's men said in answer, Elisha, the son of Shaphat, is here, who was servant to Elijah.
Darby Translation (DBY)
And Jehoshaphat said, Is there not here a prophet of Jehovah that we may inquire of Jehovah by him? And one of the king of Israel's servants answered and said, Here is Elisha the son of Shaphat, who poured water on the hands of Elijah.
Webster's Bible (WBS)
But Jehoshaphat said, [Is there] not here a prophet of the LORD, that we may inquire of the LORD by him? And one of the king of Israel's servants answered and said, Here [is] Elisha the son of Shaphat, who poured water on the hands of Elijah.
Young's Literal Translation (YLT)
And Jehoshaphat saith, 'Is there not here a prophet of Jehovah, and we seek Jehovah by him?' And one of the servants of the king of Israel answereth and saith, 'Here [is] Elisha son of Shaphat, who poured water on the hands of Elijah.'

Read in context

  1. 9ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂದದ ಅರಸನೂ ಎದೋಮಿನ ಅರಸನೂ ಹೊರಟು ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ ಅವರ ಹಿಂದೆ ಬಂದ ಪಶುಗಳಿಗೂ ನೀರು ಇಲ್ಲದೆ ಹೋಯಿತು.
  2. 10ಆಗ ಇಸ್ರಾಯೇಲಿನ ಅರಸನು -- ಅಯ್ಯೋ, ಕರ್ತನು ಈ ಮೂರು ಮಂದಿ ಅರಸುಗಳನ್ನು ಮೋವಾ ಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾನಲ್ಲಾ ಅಂದನು.
  3. 11ಆದರೆ ಯೆಹೋಷಾಫಾಟನು -- ಪ್ರವಾದಿಯ ಮೂಲಕವಾಗಿ ಕರ್ತನನ್ನು ಕೇಳುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲಿ ಒಬ್ಬನು ಪ್ರತ್ಯು ತ್ತರವಾಗಿ--ಎಲೀಯನ ಕೈಗಳ ಮೇಲೆ ನೀರು ಹೊಯಿದ ಶಾಫಾಟನ ಮಗನಾದ ಎಲೀಷನು ಇಲ್ಲಿದ್ದಾನೆಂದು ಹೇಳಿದನು. ಆಗ ಯೆಹೋಷಾಫಾಟನು--ಅವನ ಬಳಿ ಯಲ್ಲಿ ಕರ್ತನ ವಾಕ್ಯ ಉಂಟು ಅಂದನು.
  4. 12ಇಸ್ರಾಯೇ ಲಿನ ಅರಸನೂ ಯೆಹೋಷಾಫಾಟನೂ ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು.
  5. 13ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು.
Read all of 2 Kings 3

Cross references

Original words (Hebrew)

2 Kings 3:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.