2 Kings · chapter 3 · verse 13
2 Kings 3:13 in Kannada
ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು.
Elee shanu israayelina arasanige -- ninnondige naanenu maadabeku? Neenu ninna tande taayiya pravaadigala balige hogu andanu. Israaye lina arasanu avanige--illa, kartanu ee mooru mandi arasarugalannu movaabyara kaiyalli oppisi koduvadakke ottaagi karediddaanallaa andanu.
2 Kings 3:13 in English
- King James Version (KJV)
- And Elisha said unto the king of Israel, What have I to do with thee? get thee to the prophets of thy father, and to the prophets of thy mother. And the king of Israel said unto him, Nay: for the LORD hath called these three kings together, to deliver them into the hand of Moab.
- World English Bible (WEB)
- Elisha said to the king of Israel, “What have I to do with you? Go to the prophets of your father, and to the prophets of your mother.” The king of Israel said to him, “No, for the LORD has called these three kings together to deliver them into the hand of Moab.”
- American Standard Version (ASV)
- And Elisha said unto the king of Israel, What have I to do with thee? get thee to the prophets of thy father, and to the prophets of thy mother. And the king of Israel said unto him, Nay; for Jehovah hath called these three kings together to deliver them into the hand of Moab.
- Bible in Basic English (BBE)
- But Elisha said to the king of Israel, What have I to do with you? go to the prophets of your father and your mother. And the king of Israel said, No; for the Lord has got these three kings together to give them up into the hands of Moab.
- Darby Translation (DBY)
- And Elisha said to the king of Israel, What have I to do with thee? go to the prophets of thy father and to the prophets of thy mother. And the king of Israel said to him, Not so, for Jehovah has called these three kings to give them into the hand of Moab.
- Webster's Bible (WBS)
- And Elisha said to the king of Israel, What have I to do with thee? go to the prophets of thy father, and to the prophets of thy mother. And the king of Israel said to him, No: for the LORD hath called these three kings together, to deliver them into the hand of Moab.
- Young's Literal Translation (YLT)
- And Elisha saith unto the king of Israel, 'What — to me and to thee? go unto the prophets of thy father, and unto the prophets of thy mother;' and the king of Israel saith to him, 'Nay, for Jehovah hath called for these three kings to give them into the hand of Moab.'
Read in context
- 11ಆದರೆ ಯೆಹೋಷಾಫಾಟನು -- ಪ್ರವಾದಿಯ ಮೂಲಕವಾಗಿ ಕರ್ತನನ್ನು ಕೇಳುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲಿ ಒಬ್ಬನು ಪ್ರತ್ಯು ತ್ತರವಾಗಿ--ಎಲೀಯನ ಕೈಗಳ ಮೇಲೆ ನೀರು ಹೊಯಿದ ಶಾಫಾಟನ ಮಗನಾದ ಎಲೀಷನು ಇಲ್ಲಿದ್ದಾನೆಂದು ಹೇಳಿದನು. ಆಗ ಯೆಹೋಷಾಫಾಟನು--ಅವನ ಬಳಿ ಯಲ್ಲಿ ಕರ್ತನ ವಾಕ್ಯ ಉಂಟು ಅಂದನು.
- 12ಇಸ್ರಾಯೇ ಲಿನ ಅರಸನೂ ಯೆಹೋಷಾಫಾಟನೂ ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು.
- 13ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು.
- 14ಆಗ ಎಲೀಷನು--ನಾನು ಯಾವಾತನ ಸಮ್ಮುಖ ದಲ್ಲಿ ನಿಂತಿರುತ್ತೇನೋ ಆ ಸೈನ್ಯಗಳ ಕರ್ತನ ಜೀವದಾಣೆ, ನಿಶ್ಚಯವಾಗಿ ಯೆಹೂದದ ಅರಸನಾದ ಯೆಹೋಷಾ ಫಾಟನ ಸಮ್ಮುಖವನ್ನು ನಾನು ಗೌರವಿಸದಿದ್ದರೆ ನಾನು ನಿನ್ನ ಕಡೆ ಕಣ್ಣಿಡುವದಿಲ್ಲ, ನೋಡುವದೂ ಇಲ್ಲ.
- 15ಆದರೆ ಈಗ ವಾದ್ಯ ಬಾರಿಸುವವನನ್ನು ನನ್ನ ಬಳಿಗೆ ಕರಕೊಂಡು ಬಾ ಅಂದನು. ಆಗ ವಾದ್ಯ ಬಾರಿಸುವ ವನು ಬಾರಿಸಿದಾಗ ಕರ್ತನ ಕೈ ಅವನ ಮೇಲೆ ಬಂತು.
Cross references
- 1 Kings 18:19 1 ಅರಸುಗಳು 18:19ಆದದರಿಂದ ನೀನು ಸಮಸ್ತ ಇಸ್ರಾಯೇಲ್ಯರನ್ನೂ ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ ಈಜೆಬೇಲಳ ಮೇಜಿನ ಹತ್ತಿರ ಭೋಜನ ಮಾಡುವ ತೋಪುಗಳ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕರ್ಮೆಲ್ ಬೆಟ್ಟಕ್ಕೆ ಕೂಡಿಸು ಅಂದನು.
- 1 Kings 22:6 1 ಅರಸುಗಳು 22:6ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
- 2 Kings 3:10 2 ಅರಸುಗಳು 3:10ಆಗ ಇಸ್ರಾಯೇಲಿನ ಅರಸನು -- ಅಯ್ಯೋ, ಕರ್ತನು ಈ ಮೂರು ಮಂದಿ ಅರಸುಗಳನ್ನು ಮೋವಾ ಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾನಲ್ಲಾ ಅಂದನು.
- Deuteronomy 32:37–39 ಧರ್ಮೋಪದೇಶಕಾಂಡ 32:37–39ಆಗ ಅವನು ಹೇಳುವದೇನಂದರೆ--ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ, ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ಅವರ ಬಂಡೆಯು ಎಲ್ಲಿ? ಅವರು ಎದ್ದು ನಿಮಗೆ ಸಹಾಯ ಮಾಡಲಿ; ನಿಮಗೋಸ್ಕರ ಕಾವಲಾಗಲಿ. ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
- 1 Kings 22:10–11 1 ಅರಸುಗಳು 22:10–11ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೂಷಾಫಾಟನೂ ವಸ್ತ್ರಗಳನ್ನು ಧರಿಸಿ ಕೊಂಡು ಸಮಾರ್ಯದ ಬಾಗಲ ಮುಂದಣ ಕಣದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿದ್ದರು; ಸಕಲ ಪ್ರವಾದಿ ಗಳೂ ಅವರ ಮುಂದೆ ಪ್ರವಾದಿಸಿದರು. ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು
- 1 Kings 22:22–25 1 ಅರಸುಗಳು 22:22–25ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು. ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು. ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು. ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು.
- Matthew 8:29 ಮತ್ತಾಯನು 8:29ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
- Judges 10:14 ನ್ಯಾಯಸ್ಥಾಪಕರು 10:14ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು.
- 2 Corinthians 5:16 2 ಕೊರಿಂಥದವರಿಗೆ 5:16ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
- Ruth 1:15 ರೂತಳು 1:15ಆಗ ಆಕೆಯು ಇಗೋ, ನಿನ್ನ ಓರಗಿತ್ತಿಯು ತನ್ನ ಜನರ ಬಳಿಗೂ ತನ್ನ ದೇವರುಗಳ ಬಳಿಗೂ ತಿರಿಗಿ ಹೋದಳು; ನೀನೂ ನಿನ್ನ ಓರಗಿತ್ತಿಯ ಹಿಂದೆ ಹೋಗು ಅಂದಳು.
- Proverbs 1:28 ಜ್ಞಾನೋಕ್ತಿಗಳು 1:28ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
- 2 Corinthians 6:15 2 ಕೊರಿಂಥದವರಿಗೆ 6:15ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು?
Original words (Hebrew)
- Elisha · H477אֱלִישָׁע ʼĔlîyshâʻ
- said · H559אָמַר ʼâmar
- king · H4428מֶלֶךְ melek
- Israel · H3478יִשְׂרָאֵל Yisrâʼêl
- get · H3212יָלַךְ yâlak
- prophets · H5030נָבִיא nâbîyʼ
- father · H1אָב ʼâb
- prophets · H5030נָבִיא nâbîyʼ
- mother · H517אֵם ʼêm
- king · H4428מֶלֶךְ melek
- Israel · H3478יִשְׂרָאֵל Yisrâʼêl
- said · H559אָמַר ʼâmar
- called · H7121קָרָא qârâʼ
- three · H7969שָׁלוֹשׁ shâlôwsh
- kings · H4428מֶלֶךְ melek
- together · H7121קָרָא qârâʼ
- deliver · H5414נָתַן nâthan
- hand · H3027יָד yâd
- Moab · H4124מוֹאָב Môwʼâb