2 Kings · chapter 3 · verse 14
2 Kings 3:14 in Kannada
ಆಗ ಎಲೀಷನು--ನಾನು ಯಾವಾತನ ಸಮ್ಮುಖ ದಲ್ಲಿ ನಿಂತಿರುತ್ತೇನೋ ಆ ಸೈನ್ಯಗಳ ಕರ್ತನ ಜೀವದಾಣೆ, ನಿಶ್ಚಯವಾಗಿ ಯೆಹೂದದ ಅರಸನಾದ ಯೆಹೋಷಾ ಫಾಟನ ಸಮ್ಮುಖವನ್ನು ನಾನು ಗೌರವಿಸದಿದ್ದರೆ ನಾನು ನಿನ್ನ ಕಡೆ ಕಣ್ಣಿಡುವದಿಲ್ಲ, ನೋಡುವದೂ ಇಲ್ಲ.
Aaga eleeshanu--naanu yaavaatana sammukha dalli nintirutteno aa sainyagala kartana jeevadaane, nishchayavaagi yehoodada arasanaada yehoshaa phaatana sammukhavannu naanu gauravisadiddare naanu ninna kade kanniduvadilla, noduvadoo illa.
2 Kings 3:14 in English
- King James Version (KJV)
- And Elisha said, [As] the LORD of hosts liveth, before whom I stand, surely, were it not that I regard the presence of Jehoshaphat the king of Judah, I would not look toward thee, nor see thee.
- World English Bible (WEB)
- Elisha said, “As the LORD of Armies lives, before whom I stand, surely, were it not that I respect the presence of Jehoshaphat the king of Judah, I would not look toward you, nor see you.
- American Standard Version (ASV)
- And Elisha said, As Jehovah of hosts liveth, before whom I stand, surely, were it not that I regard the presence of Jehoshaphat the king of Judah, I would not look toward thee, nor see thee.
- Bible in Basic English (BBE)
- Then Elisha said, By the life of the Lord of armies whose servant I am, if it was not for the respect I have for Jehoshaphat, king of Judah, I would not give a look at you, or see you.
- Darby Translation (DBY)
- And Elisha said, As Jehovah of hosts liveth, before whom I stand, surely, were it not that I regard the presence of Jehoshaphat the king of Judah, I would not look toward thee nor see thee.
- Webster's Bible (WBS)
- And Elisha said, [As] the LORD of hosts liveth, before whom I stand, surely, were it not that I regard the presence of Jehoshaphat the king of Judah, I would not look towards thee, nor see thee.
- Young's Literal Translation (YLT)
- And Elisha saith, 'Jehovah of Hosts liveth, before whom I have stood; for unless the face of Jehoshaphat king of Judah I am lifting up, I do not look unto thee, nor see thee;
Read in context
- 12ಇಸ್ರಾಯೇ ಲಿನ ಅರಸನೂ ಯೆಹೋಷಾಫಾಟನೂ ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು.
- 13ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು.
- 14ಆಗ ಎಲೀಷನು--ನಾನು ಯಾವಾತನ ಸಮ್ಮುಖ ದಲ್ಲಿ ನಿಂತಿರುತ್ತೇನೋ ಆ ಸೈನ್ಯಗಳ ಕರ್ತನ ಜೀವದಾಣೆ, ನಿಶ್ಚಯವಾಗಿ ಯೆಹೂದದ ಅರಸನಾದ ಯೆಹೋಷಾ ಫಾಟನ ಸಮ್ಮುಖವನ್ನು ನಾನು ಗೌರವಿಸದಿದ್ದರೆ ನಾನು ನಿನ್ನ ಕಡೆ ಕಣ್ಣಿಡುವದಿಲ್ಲ, ನೋಡುವದೂ ಇಲ್ಲ.
- 15ಆದರೆ ಈಗ ವಾದ್ಯ ಬಾರಿಸುವವನನ್ನು ನನ್ನ ಬಳಿಗೆ ಕರಕೊಂಡು ಬಾ ಅಂದನು. ಆಗ ವಾದ್ಯ ಬಾರಿಸುವ ವನು ಬಾರಿಸಿದಾಗ ಕರ್ತನ ಕೈ ಅವನ ಮೇಲೆ ಬಂತು.
- 16ಅವನು ಹೇಳಿದ್ದೇನಂದರೆ -- ಈ ತಗ್ಗನ್ನು ಹಳ್ಳ ಕೊಳ್ಳಗಳಾಗಿ ಮಾಡಿರೆಂದು ಕರ್ತನು ಹೇಳುತ್ತಾನೆ.
Cross references
- 2 Kings 5:16 2 ಅರಸುಗಳು 5:16ಆದರೆ ಅವನುನಾನು ಯಾವಾತನ ಮುಂದೆ ನಿಲ್ಲುತ್ತೇನೋ ಆ ಕರ್ತನ ಜೀವದಾಣೆ, ನಾನು ಏನೂ ತಕ್ಕೊಳ್ಳುವದಿಲ್ಲ ಅಂದ ನು. ಅವನು ತಕ್ಕೊಳ್ಳಬೇಕೆಂದು ನಾಮಾನನು ಬಲವಂತ ಮಾಡಿದರೂ ಬೇಡ ಅಂದನು.
- 1 Kings 17:1 1 ಅರಸುಗಳು 17:1ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
- 1 Kings 18:15 1 ಅರಸುಗಳು 18:15ಅದಕ್ಕೆ ಎಲೀಯನು--ಯಾವನ ಮುಂದೆ ನಾನು ನಿಲ್ಲುತ್ತೇನೋ, ಆ ಸೈನ್ಯಗಳ ಕರ್ತನ ಜೀವ ದಾಣೆ, ಇಂದು ನನ್ನನ್ನು ಅವನಿಗೆ ತೋರಿಸಿಕೊಳ್ಳುವೆನು ಅಂದನು.
- Matthew 22:16 ಮತ್ತಾಯನು 22:16ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
- 1 Samuel 15:26–31 1 ಸಮುವೇಲನು 15:26–31ಆದಕ್ಕೆ ಸಮುವೇಲನು ಸೌಲನಿಗೆ--ನಾನು ನಿನ್ನ ಸಂಗಡ ಹಿಂತಿರುಗಿ ಬರುವದಿಲ್ಲ; ಯಾಕಂದರೆ ನೀನು ಕರ್ತನ ವಾಕ್ಯವನ್ನು ತಿರಸ್ಕಾರಮಾಡಿದಿ; ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿರದ ಹಾಗೆ ತಿರ ಸ್ಕಾರ ಮಾಡಿಬಿಟ್ಟನು. ಸಮುವೇಲನು ಹೋಗುವದ ಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡುಕೊಂಡನು. ಆಗ ಅದು ಹರಿದು ಹೋಯಿತು. ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು. ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು. ಅದಕ್ಕವನು--ನಾನು ಪಾಪವನ್ನು ಮಾಡಿದೆನು; ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನನ್ನು ಗೌರವಿಸು ನಾನು ನಿನ್ನ ದೇವರಾದ ಕರ್ತನನ್ನು ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ ಅಂದನು. ಹಾಗೆಯೇ ಸಮುವೇಲನು ತಿರಿಗಿ ಸೌಲನ ಹಿಂದೆ ಹೋದನು; ಸೌಲನು ಕರ್ತನನ್ನು ಆರಾಧಿಸಿದನು.
- 2 Chronicles 19:3–4 2 ಪೂರ್ವಕಾಲವೃತ್ತಾಂತ 19:3–4ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು. ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸ ವಾಗಿದ್ದನು. ಅವನು ತಿರಿಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯಾಮಿನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ ತಮ್ಮ ಪಿತೃಗಳ ದೇವ ರಾದ ಕರ್ತನ ಕಡೆಗೆ ಅವರನ್ನು ತಿರುಗಿಸಿ
- 1 Kings 14:5–18 1 ಅರಸುಗಳು 14:5–18ಆದರೆ ಕರ್ತನು ಅಹೀಯನಿಗೆಇಗೋ, ಯಾರೊಬ್ಬಾಮನ ಪತ್ನಿಯು ತನ್ನ ಮಗನಿ ಗೋಸ್ಕರ ನಿನ್ನನ್ನು ವಿಚಾರಿಸುವುದಕ್ಕಾಗಿ ಬರುತ್ತಾಳೆ. ಯಾಕಂದರೆ ಅವನು ರೋಗದಲ್ಲಿದ್ದಾನೆ. ನೀನು ಅವ ಳಿಗೆ ಹೀಗೆ ಹೇಳು, ಅವಳು ಒಳಗೆ ಬರುವಾಗ ಮತ್ತೊ ಬ್ಬಳ ಹಾಗೆ ವೇಷ ಹಾಕಿಕೊಂಡು ಬರುವಳು ಅಂದನು. ಅವಳು ಬಾಗಲಲ್ಲಿ ಪ್ರವೇಶಿಸುವಾಗ ಅಹೀಯನು ಅವಳ ಪಾದಗಳ ಶಬ್ದವನ್ನು ಕೇಳುತ್ತಲೇ--ಯಾರೊ ಬ್ಬಾಮನ ಪತ್ನಿಯೇ ಒಳಗೆ ಬಾ; ನೀನು ಮತ್ತೊಬ್ಬಳೆಂದು ತೋರಮಾಡುವದು ಯಾಕೆ? ಕಠಿಣವಾದ ಮಾತು ಗಳನ್ನು ತಿಳಿಸಲು ನನಗೆ ಅಪ್ಪಣೆಯಾಗಿದೆ. ನೀನು ಹೋಗಿ ಯಾರೊಬ್ಬಾಮನಿಗೆ ಹೇಳಬೇಕಾದದ್ದು-- ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇ ನಂದರೆ--ನಾನು ಜನರೊಳಗಿಂದ ಎತ್ತಿ, ನಿನ್ನನ್ನು ಹೆಚ್ಚಿಸಿ ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗ ಮಾಡಿ ದಾವೀದನ ಮನೆಯಿಂದ ರಾಜ್ಯವನ್ನು ಕಿತ್ತು ಕೊಂಡು ನಿನಗೆ ಕೊಟ್ಟೆನು. ಆದರೆ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ ತನ್ನ ಸಂಪೂರ್ಣವಾದ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರದೆ ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದಿ. ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ. ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ. ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ. ಆದ ದರಿಂದ ನೀನೆದ್ದು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಪಾದಗಳನ್ನು ಇಡುವಷ್ಟರಲ್ಲಿ ನಿನ್ನ ಮಗನು ಸಾಯುವನು. ಇದಲ್ಲದೆ ಸಮಸ್ತ ಇಸ್ರಾ ಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಡುವರು; ಯಾಕಂದರೆ ಯಾರೊಬ್ಬಾಮನ ವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು; ಯಾರೊಬ್ಬಾಮನ ಮನೆಯೊಳಗೆ ಅವನು ಇಸ್ರಾಯೇ ಲಿನ ದೇವರಾದ ಕರ್ತನ ದೃಷ್ಟಿಗೆ ಒಳ್ಳೆಯವನಾಗಿ ದ್ದನು. ಇದಲ್ಲದೆ ಕರ್ತನು ಇಸ್ರಾಯೇಲ್ಯರನ್ನು ಆಳುವದಕ್ಕೆ ಅದೇ ದಿನದಲ್ಲಿ ಯಾರೊಬ್ಬಾಮನ ಮನೆಯವರನ್ನು ಕಡಿದುಬಿಡುವ ಒಬ್ಬ ಅರಸನನ್ನು ತನಗೋಸ್ಕರ ಎಬ್ಬಿಸುವನು. ಆದರೆ ಈಗಲೇ ಏನು ಆಗುವದು? ನೀರಿನಲ್ಲಿರುವ ದಂಟು ಅಲ್ಲಾಡುವ ಹಾಗೆ ಕರ್ತನು ಇಸ್ರಾಯೇಲ್ಯರನ್ನು ಹೊಡೆಯುವನು. ಇಸ್ರಾ ಯೇಲ್ಯರು ಕರ್ತನಿಗೆ ಕೋಪವನ್ನು ಎಬ್ಬಿಸಲು ತಮ್ಮ ವಿಗ್ರಹಾರಾಧನೆಗೋಸ್ಕರ ತೋಪುಗಳನ್ನು ಹಾಕಿದ್ದ ರಿಂದ ಆತನು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವನು. ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು. ಆಗ ಯಾರೊಬ್ಬಾಮನ ಪತ್ನಿ ಎದ್ದು ಹೊರಟು ತಿರ್ಚಕ್ಕೆ ಬಂದಳು. ಕರ್ತನು ಪ್ರವಾದಿಯಾದ ತನ್ನ ಸೇವಕನಾಗಿರುವ ಅಹೀಯನ ಮುಖಾಂತರ ತಿಳಿಸಿದ ವಾಕ್ಯದ ಪ್ರಕಾರವೇ ಅವಳು ಬಾಗಿಲ ಹೊಸ್ತಿಲ ಬಳಿಗೆ ಬಂದಾಗ ಮಗನು ಸತ್ತನು. ಇಸ್ರಾಯೇಲ್ಯರೆಲ್ಲರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಟ್ಟರು.
- Psalm 15:4 ಕೀರ್ತನೆಗಳು 15:4ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
- Jeremiah 1:18 ಯೆರೆಮೀಯ 1:18ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
- Daniel 5:17–23 ದಾನಿಯೇಲನು 5:17–23ಆಗ ದಾನಿಯೇಲನು ಅರಸನ ಮುಂದೆ--ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳನ್ನು ಮತ್ತೊಬ್ಬರಿಗೆ ಕೊಡು, ನಾನು ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ತಿಳಿಸು ವೆನು ಅಂದನು. ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು. ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು. ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು; ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು. ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
- 1 Kings 21:20 1 ಅರಸುಗಳು 21:20ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
- 2 Chronicles 17:3–9 2 ಪೂರ್ವಕಾಲವೃತ್ತಾಂತ 17:3–9ಯೆಹೋಷಾಫಾಟನು ಬಾಳೀಮ್ ನನ್ನು ಹುಡುಕದೆ ತನ್ನ ತಂದೆಯಾದ ದಾವೀದನ ಮೊದಲಿನ ಮಾರ್ಗಗಳಲ್ಲಿ ನಡೆದದ್ದರಿಂದ ಕರ್ತನು ಅವನ ಸಂಗಡ ಇದ್ದನು. ತನ್ನ ತಂದೆಯ ದೇವರನ್ನು ಹುಡುಕಿ ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ ಆತನ ಆಜ್ಞೆಗಳಲ್ಲಿ ನಡೆದನು. ಆದದರಿಂದ ಕರ್ತನು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದನು. ಯೆಹೂದ ವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟ ದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ಅಧಿಕ ವಾಗಿ ದೊರಕಿತು. ಅವನ ಹೃದಯವು ಕರ್ತನ ಮಾರ್ಗಗಳಲ್ಲಿ ಎತ್ತಲ್ಪಟ್ಟಿತು. ಇದಲ್ಲದೆ ಅವನು ಯೆಹೂ ದದಲ್ಲಿದ್ದ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ತೆಗೆದು ಹಾಕಿದನು. ಇದಲ್ಲದೆ ಅವನ ಆಳ್ವಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಪ್ರಧಾನರಾದ ಬೆನ್ಹೈಲನನ್ನೂ ಓಬದ್ಯನನ್ನೂ ಜೆಕರ್ಯನನ್ನೂ ನೆತನೇಲನನ್ನೂ ವಿಾಕಾ ಯನನ್ನೂ ಯೆಹೂದದ ಪಟ್ಟಣಗಳಲ್ಲಿ ಬೋಧಿಸಲು ಕರೇಕಳುಹಿಸಿದನು. ಅವರ ಸಂಗಡ ಲೇವಿಯರಾದ ಶೆಮಾಯನನ್ನೂ ನೆತನ್ಯನನ್ನೂ ಜೆಬದ್ಯನನ್ನೂ ಅಸಾ ಹೇಲನನ್ನೂ ಶೆವಿಾರಾಮೋತನನ್ನೂ ಯೆಹೋನಾತಾ ನನ್ನೂ ಅದೋನೀಯನನ್ನೂ ಟೋಬೀಯನನ್ನೂ ಟೋಬದೋನಿಯನನ್ನೂ ಇವರ ಸಂಗಡ ಯಾಜಕ ರಾದ ಎಲೀಷಾಮನನ್ನೂ ಯೆಹೋರಾಮನನ್ನೂ ಕಳು ಹಿಸಿದನು. ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಕರ್ತನ ನ್ಯಾಯಪ್ರಮಾಣದ ಪುಸ್ತಕ ಇತ್ತು; ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ ಜನರಿಗೆ ಬೋಧಿಸಿದರು.
Original words (Hebrew)
- Elisha · H477אֱלִישָׁע ʼĔlîyshâʻ
- said · H559אָמַר ʼâmar
- hosts · H6635צָבָא tsâbâʼ
- liveth · H2416חַי chay
- before · H6440פָּנִים pânîym
- stand · H5975עָמַד ʻâmad
- that · H3884לוּלֵא lûwlêʼ
- regard · H5375נָשָׂא nâsâʼ
- presence · H6440פָּנִים pânîym
- Jehoshaphat · H3092יְהוֹשָׁפָט Yᵉhôwshâphâṭ
- king · H4428מֶלֶךְ melek
- Judah · H3063יְהוּדָה Yᵉhûwdâh
- look · H5027נָבַט nâbaṭ
- see · H7200רָאָה râʼâh