Skip to content
ThuthiThuthiThuthi
2 Kings · chapter 3 · verse 15

2 Kings 3:15 in Kannada

ಆದರೆ ಈಗ ವಾದ್ಯ ಬಾರಿಸುವವನನ್ನು ನನ್ನ ಬಳಿಗೆ ಕರಕೊಂಡು ಬಾ ಅಂದನು. ಆಗ ವಾದ್ಯ ಬಾರಿಸುವ ವನು ಬಾರಿಸಿದಾಗ ಕರ್ತನ ಕೈ ಅವನ ಮೇಲೆ ಬಂತು.

Aadare eega vaadya baarisuvavanannu nanna balige karakondu baa andanu. Aaga vaadya baarisuva vanu baarisidaaga kartana kai avana mele bantu.

2 Kings 3:15 in English

King James Version (KJV)
But now bring me a minstrel. And it came to pass, when the minstrel played, that the hand of the LORD came upon him.
World English Bible (WEB)
But now bring me a musician.” When the musician played, the LORD’s hand came on him.
American Standard Version (ASV)
But now bring me a minstrel. And it came to pass, when the minstrel played, that the hand of Jehovah came upon him.
Bible in Basic English (BBE)
But now, get me a player of music, and it will come about that while the man is playing, the hand of the Lord will come on me and I will give you the word of the Lord: and they got a player of music, and while the man was playing, the hand of the Lord was on him.
Darby Translation (DBY)
And now fetch me a minstrel. And it came to pass when the minstrel played, that the hand of Jehovah was upon him.
Webster's Bible (WBS)
But now bring me a minstrel. And it came to pass, when the minstrel played, that the hand of the LORD came upon him.
Young's Literal Translation (YLT)
and now, bring to me a minstrel; and it hath been, at the playing of the minstrel, that the hand of Jehovah is on him,

Read in context

  1. 13ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು.
  2. 14ಆಗ ಎಲೀಷನು--ನಾನು ಯಾವಾತನ ಸಮ್ಮುಖ ದಲ್ಲಿ ನಿಂತಿರುತ್ತೇನೋ ಆ ಸೈನ್ಯಗಳ ಕರ್ತನ ಜೀವದಾಣೆ, ನಿಶ್ಚಯವಾಗಿ ಯೆಹೂದದ ಅರಸನಾದ ಯೆಹೋಷಾ ಫಾಟನ ಸಮ್ಮುಖವನ್ನು ನಾನು ಗೌರವಿಸದಿದ್ದರೆ ನಾನು ನಿನ್ನ ಕಡೆ ಕಣ್ಣಿಡುವದಿಲ್ಲ, ನೋಡುವದೂ ಇಲ್ಲ.
  3. 15ಆದರೆ ಈಗ ವಾದ್ಯ ಬಾರಿಸುವವನನ್ನು ನನ್ನ ಬಳಿಗೆ ಕರಕೊಂಡು ಬಾ ಅಂದನು. ಆಗ ವಾದ್ಯ ಬಾರಿಸುವ ವನು ಬಾರಿಸಿದಾಗ ಕರ್ತನ ಕೈ ಅವನ ಮೇಲೆ ಬಂತು.
  4. 16ಅವನು ಹೇಳಿದ್ದೇನಂದರೆ -- ಈ ತಗ್ಗನ್ನು ಹಳ್ಳ ಕೊಳ್ಳಗಳಾಗಿ ಮಾಡಿರೆಂದು ಕರ್ತನು ಹೇಳುತ್ತಾನೆ.
  5. 17ಕರ್ತನು ಹೀಗೆ ಹೇಳುತ್ತಾನೆ--ನೀನು ಗಾಳಿಯನ್ನೂ ಮಳೆಯನ್ನೂ ನೋಡುವದಿಲ್ಲ; ಆದರೆ ನೀವು ನಿಮ್ಮ ದನಗಳೂ ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬಲ್ಪಡುವದು.
Read all of 2 Kings 3

Cross references

Original words (Hebrew)

2 Kings 3:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.