Skip to content
ThuthiThuthiThuthi
2 Kings · chapter 3 · verse 19

2 Kings 3:19 in Kannada

ನೀವು ಕೋಟೆಯುಳ್ಳ ಎಲ್ಲಾ ಪಟ್ಟಣಗಳನ್ನೂ ಆದು ಕೊಳ್ಳತಕ್ಕ ಎಲ್ಲಾ ಪಟ್ಟಣಗಳನ್ನೂ ಹೊಡೆದು ಬಿಟ್ಟು ಉತ್ತಮವಾದ ಎಲ್ಲಾ ಮರಗಳನ್ನು ಬೀಳಮಾಡಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ ಉತ್ತಮವಾದ ಭೂಮಿಯಲ್ಲಿ ರುವ ಹೊಲಗಳನ್ನೆಲ್ಲಾ ಕಲ್ಲುಗಳಿಂದ ತುಂಬಿಸಿ ಕೆಡಿಸ ಬೇಕು ಅಂದನು.

Neevu koteyulla ellaa pattanagalannoo aadu kollatakka ellaa pattanagalannoo hodedu bittu uttamavaada ellaa maragalannu beelamaadi neeru baavigalannellaa muchchi uttamavaada bhoomiyalli ruva holagalannellaa kallugalinda tumbisi kedisa beku andanu.

2 Kings 3:19 in English

King James Version (KJV)
And ye shall smite every fenced city, and every choice city, and shall fell every good tree, and stop all wells of water, and mar every good piece of land with stones.
World English Bible (WEB)
You shall strike every fortified city and every choice city, and shall fell every good tree, and stop all springs of water, and mar every good piece of land with stones.’”
American Standard Version (ASV)
And ye shall smite every fortified city, and every choice city, and shall fell every good tree, and stop all fountains of water, and mar every good piece of land with stones.
Bible in Basic English (BBE)
And you are to put every walled town to destruction, cutting down every good tree, and stopping up every water-spring, and making all the good land rough with stones.
Darby Translation (DBY)
And ye shall smite every fortified city, and every choice city, and shall fell every good tree, and stop all wells of water, and mar every good piece of land with stones.
Webster's Bible (WBS)
And ye shall smite every fortified city, and every choice city, and shall fell every good tree, and stop all wells of water, and mar every good piece of land with stones.
Young's Literal Translation (YLT)
and ye have smitten every fenced city, and every choice city, and every good tree ye cause to fall, and all fountains of waters ye stop, and every good portion ye mar with stones.'

Read in context

  1. 17ಕರ್ತನು ಹೀಗೆ ಹೇಳುತ್ತಾನೆ--ನೀನು ಗಾಳಿಯನ್ನೂ ಮಳೆಯನ್ನೂ ನೋಡುವದಿಲ್ಲ; ಆದರೆ ನೀವು ನಿಮ್ಮ ದನಗಳೂ ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬಲ್ಪಡುವದು.
  2. 18ಇದಲ್ಲದೆ ಇದು ಕರ್ತನ ದೃಷ್ಟಿಗೆ ಅಲ್ಪವಾಗಿರುವದು; ಆತನು ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಕೊಡುವನು.
  3. 19ನೀವು ಕೋಟೆಯುಳ್ಳ ಎಲ್ಲಾ ಪಟ್ಟಣಗಳನ್ನೂ ಆದು ಕೊಳ್ಳತಕ್ಕ ಎಲ್ಲಾ ಪಟ್ಟಣಗಳನ್ನೂ ಹೊಡೆದು ಬಿಟ್ಟು ಉತ್ತಮವಾದ ಎಲ್ಲಾ ಮರಗಳನ್ನು ಬೀಳಮಾಡಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ ಉತ್ತಮವಾದ ಭೂಮಿಯಲ್ಲಿ ರುವ ಹೊಲಗಳನ್ನೆಲ್ಲಾ ಕಲ್ಲುಗಳಿಂದ ತುಂಬಿಸಿ ಕೆಡಿಸ ಬೇಕು ಅಂದನು.
  4. 20ಉದಯದಲ್ಲಿ ಕಾಣಿಕೆಯನ್ನು ಅರ್ಪಿಸುತ್ತಿರುವಾಗ ಏನಾಯಿತಂದರೆ, ಇಗೋ, ನೀರು ಎದೋಮಿನ ಮಾರ್ಗವಾಗಿ ಬಂದದರಿಂದ ದೇಶವು ನೀರಿನಿಂದ ತುಂಬಲ್ಪಟ್ಟಿತು.
  5. 21ಅರಸುಗಳು ತಮ್ಮ ಸಂಗಡ ಯುದ್ಧಮಾಡುವದಕ್ಕೆ ಬಂದಿದ್ದಾರೆಂದು ಮೋವಾಬ್ಯರು ಕೇಳಿದಾಗ ಅವರು ಆಯುಧ ಧರಿಸತಕ್ಕ ಯೌವನಸ್ಥರು ಮೊದಲುಗೊಂಡು ಎಲ್ಲರನ್ನು ಕೂಡಿಸಿಕೊಂಡು ಮೇರೆಯಲ್ಲಿ ನಿಂತರು.
Read all of 2 Kings 3

Cross references

Original words (Hebrew)

2 Kings 3:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.