Skip to content
ThuthiThuthiThuthi
2 Kings · chapter 3 · verse 20

2 Kings 3:20 in Kannada

ಉದಯದಲ್ಲಿ ಕಾಣಿಕೆಯನ್ನು ಅರ್ಪಿಸುತ್ತಿರುವಾಗ ಏನಾಯಿತಂದರೆ, ಇಗೋ, ನೀರು ಎದೋಮಿನ ಮಾರ್ಗವಾಗಿ ಬಂದದರಿಂದ ದೇಶವು ನೀರಿನಿಂದ ತುಂಬಲ್ಪಟ್ಟಿತು.

Udayadalli kaanikeyannu arpisuttiruvaaga enaayitandare, igo, neeru edomina maargavaagi bandadarinda deshavu neerininda tumbalpattitu.

2 Kings 3:20 in English

King James Version (KJV)
And it came to pass in the morning, when the meat offering was offered, that, behold, there came water by the way of Edom, and the country was filled with water.
World English Bible (WEB)
In the morning, about the time of offering the sacrifice, behold, water came by the way of Edom, and the country was filled with water.
American Standard Version (ASV)
And it came to pass in the morning, about the time of offering the oblation, that, behold, there came water by the way of Edom, and the country was filled with water.
Bible in Basic English (BBE)
Now in the morning, about the time when the offering was made, they saw water flowing from the direction of Edom till the country was full of water.
Darby Translation (DBY)
And it came to pass in the morning, when the oblation was offered up, that behold, there came water by the way of Edom, and the country was filled with water.
Webster's Bible (WBS)
And it came to pass in the morning, when the meat-offering was offered, that behold, there came water by the way of Edom, and the country was filled with water.
Young's Literal Translation (YLT)
And it cometh to pass in the morning, at the ascending of the [morning] -present, that lo, waters are coming in from the way of Edom, and the land is filled with the waters,

Read in context

  1. 18ಇದಲ್ಲದೆ ಇದು ಕರ್ತನ ದೃಷ್ಟಿಗೆ ಅಲ್ಪವಾಗಿರುವದು; ಆತನು ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಕೊಡುವನು.
  2. 19ನೀವು ಕೋಟೆಯುಳ್ಳ ಎಲ್ಲಾ ಪಟ್ಟಣಗಳನ್ನೂ ಆದು ಕೊಳ್ಳತಕ್ಕ ಎಲ್ಲಾ ಪಟ್ಟಣಗಳನ್ನೂ ಹೊಡೆದು ಬಿಟ್ಟು ಉತ್ತಮವಾದ ಎಲ್ಲಾ ಮರಗಳನ್ನು ಬೀಳಮಾಡಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ ಉತ್ತಮವಾದ ಭೂಮಿಯಲ್ಲಿ ರುವ ಹೊಲಗಳನ್ನೆಲ್ಲಾ ಕಲ್ಲುಗಳಿಂದ ತುಂಬಿಸಿ ಕೆಡಿಸ ಬೇಕು ಅಂದನು.
  3. 20ಉದಯದಲ್ಲಿ ಕಾಣಿಕೆಯನ್ನು ಅರ್ಪಿಸುತ್ತಿರುವಾಗ ಏನಾಯಿತಂದರೆ, ಇಗೋ, ನೀರು ಎದೋಮಿನ ಮಾರ್ಗವಾಗಿ ಬಂದದರಿಂದ ದೇಶವು ನೀರಿನಿಂದ ತುಂಬಲ್ಪಟ್ಟಿತು.
  4. 21ಅರಸುಗಳು ತಮ್ಮ ಸಂಗಡ ಯುದ್ಧಮಾಡುವದಕ್ಕೆ ಬಂದಿದ್ದಾರೆಂದು ಮೋವಾಬ್ಯರು ಕೇಳಿದಾಗ ಅವರು ಆಯುಧ ಧರಿಸತಕ್ಕ ಯೌವನಸ್ಥರು ಮೊದಲುಗೊಂಡು ಎಲ್ಲರನ್ನು ಕೂಡಿಸಿಕೊಂಡು ಮೇರೆಯಲ್ಲಿ ನಿಂತರು.
  5. 22ಮೋವಾಬ್ಯರು ಉದಯಕಾಲದಲ್ಲಿ ಎದ್ದು ಆ ನೀರಿನ ಮೇಲೆ ಸೂರ್ಯನ ಪ್ರಕಾಶ ಬಿದ್ದದ್ದರಿಂದ ಆ ನೀರು ರಕ್ತದ ಹಾಗೆ ಕೆಂಪಾಗಿರುವದನ್ನು ಕಂಡರು.
Read all of 2 Kings 3

Cross references

Original words (Hebrew)

2 Kings 3:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.