2 Kings · chapter 3 · verse 22
2 Kings 3:22 in Kannada
ಮೋವಾಬ್ಯರು ಉದಯಕಾಲದಲ್ಲಿ ಎದ್ದು ಆ ನೀರಿನ ಮೇಲೆ ಸೂರ್ಯನ ಪ್ರಕಾಶ ಬಿದ್ದದ್ದರಿಂದ ಆ ನೀರು ರಕ್ತದ ಹಾಗೆ ಕೆಂಪಾಗಿರುವದನ್ನು ಕಂಡರು.
Movaabyaru udayakaaladalli eddu aa neerina mele sooryana prakaasha biddaddarinda aa neeru raktada haage kempaagiruvadannu kandaru.
2 Kings 3:22 in English
- King James Version (KJV)
- And they rose up early in the morning, and the sun shone upon the water, and the Moabites saw the water on the other side [as] red as blood:
- World English Bible (WEB)
- They rose up early in the morning, and the sun shone on the water, and the Moabites saw the water opposite them as red as blood.
- American Standard Version (ASV)
- And they rose up early in the morning, and the sun shone upon the water, and the Moabites saw the water over against them as red as blood:
- Bible in Basic English (BBE)
- And early in the morning they got up, when the sun was shining on the water, and they saw the water facing them as red as blood.
- Darby Translation (DBY)
- And they rose up early in the morning, and the sun rose upon the water, and the Moabites saw the water on the other side red as blood.
- Webster's Bible (WBS)
- And they rose early in the morning, and the sun shone upon the water, and the Moabites saw the water on the other side [as] red as blood:
- Young's Literal Translation (YLT)
- And they rise early in the morning, and the sun hath shone on the waters, and the Moabites see, from over-against, the waters red as blood,
Read in context
- 20ಉದಯದಲ್ಲಿ ಕಾಣಿಕೆಯನ್ನು ಅರ್ಪಿಸುತ್ತಿರುವಾಗ ಏನಾಯಿತಂದರೆ, ಇಗೋ, ನೀರು ಎದೋಮಿನ ಮಾರ್ಗವಾಗಿ ಬಂದದರಿಂದ ದೇಶವು ನೀರಿನಿಂದ ತುಂಬಲ್ಪಟ್ಟಿತು.
- 21ಅರಸುಗಳು ತಮ್ಮ ಸಂಗಡ ಯುದ್ಧಮಾಡುವದಕ್ಕೆ ಬಂದಿದ್ದಾರೆಂದು ಮೋವಾಬ್ಯರು ಕೇಳಿದಾಗ ಅವರು ಆಯುಧ ಧರಿಸತಕ್ಕ ಯೌವನಸ್ಥರು ಮೊದಲುಗೊಂಡು ಎಲ್ಲರನ್ನು ಕೂಡಿಸಿಕೊಂಡು ಮೇರೆಯಲ್ಲಿ ನಿಂತರು.
- 22ಮೋವಾಬ್ಯರು ಉದಯಕಾಲದಲ್ಲಿ ಎದ್ದು ಆ ನೀರಿನ ಮೇಲೆ ಸೂರ್ಯನ ಪ್ರಕಾಶ ಬಿದ್ದದ್ದರಿಂದ ಆ ನೀರು ರಕ್ತದ ಹಾಗೆ ಕೆಂಪಾಗಿರುವದನ್ನು ಕಂಡರು.
- 23ಆಗ ಅವರು--ಇದು ರಕ್ತವೇ; ಆ ಅರಸುಗಳು ತಮ್ಮ ತಮ್ಮೊ ಳಗೆ ಜಗಳವಾಡಿ ಒಬ್ಬರನ್ನೊಬ್ಬರು ಕೊಂದಿದ್ದಾರೆ; ಈಗ ಮೋವಾಬ್ಯರೇ, ಕೊಳ್ಳೆಗೆ ಬನ್ನಿರಿ ಎಂದು ಹೇಳಿ ಕೊಂಡರು.
- 24ಅವರು ಇಸ್ರಾಯೇಲಿನ ದಂಡಿಗೆ ಬಂದಾಗ ಇಸ್ರಾಯೇಲ್ಯರು ಎದ್ದು ಮೋವಾಬ್ಯರು ತಮ್ಮ ಮುಂದೆ ಓಡಿಹೋಗುವ ಹಾಗೆ ಅವರನ್ನು ಹೊಡೆದು ಮೋವಾಬ್ಯರನ್ನು ಅವರ ದೇಶದ ವರೆಗೂ ಹೊಡೆಯುತ್ತಾ ಬಂದರು.