Skip to content
ThuthiThuthiThuthi
2 Kings · chapter 3 · verse 23

2 Kings 3:23 in Kannada

ಆಗ ಅವರು--ಇದು ರಕ್ತವೇ; ಆ ಅರಸುಗಳು ತಮ್ಮ ತಮ್ಮೊ ಳಗೆ ಜಗಳವಾಡಿ ಒಬ್ಬರನ್ನೊಬ್ಬರು ಕೊಂದಿದ್ದಾರೆ; ಈಗ ಮೋವಾಬ್ಯರೇ, ಕೊಳ್ಳೆಗೆ ಬನ್ನಿರಿ ಎಂದು ಹೇಳಿ ಕೊಂಡರು.

Aaga avaru--idu raktave; aa arasugalu tamma tammo lage jagalavaadi obbarannobbaru kondiddaare; eega movaabyare, kollege banniri endu heli kondaru.

2 Kings 3:23 in English

King James Version (KJV)
And they said, This [is] blood: the kings are surely slain, and they have smitten one another: now therefore, Moab, to the spoil.
World English Bible (WEB)
They said, “This is blood. The kings are surely destroyed, and they have struck each other. Now therefore, Moab, to the plunder!”
American Standard Version (ASV)
and they said, This is blood; the kings are surely destroyed, and they have smitten each man his fellow: now therefore, Moab, to the spoil.
Bible in Basic English (BBE)
Then they said, This is blood: it is clear that destruction has come on the kings; they have been fighting one another: now come, Moab, let us take their goods.
Darby Translation (DBY)
And they said, This is blood: the kings are entirely destroyed, and have smitten one another; and now, Moab, to the spoil!
Webster's Bible (WBS)
And they said, This [is] blood: the kings are surely slain, and they have smitten one another: now therefore, Moab, to the spoil.
Young's Literal Translation (YLT)
and say, 'Blood this [is]; the kings have been surely destroyed, and they smite each his neighbour; and now for spoil, Moab!'

Read in context

  1. 21ಅರಸುಗಳು ತಮ್ಮ ಸಂಗಡ ಯುದ್ಧಮಾಡುವದಕ್ಕೆ ಬಂದಿದ್ದಾರೆಂದು ಮೋವಾಬ್ಯರು ಕೇಳಿದಾಗ ಅವರು ಆಯುಧ ಧರಿಸತಕ್ಕ ಯೌವನಸ್ಥರು ಮೊದಲುಗೊಂಡು ಎಲ್ಲರನ್ನು ಕೂಡಿಸಿಕೊಂಡು ಮೇರೆಯಲ್ಲಿ ನಿಂತರು.
  2. 22ಮೋವಾಬ್ಯರು ಉದಯಕಾಲದಲ್ಲಿ ಎದ್ದು ಆ ನೀರಿನ ಮೇಲೆ ಸೂರ್ಯನ ಪ್ರಕಾಶ ಬಿದ್ದದ್ದರಿಂದ ಆ ನೀರು ರಕ್ತದ ಹಾಗೆ ಕೆಂಪಾಗಿರುವದನ್ನು ಕಂಡರು.
  3. 23ಆಗ ಅವರು--ಇದು ರಕ್ತವೇ; ಆ ಅರಸುಗಳು ತಮ್ಮ ತಮ್ಮೊ ಳಗೆ ಜಗಳವಾಡಿ ಒಬ್ಬರನ್ನೊಬ್ಬರು ಕೊಂದಿದ್ದಾರೆ; ಈಗ ಮೋವಾಬ್ಯರೇ, ಕೊಳ್ಳೆಗೆ ಬನ್ನಿರಿ ಎಂದು ಹೇಳಿ ಕೊಂಡರು.
  4. 24ಅವರು ಇಸ್ರಾಯೇಲಿನ ದಂಡಿಗೆ ಬಂದಾಗ ಇಸ್ರಾಯೇಲ್ಯರು ಎದ್ದು ಮೋವಾಬ್ಯರು ತಮ್ಮ ಮುಂದೆ ಓಡಿಹೋಗುವ ಹಾಗೆ ಅವರನ್ನು ಹೊಡೆದು ಮೋವಾಬ್ಯರನ್ನು ಅವರ ದೇಶದ ವರೆಗೂ ಹೊಡೆಯುತ್ತಾ ಬಂದರು.
  5. 25ಇದಲ್ಲದೆ ಅವರು ಪಟ್ಟಣ ಗಳನ್ನು ಕೆಡವಿಹಾಕಿ ಉತ್ತಮವಾದ ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಎಲ್ಲಾ ಉತ್ತಮವಾದ ಮರಗಳನ್ನು ಬೀಳಮಾಡಿದರು. ಕೀರ್ಹರೆಷೆತಿನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿ ಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನೂ ಸುತ್ತಿ ಕೊಂಡು ಹೊಡೆದುಬಿಟ್ಟರು.
Read all of 2 Kings 3

Cross references

Original words (Hebrew)

2 Kings 3:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.