2 Kings · chapter 3 · verse 24
2 Kings 3:24 in Kannada
ಅವರು ಇಸ್ರಾಯೇಲಿನ ದಂಡಿಗೆ ಬಂದಾಗ ಇಸ್ರಾಯೇಲ್ಯರು ಎದ್ದು ಮೋವಾಬ್ಯರು ತಮ್ಮ ಮುಂದೆ ಓಡಿಹೋಗುವ ಹಾಗೆ ಅವರನ್ನು ಹೊಡೆದು ಮೋವಾಬ್ಯರನ್ನು ಅವರ ದೇಶದ ವರೆಗೂ ಹೊಡೆಯುತ್ತಾ ಬಂದರು.
Avaru israayelina dandige bandaaga israayelyaru eddu movaabyaru tamma munde odihoguva haage avarannu hodedu movaabyarannu avara deshada varegoo hodeyuttaa bandaru.
2 Kings 3:24 in English
- King James Version (KJV)
- And when they came to the camp of Israel, the Israelites rose up and smote the Moabites, so that they fled before them: but they went forward smiting the Moabites, even in [their] country.
- World English Bible (WEB)
- When they came to the camp of Israel, the Israelites rose up and struck the Moabites, so that they fled before them; and they went forward into the land attacking the Moabites.
- American Standard Version (ASV)
- And when they came to the camp of Israel, the Israelites rose up and smote the Moabites, so that they fled before them; and they went forward into the land smiting the Moabites.
- Bible in Basic English (BBE)
- But when they came to the tents of Israel, the Israelites came out and made a violent attack on the Moabites, so that they went in flight before them; and they went forward still attacking them;
- Darby Translation (DBY)
- And when they came to the camp of Israel, the Israelites rose up and smote the Moabites, and they fled before them; and they entered in and smote Moab.
- Webster's Bible (WBS)
- And when they came to the camp of Israel, the Israelites rose and smote the Moabites, so that they fled before them: but they went forward smiting the Moabites, even in [their] country.
- Young's Literal Translation (YLT)
- And they come in unto the camp of Israel, and the Israelites rise, and smite the Moabites, and they flee from their face; and they enter into Moab, so as to smite Moab,
Read in context
- 22ಮೋವಾಬ್ಯರು ಉದಯಕಾಲದಲ್ಲಿ ಎದ್ದು ಆ ನೀರಿನ ಮೇಲೆ ಸೂರ್ಯನ ಪ್ರಕಾಶ ಬಿದ್ದದ್ದರಿಂದ ಆ ನೀರು ರಕ್ತದ ಹಾಗೆ ಕೆಂಪಾಗಿರುವದನ್ನು ಕಂಡರು.
- 23ಆಗ ಅವರು--ಇದು ರಕ್ತವೇ; ಆ ಅರಸುಗಳು ತಮ್ಮ ತಮ್ಮೊ ಳಗೆ ಜಗಳವಾಡಿ ಒಬ್ಬರನ್ನೊಬ್ಬರು ಕೊಂದಿದ್ದಾರೆ; ಈಗ ಮೋವಾಬ್ಯರೇ, ಕೊಳ್ಳೆಗೆ ಬನ್ನಿರಿ ಎಂದು ಹೇಳಿ ಕೊಂಡರು.
- 24ಅವರು ಇಸ್ರಾಯೇಲಿನ ದಂಡಿಗೆ ಬಂದಾಗ ಇಸ್ರಾಯೇಲ್ಯರು ಎದ್ದು ಮೋವಾಬ್ಯರು ತಮ್ಮ ಮುಂದೆ ಓಡಿಹೋಗುವ ಹಾಗೆ ಅವರನ್ನು ಹೊಡೆದು ಮೋವಾಬ್ಯರನ್ನು ಅವರ ದೇಶದ ವರೆಗೂ ಹೊಡೆಯುತ್ತಾ ಬಂದರು.
- 25ಇದಲ್ಲದೆ ಅವರು ಪಟ್ಟಣ ಗಳನ್ನು ಕೆಡವಿಹಾಕಿ ಉತ್ತಮವಾದ ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಎಲ್ಲಾ ಉತ್ತಮವಾದ ಮರಗಳನ್ನು ಬೀಳಮಾಡಿದರು. ಕೀರ್ಹರೆಷೆತಿನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿ ಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನೂ ಸುತ್ತಿ ಕೊಂಡು ಹೊಡೆದುಬಿಟ್ಟರು.
- 26ಯುದ್ಧವು ತನಗೆ ಅತಿ ಕಷ್ಟವಾಯಿತೆಂದು ಮೋವಾಬಿನ ಅರಸನು ಕಂಡಾಗ ಎದೋಮಿನ ಅರಸನ ಮೇಲೆ ಹೋಗಿ ಬೀಳುವ ನಿಮಿತ್ತ ಕತ್ತಿ ಹಿಡಿಯುವ ಏಳುನೂರು ಮಂದಿ ಯನ್ನು ತನ್ನ ಸಂಗಡ ತೆಗೆದುಕೊಂಡನು; ಆದರೆ ಅದು ಅವರಿಂದ ಆಗದೆ ಹೋಯಿತು.ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು.
Cross references
- 1 Thessalonians 5:3–4 1 ಥೆಸಲೊನೀಕದವರಿಗೆ 5:3–4ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು. ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.
- Judges 20:40–46 ನ್ಯಾಯಸ್ಥಾಪಕರು 20:40–46ಆದರೆ ಪಟ್ಟಣದೊಳಗಿಂದ ಅಗ್ನಿ ಜ್ವಾಲೆಯು ಹೊಗೆಯ ಸ್ತಂಭ ಸಹಿತವಾಗಿ ಏಳುವದಕ್ಕೆ ಪ್ರಾರಂಭಿಸಿತು. ಬೆನ್ಯಾವಿಾನ್ಯರು ಹಿಂದಕ್ಕೆ ಅದನ್ನು ತಿರುಗಿ ನೋಡಿದಾಗ ಇಗೋ, ಪಟ್ಟಣದ ಜ್ವಾಲೆಯು ಆಕಾಶಕ್ಕೆ ಏರಿತು. ಇಸ್ರಾಯೇಲ್ ಮನುಷ್ಯರು ತಿರುಗಿ ಕೊಂಡು ಬಂದಾಗ ಬೆನ್ಯಾವಿಾನನ ಜನರು ತಲ್ಲಣ ಗೊಂಡರು. ತಮ್ಮ ಮೇಲೆ ಕೇಡು ಪ್ರಾಪ್ತವಾಯಿತೆಂದು ಕಂಡರು. ಆದದರಿಂದ ಅವರು ಇಸ್ರಾಯೇಲ್ ಮನು ಷ್ಯರ ಮುಂದೆ ಅರಣ್ಯದ ಮಾರ್ಗಕ್ಕೆ ತಿರುಗಿಕೊಂಡು ಹೋದರು. ಆದರೆ ಯುದ್ಧವು ಅವರನ್ನು ಹಿಡಿ ಯಿತು. ಪಟ್ಟಣದಿಂದ ಹೊರಟು ಬರುವ ಜನರನ್ನು ಮಧ್ಯದಲ್ಲೇ ಕೊಂದುಹಾಕಿದರು. ಹೀಗೆ ಬೆನ್ಯಾ ವಿಾನ್ಯರನ್ನು ಸುತ್ತಲೂ ಮುತ್ತಿಕೊಂಡು ಅವರನ್ನು ಹಿಂದಟ್ಟಿ, ಗಿಬೆಯಕ್ಕೆ ಮೂಡಣ ದಿಕ್ಕಿನಲ್ಲಿ ಸಾವಕಾಶ ವಿಲ್ಲದೆ ತುಳಿದುಹಾಕಿದರು. ಬೆನ್ಯಾವಿಾನ್ಯರಲ್ಲಿ ಹದಿನೆಂಟು ಸಾವಿರ ಜನರು ಬಿದ್ದರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು. ಆದರೆ ಅವರು ತಿರುಗಿ ಕೊಂಡು ಅರಣ್ಯದಲ್ಲಿರುವ ರಿಮ್ಮೋನ್ ಬಂಡೆಗೆ ಓಡಿ ಹೋದರು. ಅದರಲ್ಲಿ ಐದು ಸಾವಿರ ಜನರನ್ನು ಹೆದ್ದಾರಿ ಗಳಲ್ಲಿ ಹಕ್ಕಲಾರಿಸಿ ಕೊಂದುಹಾಕಿದರು. ಕಡಿಮೆಯ ವರನ್ನು ಗಿದೋಮಿನ ವರೆಗೆ ಹಿಂದಟ್ಟಿ ಅವರಲ್ಲಿ ಎರಡು ಸಾವಿರ ಮನುಷ್ಯರನ್ನು ವಧಿಸಿದರು. ಹೀಗೆಯೇ ಬೆನ್ಯಾವಿಾನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಕತ್ತಿ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆ ಲ್ಲರೂ ಪರಾಕ್ರಮಶಾಲಿಗಳಾಗಿದ್ದರು.
- Joshua 8:20–22 ಯೆಹೋಶುವ 8:20–22ಆಯಿಯ ಮನುಷ್ಯರು ಹಿಂದಕ್ಕೆ ತಿರಿಗಿ ನೋಡಿದಾಗ ಇಗೋ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳು ವದನ್ನು ಕಂಡರು; ಆಗ ಈ ಮಾರ್ಗವಾದರೂ ಆ ಮಾರ್ಗವಾದರೂ ಓಡಿಹೋಗಲು ಅವರಿಗೆ ತ್ರಾಣ ವಿಲ್ಲದೆ ಹೋಯಿತು. ಆಗ ಅರಣ್ಯಕ್ಕೆ ಓಡಿ ಹೋದ ಜನರು ಹಿಂದಟ್ಟಿದವರ ಕಡೆಗೆ ತಿರುಗಿದರು. ಹೊಂಚಿ ಕೊಂಡ ಜನರು ಪಟ್ಟಣವನ್ನು ಹಿಡಿದದ್ದನ್ನೂ ಪಟ್ಟಣದ ಹೊಗೆ ಏಳುವದನ್ನೂ ಯೆಹೋಶುವನೂ ಇಸ್ರಾಯೇ ಲ್ಯರೆಲ್ಲರೂ ನೋಡುವಾಗ ತಿರುಗಿಕೊಂಡು ಆಯಿಯ ಮನುಷ್ಯರನ್ನು ಹೊಡೆದುಬಿಟ್ಟರು. ಅವರು ಪಟ್ಟಣ ದೊಳಗಿಂದ ಇವರಿಗೆ ಎದುರಾಗಿ ಬಂದ ಕಾರಣ ಅವರು ಈ ಕಡೆ ಆ ಕಡೆ ಇರುವ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿದರು. ಆದದರಿಂದ ಅವರಲ್ಲಿ ಒಬ್ಬರೂ ತಪ್ಪಿಸಿಕೊಂಡು ಹೋಗದ ಹಾಗೆಯೂ ಜೀವದಲ್ಲಿ ಉಳಿಯದ ಹಾಗೆಯೂ ಅವರನ್ನು ಹೊಡೆದರು.
Original words (Hebrew)
- came · H935בּוֹא bôwʼ
- camp · H4264מַחֲנֶה machăneh
- Israel · H3478יִשְׂרָאֵל Yisrâʼêl
- Israelites · H3478יִשְׂרָאֵל Yisrâʼêl
- up · H6965קוּם qûwm
- smote · H5221נָכָה nâkâh
- Moabites · H4124מוֹאָב Môwʼâb
- fled · H5127נוּס nûwç
- before · H6440פָּנִים pânîym
- forward · H5221נָכָה nâkâh
- smiting · H5221נָכָה nâkâh
- Moabites · H4124מוֹאָב Môwʼâb