Skip to content
ThuthiThuthiThuthi
2 Kings · chapter 3 · verse 25

2 Kings 3:25 in Kannada

ಇದಲ್ಲದೆ ಅವರು ಪಟ್ಟಣ ಗಳನ್ನು ಕೆಡವಿಹಾಕಿ ಉತ್ತಮವಾದ ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಎಲ್ಲಾ ಉತ್ತಮವಾದ ಮರಗಳನ್ನು ಬೀಳಮಾಡಿದರು. ಕೀರ್ಹರೆಷೆತಿನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿ ಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನೂ ಸುತ್ತಿ ಕೊಂಡು ಹೊಡೆದುಬಿಟ್ಟರು.

Idallade avaru pattana galannu kedavihaaki uttamavaada holagala mele kallannu haaki tumbisi neeru baavigalannellaa muchchi, ellaa uttamavaada maragalannu beelamaadidaru. Keerhareshetinalli maatra adara kallugalannu ulisi bittaru. Aadare kalleseyuvavaru adannoo sutti kondu hodedubittaru.

2 Kings 3:25 in English

King James Version (KJV)
And they beat down the cities, and on every good piece of land cast every man his stone, and filled it; and they stopped all the wells of water, and felled all the good trees: only in Kir-haraseth left they the stones thereof; howbeit the slingers went about [it], and smote it.
World English Bible (WEB)
They beat down the cities; and on every good piece of land each man cast his stone, and filled it. They also stopped all the springs of water and cut down all the good trees, until in Kir Hareseth all they left was its stones; however the men armed with slings went around it and attacked it.
American Standard Version (ASV)
And they beat down the cities; and on every good piece of land they cast every man his stone, and filled it; and they stopped all the fountains of water, and felled all the good trees, until in Kir-hareseth [only] they left the stones thereof; howbeit the slingers went about it, and smote it.
Bible in Basic English (BBE)
Pulling down the towns, covering every good field with stones, stopping up all the water-springs, and cutting down all the good trees; they went on driving Moab before them till only in Kir-hareseth were there any Moabites; and the fighting-men went round the town raining stones on it.
Darby Translation (DBY)
And they beat down the cities, and on every good piece of land cast every man his stone and filled it, and they stopped every well of water, and felled every good tree, until they left [only] the stones at Kirhareseth; and the slingers went about it, and smote it.
Webster's Bible (WBS)
And they beat down the cities, and on every good piece of land cast every man his stone, and filled it; and they stopped all the wells of water, and felled all the good trees: only in Kirhara-seth they left the stones of it; but the slingers went about [it] , and smote it.
Young's Literal Translation (YLT)
and the cities they break down, and [on] every good portion they cast each his stone, and have filled it, and every fountain of water they stop, and every good tree they cause to fall — till one had left its stones in Kir-Haraseth, and the slingers go round and smite it.

Read in context

  1. 23ಆಗ ಅವರು--ಇದು ರಕ್ತವೇ; ಆ ಅರಸುಗಳು ತಮ್ಮ ತಮ್ಮೊ ಳಗೆ ಜಗಳವಾಡಿ ಒಬ್ಬರನ್ನೊಬ್ಬರು ಕೊಂದಿದ್ದಾರೆ; ಈಗ ಮೋವಾಬ್ಯರೇ, ಕೊಳ್ಳೆಗೆ ಬನ್ನಿರಿ ಎಂದು ಹೇಳಿ ಕೊಂಡರು.
  2. 24ಅವರು ಇಸ್ರಾಯೇಲಿನ ದಂಡಿಗೆ ಬಂದಾಗ ಇಸ್ರಾಯೇಲ್ಯರು ಎದ್ದು ಮೋವಾಬ್ಯರು ತಮ್ಮ ಮುಂದೆ ಓಡಿಹೋಗುವ ಹಾಗೆ ಅವರನ್ನು ಹೊಡೆದು ಮೋವಾಬ್ಯರನ್ನು ಅವರ ದೇಶದ ವರೆಗೂ ಹೊಡೆಯುತ್ತಾ ಬಂದರು.
  3. 25ಇದಲ್ಲದೆ ಅವರು ಪಟ್ಟಣ ಗಳನ್ನು ಕೆಡವಿಹಾಕಿ ಉತ್ತಮವಾದ ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಎಲ್ಲಾ ಉತ್ತಮವಾದ ಮರಗಳನ್ನು ಬೀಳಮಾಡಿದರು. ಕೀರ್ಹರೆಷೆತಿನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿ ಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನೂ ಸುತ್ತಿ ಕೊಂಡು ಹೊಡೆದುಬಿಟ್ಟರು.
  4. 26ಯುದ್ಧವು ತನಗೆ ಅತಿ ಕಷ್ಟವಾಯಿತೆಂದು ಮೋವಾಬಿನ ಅರಸನು ಕಂಡಾಗ ಎದೋಮಿನ ಅರಸನ ಮೇಲೆ ಹೋಗಿ ಬೀಳುವ ನಿಮಿತ್ತ ಕತ್ತಿ ಹಿಡಿಯುವ ಏಳುನೂರು ಮಂದಿ ಯನ್ನು ತನ್ನ ಸಂಗಡ ತೆಗೆದುಕೊಂಡನು; ಆದರೆ ಅದು ಅವರಿಂದ ಆಗದೆ ಹೋಯಿತು.ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು.
  5. 27ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು.
Read all of 2 Kings 3

Cross references

Original words (Hebrew)

2 Kings 3:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.