Skip to content
ThuthiThuthiThuthi
2 Kings · chapter 3 · verse 5

2 Kings 3:5 in Kannada

ಅಹಾ ಬನು ಸತ್ತ ತರುವಾಯ ಏನಾಯಿತಂದರೆ, ಮೋವಾ ಬಿನ ಅರಸನು ಇಸ್ರಾಯೇಲಿನ ಅರಸನಿಗೆ ವಿರೋಧ ವಾಗಿ ತಿರುಗಿಬಿದ್ದನು.

Ahaa banu satta taruvaaya enaayitandare, movaa bina arasanu israayelina arasanige virodha vaagi tirugibiddanu.

2 Kings 3:5 in English

King James Version (KJV)
But it came to pass, when Ahab was dead, that the king of Moab rebelled against the king of Israel.
World English Bible (WEB)
But when Ahab was dead, the king of Moab rebelled against the king of Israel.
American Standard Version (ASV)
But it came to pass, when Ahab was dead, that the king of Moab rebelled against the king of Israel.
Bible in Basic English (BBE)
But when Ahab was dead, the king of Moab got free from the authority of the king of Israel.
Darby Translation (DBY)
And it came to pass when Ahab was dead, that the king of Moab rebelled against the king of Israel.
Webster's Bible (WBS)
But it came to pass, when Ahab was dead, that the king of Moab rebelled against the king of Israel.
Young's Literal Translation (YLT)
and it cometh to pass at the death of Ahab, that the king of Moab transgresseth against the king of Israel.

Read in context

  1. 3ಆದರೂ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಡದೇ ಇದ್ದನು.
  2. 4ಮೋವಾಬಿನ ಅರಸನಾದ ಮೇಷನು ಕುರಿಮಂದೆ ಯುಳ್ಳವನಾಗಿದ್ದು ಇಸ್ರಾಯೇಲಿನ ಅರಸನಿಗೆ ಒಂದು ಲಕ್ಷ ಕುರಿಮರಿಗಳನ್ನೂ ಉಣ್ಣೆ ಸಹಿತವಾಗಿ ಒಂದು ಲಕ್ಷ ಟಗರುಗಳನ್ನೂ ಕಪ್ಪವಾಗಿ ಕೊಡುತ್ತಿದ್ದನು.
  3. 5ಅಹಾ ಬನು ಸತ್ತ ತರುವಾಯ ಏನಾಯಿತಂದರೆ, ಮೋವಾ ಬಿನ ಅರಸನು ಇಸ್ರಾಯೇಲಿನ ಅರಸನಿಗೆ ವಿರೋಧ ವಾಗಿ ತಿರುಗಿಬಿದ್ದನು.
  4. 6ಆ ದಿನದಲ್ಲಿ ಯೋರಾಮನು ಸಮಾರ್ಯದಿಂದ ಹೊರಟು ಹೋಗಿ ಇಸ್ರಾಯೇಲ್ಯರನ್ನು ಲೆಕ್ಕಿಸಿದನು.
  5. 7ಇದಲ್ಲದೆ ಅವನು ಹೋಗಿಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾನೆ; ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವಿಯೋ ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿ ದನು. ಅದಕ್ಕವನು--ನಾನು ಬರುವೆನು; ನಾನು ನಿನ್ನ ವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳಂತೆಯೇ ಅಂದನು.
Read all of 2 Kings 3

Cross references

Original words (Hebrew)

2 Kings 3:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.