2 Kings · chapter 3 · verse 7
2 Kings 3:7 in Kannada
ಇದಲ್ಲದೆ ಅವನು ಹೋಗಿಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾನೆ; ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವಿಯೋ ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿ ದನು. ಅದಕ್ಕವನು--ನಾನು ಬರುವೆನು; ನಾನು ನಿನ್ನ ವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳಂತೆಯೇ ಅಂದನು.
Idallade avanu hogimovaabina arasanu nanage virodhavaagi tirugi biddiddaane; neenu nanna sangada movaabina mele yuddhamaadalu baruviyo endu yehoodada arasanaada yehoshaaphaatanige heli kaluhisi danu. Adakkavanu--naanu baruvenu; naanu ninna vane, nanna janaru ninna janare, haageye nanna kuduregalu ninna kuduregalanteye andanu.
2 Kings 3:7 in English
- King James Version (KJV)
- And he went and sent to Jehoshaphat the king of Judah, saying, The king of Moab hath rebelled against me: wilt thou go with me against Moab to battle? And he said, I will go up: I [am] as thou [art], my people as thy people, [and] my horses as thy horses.
- World English Bible (WEB)
- He went and sent to Jehoshaphat the king of Judah, saying, “The king of Moab has rebelled against me. Will you go with me against Moab to battle?” He said, “I will go up. I am as you are, my people as your people, my horses as your horses.”
- American Standard Version (ASV)
- And he went and sent to Jehoshaphat the king of Judah, saying, The king of Moab hath rebelled against me: wilt thou go with me against Moab to battle? And he said, I will go up: I am as thou art, my people as thy people, my horses as thy horses.
- Bible in Basic English (BBE)
- And he sent to Jehoshaphat, king of Judah, saying, The king of Moab has got free from my authority: will you go with me to make war on Moab? And he said, I will go with you: I am as you are, my people as your people, and my horses as your horses.
- Darby Translation (DBY)
- And he went and sent to Jehoshaphat the king of Judah saying, The king of Moab has rebelled against me: wilt thou go with me against Moab to battle? And he said, I will go up: I am as thou, my people as thy people, my horses as thy horses.
- Webster's Bible (WBS)
- And he went and sent to Jehoshaphat the king of Judah, saying, The king of Moab hath rebelled against me: wilt thou go with me against Moab to battle? And he said, I will go: I [am] as thou [art] , my people as thy people, [and] my horses as thy horses.
- Young's Literal Translation (YLT)
- and goeth and sendeth unto Jehoshaphat king of Judah, saying, 'The king of Moab hath transgressed against me; dost thou go with me unto Moab for battle?' and he saith, 'I go up, as I, so thou; as my people, so thy people; as my horses, so thy horses.
Read in context
- 5ಅಹಾ ಬನು ಸತ್ತ ತರುವಾಯ ಏನಾಯಿತಂದರೆ, ಮೋವಾ ಬಿನ ಅರಸನು ಇಸ್ರಾಯೇಲಿನ ಅರಸನಿಗೆ ವಿರೋಧ ವಾಗಿ ತಿರುಗಿಬಿದ್ದನು.
- 6ಆ ದಿನದಲ್ಲಿ ಯೋರಾಮನು ಸಮಾರ್ಯದಿಂದ ಹೊರಟು ಹೋಗಿ ಇಸ್ರಾಯೇಲ್ಯರನ್ನು ಲೆಕ್ಕಿಸಿದನು.
- 7ಇದಲ್ಲದೆ ಅವನು ಹೋಗಿಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾನೆ; ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವಿಯೋ ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿ ದನು. ಅದಕ್ಕವನು--ನಾನು ಬರುವೆನು; ನಾನು ನಿನ್ನ ವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳಂತೆಯೇ ಅಂದನು.
- 8ಅದಕ್ಕೆ ಯಾವ ಮಾರ್ಗವಾಗಿ ಹೋಗೋಣ ಎಂದು ಇವನು ಕೇಳಿದಾಗ ಅವನು--ಎದೋಮಿನ ಅರಣ್ಯ ಮಾರ್ಗವಾಗಿ ಅಂದನು.
- 9ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂದದ ಅರಸನೂ ಎದೋಮಿನ ಅರಸನೂ ಹೊರಟು ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ ಅವರ ಹಿಂದೆ ಬಂದ ಪಶುಗಳಿಗೂ ನೀರು ಇಲ್ಲದೆ ಹೋಯಿತು.
Cross references
- 1 Kings 22:4 1 ಅರಸುಗಳು 22:4ಆಗ ಅವನು ಯೆಹೋಷಾಫಾಟನಿಗೆ -- ನೀನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ ಅಂದನು. ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಿಗೆ--ನಿನ್ನ ಹಾಗೆಯೇ ನಾನೂ ನಿನ್ನ ಜನರ ಹಾಗೆಯೇ ನನ್ನ ಜನರೂ ನಿನ್ನ ಕುದುರೆಗಳ ಹಾಗೆಯೇ ನನ್ನ ಕುದುರೆಗಳೂ ಇದ್ದೇವೆ ಅಂದನು.
- 2 Chronicles 22:10–12 2 ಪೂರ್ವಕಾಲವೃತ್ತಾಂತ 22:10–12ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತನೆಂದು ಕಂಡಾಗ ಅವಳು ಎದ್ದು ಯೆಹೂದನ ಮನೆಯ ರಾಜ್ಯದ ಸಂತಾನವನ್ನೆಲ್ಲಾ ನಾಶಮಾಡಿದಳು. ಆದರೆ ಅರಸನ ಮಗಳಾದ ಯೆಹೋಷಬತಳು ಅಹಜ್ಯನ ಮಗನಾದ ಯೆಹೋವಾಷನನ್ನು ತಕ್ಕೊಂಡು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅವನನ್ನು ಕದ್ದುಕೊಂಡು ಅವನನ್ನೂ ಅವನ ದಾದಿ ಯನ್ನೂ ಮಲಗುವ ಕೋಣೆಯಲ್ಲಿ ಇರಿಸಿದಳು. ಹೀಗೆ ಅತಲ್ಯಳು ಅವನನ್ನು ಕೊಲ್ಲದ ಹಾಗೆ ಅರಸನಾದ ಯೆಹೋರಾಮನ ಕುಮಾರ್ತೆಯಾಗಿರುವ ಯಾಜ ಕನಾದ ಯೆಹೋಯಾದನ ಹೆಂಡತಿಯಾಗಿರುವ ಯೆಹೋಷಬತಳು ಬಚ್ಚಿಟ್ಟಳು.ಹೀಗೆಯೇ ಇವನು ಅವರ ಸಂಗಡ ದೇವರ ಆಲಯದಲ್ಲಿ ಆರು ವರುಷ ಬಚ್ಚಿಟ್ಟುಕೊಂಡಿದ್ದನು. ಆದರೆ ಅತಲ್ಯಳು ದೇಶದ ಮೇಲೆ ಆಳುತ್ತಿದ್ದಳು. ಹೀಗೆಯೇ ಇವನು ಅವರ ಸಂಗಡ ದೇವರ ಆಲಯದಲ್ಲಿ ಆರು ವರುಷ ಬಚ್ಚಿಟ್ಟುಕೊಂಡಿದ್ದನು. ಆದರೆ ಅತಲ್ಯಳು ದೇಶದ ಮೇಲೆ ಆಳುತ್ತಿದ್ದಳು.
- 2 Chronicles 18:3 2 ಪೂರ್ವಕಾಲವೃತ್ತಾಂತ 18:3ಇಸ್ರಾಯೇಲಿನ ಅರಸನಾದ ಅಹಾ ಬನು ಯೆಹೂದದ ಅರಸನಾದ ಯೆಹೋಷಾಫಾಟ ನಿಗೆ--ಗಿಲ್ಯಾದಿನಲ್ಲಿರುವ ರಾಮೋತಿಗೆ ನೀನು ನನ್ನ ಸಂಗಡ ಬರುತ್ತೀಯೋ ಅಂದನು. ಅದಕ್ಕವನು--ನಾನು ನಿನ್ನ ಹಾಗೆಯೂ ನನ್ನ ಜನರು ನಿನ್ನ ಜನರ ಹಾಗೆಯೂ ಯುದ್ಧದಲ್ಲಿ ನಿನ್ನ ಸಂಗಡ ಇರು ವೆವು ಅಂದನು.
- 2 Chronicles 18:29–32 2 ಪೂರ್ವಕಾಲವೃತ್ತಾಂತ 18:29–32ಆಗ ಇಸ್ರಾಯೇಲಿನ ಅರ ಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆ ಮಾಜಿ ಯುದ್ಧದಲ್ಲಿ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆಮಾಜಿದನು; ಅವರು ಯುದ್ಧಕ್ಕೆ ಹೋದರು. ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆನೀವು ಹಿರಿಕಿರಿಯರ ಸಂಗಡ ಯುದ್ಧಮಾಡದೆ ಇಸ್ರಾ ಯೇಲಿನ ಅರಸನ ಸಂಗಡವೇ ಯುದ್ಧಮಾಡಿರಿ ಎಂದು ಆಜ್ಞಾಪಿಸಿದ್ದನು. ಆದದರಿಂದ ರಥಗಳ ಅಧಿಪತಿ ಗಳು ಯೆಹೋಷಾಫಾಟನನ್ನು ನೋಡಿದಾಗ--ನಿಶ್ಚ ಯವಾಗಿ ಇವನೇ ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ಕರ್ತನು ಅವ ನಿಗೆ ಸಹಾಯಕೊಟ್ಟನು. ಇದಲ್ಲದೆ ದೇವರು ಅವರನ್ನು ಅವನ ಕಡೆಯಿಂದ ತೊಲಗಿಸಿದನು. ಅವನು ಇಸ್ರಾ ಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳು ನೋಡಿ ಅವನನ್ನು ಬಿಟ್ಟು ತಿರುಗಿಕೊಂಡರು.
- 1 Kings 22:32–33 1 ಅರಸುಗಳು 22:32–33ಆದದರಿಂದ ರಥಾಧಿಪತಿಗಳು ಯೆಹೋ ಷಾಫಾಟನನ್ನು ನೋಡಿದಾಗ--ನಿಶ್ಚಯವಾಗಿ ಇವನು ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ತಿರುಗಿಕೊಂಡರು; ಆಗ ಯೆಹೋಷಾಫಾಟನು ಕೂಗಿಕೊಂಡನು. ಆಗ ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಾಧಿಪತಿ ಗಳು ನೋಡಿದಾಗ ಅವನನ್ನು ಬಿಟ್ಟು ಓರೆಯಾಗಿ ಹೋದರು.
- 2 Chronicles 19:2 2 ಪೂರ್ವಕಾಲವೃತ್ತಾಂತ 19:2ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.
- 2 Chronicles 21:4–7 2 ಪೂರ್ವಕಾಲವೃತ್ತಾಂತ 21:4–7ಯೆಹೋ ರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ ಇಸ್ರಾಯೇಲಿನ ಪ್ರಧಾನರಲ್ಲಿ ಕೆಲ ವರನ್ನೂ ಕತ್ತಿಯಿಂದ ಕೊಂದುಹಾಕಿದನು. ಯೆಹೋ ರಾಮನು ಆಳಲಾರಂಭಿಸಿದಾಗ ಮೂವತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು. ಅಹಾಬನ ಮನೆಯವರು ನಡೆದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಅಹಾಬನ ಮಗಳು ಅವನಿಗೆ ಹೆಂಡತಿ ಯಾಗಿದ್ದಳು. ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು, ಆದರೆ ಕರ್ತನು ದಾವೀದನ ಸಂಗಡ ಮಾಡಿದ ಒಡಂಬಡಿಕೆಗೋಸ್ಕರವೂ ಆತನು ಅವನಿಗೂ ಅವನ ಮಕ್ಕಳಿಗೂ ಸರ್ವಕಾಲಕ್ಕೂ ಬೆಳಕನ್ನು ಕೊಡು ವೆನೆಂದು ಹೇಳಿದ್ದರಿಂದಲೂ ಆತನು ದಾವೀದನ ಮನೆಯನ್ನು ನಾಶಮಾಡಲು ಮನಸ್ಸಿಲ್ಲದೆ ಇದ್ದನು.
- 2 Chronicles 22:3–4 2 ಪೂರ್ವಕಾಲವೃತ್ತಾಂತ 22:3–4ಅವನು ಅಹಾಬನ ಮನೆ ಯವರ ಮಾರ್ಗಗಳಲ್ಲಿ ನಡೆದನು. ಹೇಗಂದರೆ ದುಷ್ಟ ನಾಗಿರುವದಕ್ಕೆ ಅವನ ತಾಯಿ ಅವನಿಗೆ ಆಲೋಚನೆ ಹೇಳುವವಳಾಗಿದ್ದಳು. ಆದಕಾರಣ ಅವನು ಅಹಾಬನ ಮನೆಯವರ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅವನ ತಂದೆ ಸತ್ತ ತರುವಾಯ ಇವರು ಅವರ ನಾಶನಕ್ಕೆ ಅವನ ಸಲಹೆಗಾರರಾಗಿದ್ದರು.
Original words (Hebrew)
- went · H3212יָלַךְ yâlak
- sent · H7971שָׁלַח shâlach
- Jehoshaphat · H3092יְהוֹשָׁפָט Yᵉhôwshâphâṭ
- king · H4428מֶלֶךְ melek
- Judah · H3063יְהוּדָה Yᵉhûwdâh
- saying · H559אָמַר ʼâmar
- king · H4428מֶלֶךְ melek
- Moab · H4124מוֹאָב Môwʼâb
- rebelled · H6586פָּשַׁע pâshaʻ
- go · H3212יָלַךְ yâlak
- Moab · H4124מוֹאָב Môwʼâb
- battle · H4421מִלְחָמָה milchâmâh
- said · H559אָמַר ʼâmar
- up · H5927עָלָה ʻâlâh
- people · H5971עַם ʻam
- people · H5971עַם ʻam
- horses · H5483סוּס çûwç
- horses · H5483סוּס çûwç