2 Kings · chapter 3 · verse 8
2 Kings 3:8 in Kannada
ಅದಕ್ಕೆ ಯಾವ ಮಾರ್ಗವಾಗಿ ಹೋಗೋಣ ಎಂದು ಇವನು ಕೇಳಿದಾಗ ಅವನು--ಎದೋಮಿನ ಅರಣ್ಯ ಮಾರ್ಗವಾಗಿ ಅಂದನು.
Adakke yaava maargavaagi hogona endu ivanu kelidaaga avanu--edomina aranya maargavaagi andanu.
2 Kings 3:8 in English
- King James Version (KJV)
- And he said, Which way shall we go up? And he answered, The way through the wilderness of Edom.
- World English Bible (WEB)
- Then he said, “Which way shall we go up?” Jehoram answered, “The way of the wilderness of Edom.”
- American Standard Version (ASV)
- And he said, Which way shall we go up? And he answered, The way of the wilderness of Edom.
- Bible in Basic English (BBE)
- And he said, Which way are we to go? And he said in answer, By the waste land of Edom.
- Darby Translation (DBY)
- And he said, Which way shall we go up? And he said, By way of the wilderness of Edom.
- Webster's Bible (WBS)
- And he said, which way shall we go up? And he answered, The way through the wilderness of Edom.
- Young's Literal Translation (YLT)
- And he saith, 'Where [is] this — the way we go up?' and he saith, 'The way of the wilderness of Edom.'
Read in context
- 6ಆ ದಿನದಲ್ಲಿ ಯೋರಾಮನು ಸಮಾರ್ಯದಿಂದ ಹೊರಟು ಹೋಗಿ ಇಸ್ರಾಯೇಲ್ಯರನ್ನು ಲೆಕ್ಕಿಸಿದನು.
- 7ಇದಲ್ಲದೆ ಅವನು ಹೋಗಿಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾನೆ; ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವಿಯೋ ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿ ದನು. ಅದಕ್ಕವನು--ನಾನು ಬರುವೆನು; ನಾನು ನಿನ್ನ ವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳಂತೆಯೇ ಅಂದನು.
- 8ಅದಕ್ಕೆ ಯಾವ ಮಾರ್ಗವಾಗಿ ಹೋಗೋಣ ಎಂದು ಇವನು ಕೇಳಿದಾಗ ಅವನು--ಎದೋಮಿನ ಅರಣ್ಯ ಮಾರ್ಗವಾಗಿ ಅಂದನು.
- 9ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂದದ ಅರಸನೂ ಎದೋಮಿನ ಅರಸನೂ ಹೊರಟು ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ ಅವರ ಹಿಂದೆ ಬಂದ ಪಶುಗಳಿಗೂ ನೀರು ಇಲ್ಲದೆ ಹೋಯಿತು.
- 10ಆಗ ಇಸ್ರಾಯೇಲಿನ ಅರಸನು -- ಅಯ್ಯೋ, ಕರ್ತನು ಈ ಮೂರು ಮಂದಿ ಅರಸುಗಳನ್ನು ಮೋವಾ ಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾನಲ್ಲಾ ಅಂದನು.
Cross references
- Malachi 1:2–3 ಮಲಾಕಿಯ 1:2–3ನಿಮ್ಮನ್ನು ಪ್ರೀತಿಮಾಡಿದ್ದೇನೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ ನೀವು--ಯಾವದರಲ್ಲಿ ನೀನು ನಮ್ಮನ್ನು ಪ್ರೀತಿಮಾಡಿದ್ದೀ ಎಂದು ಹೇಳುತ್ತೀರಿ. ಕರ್ತನು ಅನು ್ನತ್ತಾನೆ--ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದಾಗ್ಯೂ ನಾನು ಯಾಕೋಬನನ್ನು ಪ್ರೀತಿ ಮಾಡಿ ದೆನು. ಆದರೆ ಏಸಾವನನ್ನು ಹಗೆ ಮಾಡಿದೆನು; ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಅಡವಿಯ ಸರ್ಪಗಳಿಗೆ ಕೊಟ್ಟೆನು.
- Numbers 21:4 ಅರಣ್ಯಕಾಂಡ 21:4ಅವರು ಹೋರ್ ಎಂಬ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವ ದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣ ಮಾಡಿದರು. ಆದರೆ ಜನರು ಮಾರ್ಗದ ಆಯಾಸ ದಿಂದ ಬಹಳವಾಗಿ ಕುಂದಿಹೋದರು,