2 Kings · chapter 4 · verse 1
2 Kings 4:1 in Kannada
ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ--ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು.
Pravaadigala makkala hendatiyaralli obbalu eleeshanige koogi--ninna daasa naada nanna gandanu sattanu; ninna daasanu kartanige bhayapaduvavanaagiddanendu neenu balle; eega saalagaaranu nanna ibbaru makkalannu tanage daasa raagi tegedukollalu bandiddaane andalu.
2 Kings 4:1 in English
- King James Version (KJV)
- Now there cried a certain woman of the wives of the sons of the prophets unto Elisha, saying, Thy servant my husband is dead; and thou knowest that thy servant did fear the LORD: and the creditor is come to take unto him my two sons to be bondmen.
- World English Bible (WEB)
- Now a certain woman of the wives of the sons of the prophets cried out to Elisha, saying, “Your servant my husband is dead. You know that your servant feared the LORD. Now the creditor has come to take for himself my two children to be slaves.”
- American Standard Version (ASV)
- Now there cried a certain woman of the wives of the sons of the prophets unto Elisha, saying, Thy servant my husband is dead; and thou knowest that thy servant did fear Jehovah: and the creditor is come to take unto him my two children to be bondmen.
- Bible in Basic English (BBE)
- Now a certain woman, the wife of one of the sons of the prophets, came crying to Elisha and said, Your servant my husband is dead; and to your knowledge he was a worshipper of the Lord; but now, the creditor has come to take my two children as servants in payment of his debt.
- Darby Translation (DBY)
- And a woman of the wives of the sons of the prophets cried to Elisha saying, Thy servant my husband is dead, and thou knowest that thy servant feared Jehovah; and the creditor is come to take my two children to be bondmen.
- Webster's Bible (WBS)
- Now there cried a certain woman of the wives of the sons of the prophets to Elisha, saying, Thy servant my husband is dead; and thou knowest that thy servant feared the LORD: and the creditor hath come to take to him my two sons to be bond-men.
- Young's Literal Translation (YLT)
- And a certain woman of the wives of the sons of the prophets hath cried unto Elisha, saying, 'Thy servant, my husband, is dead, and thou hast known that thy servant was fearing Jehovah, and the lender hath come to take my two children to him for servants.'
Read in context
- 1ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ--ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು.
- 2ಎಲೀ ಷನು ಅವಳಿಗೆ--ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು, ನನಗೆ ತಿಳಿಸು ಅಂದನು. ಅವಳು--ನಿನ್ನ ಸೇವಕಳಿಗೆ ಒಂದು ಮೊಗೆ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ ಅಂದಳು.
- 3ಆಗ ಅವನು--ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರೀ ಪಾತ್ರೆಗಳನ್ನು ಕೇಳಿಕೋ; ಸ್ವಲ್ಪಮಾತ್ರ ತಕ್ಕೊಳ್ಳಬೇಡ.
Cross references
- Matthew 18:25 ಮತ್ತಾಯನು 18:25ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು.
- 2 Kings 2:3 2 ಅರಸುಗಳು 2:3ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಇಂದು ಕರ್ತನು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು.
- Psalm 147:11 ಕೀರ್ತನೆಗಳು 147:11ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
- Nehemiah 5:2–5 ನೆಹೆಮೀಯ 5:2–5ಅವರಲ್ಲಿ ಕೆಲವರು--ನಾವೂ ನಮ್ಮ ಕುಮಾರರೂ ನಮ್ಮ ಕುಮಾರ್ತೆಯರೂ ಅನೇಕರಾದದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತಕ್ಕೊಂಡೆವು ಅಂದರು. ಕೆಲವರು ಈ ಬರದಲ್ಲಿ ನಾವು ಧಾನ್ಯಕೊಂಡು ಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಮನೆಗಳನ್ನೂ ಒತ್ತೆ ಇಟ್ಟೆವು ಅಂದರು. ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ. ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು.
- Leviticus 25:39–41 ಯಾಜಕಕಾಂಡ 25:39–41ಇದಲ್ಲದೆ ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ನಿನಗೆ ಮಾರಲ್ಪಟ್ಟಿದ್ದರೆ ಅವನು ದಾಸನಂತೆ ನಿನಗೆ ಸೇವೆಮಾಡಲು ನೀನು ಅವನನ್ನು ಒತ್ತಾಯ ಮಾಡಬಾರದು. ಆದರೆ ಕೂಲಿ ಯಾಳಂತೆಯೂ ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದ ವರೆಗೆ ನಿನಗೆ ಸೇವೆಮಾಡಲಿ. ತರುವಾಯ ಅವನು ನಿನ್ನ ಬಳಿಯಿಂದ ತಾನು ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೂ ತನ್ನ ಪಿತೃಗಳ ಸ್ವಾಸ್ತ್ಯಕ್ಕೂ ಅವನು ಹಿಂದಿರುಗಬೇಕು.
- 1 Samuel 22:2 1 ಸಮುವೇಲನು 22:2ಇದಲ್ಲದೆ ಶ್ರಮೆಪಟ್ಟವರೂ ಸಾಲಗಾರರೂ ತೃಪ್ತಿಯಿಲ್ಲದವರೂ ಅವನ ಸಂಗಡ ಕೂಡಿಕೊಂಡರು. ಆಗ ಅವರಿಗೆ ದಾವೀದನು ಅಧಿಪತಿಯಾದನು, ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.
- Psalm 112:1–2 ಕೀರ್ತನೆಗಳು 112:1–2ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು. ಅವನ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿ ಯಾಗಿರುವದು. ಯಥಾರ್ಥರ ಸಂತತಿಯು ಆಶೀ ರ್ವಾದ ಹೊಂದುವದು.
- Ecclesiastes 8:12 ಪ್ರಸಂಗಿ 8:12ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
- Psalm 103:11 ಕೀರ್ತನೆಗಳು 103:11ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ.
- Matthew 18:30 ಮತ್ತಾಯನು 18:30ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- Acts 13:26 ಅಪೊಸ್ತಲರ ಕೃತ್ಯಗಳು 13:26ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
Original words (Hebrew)
- cried · H6817צָעַק tsâʻaq
- certain · H259אֶחָד ʼechâd
- woman · H802אִשָּׁה ʼishshâh
- wives · H802אִשָּׁה ʼishshâh
- sons · H1121בֵּן bên
- prophets · H5030נָבִיא nâbîyʼ
- Elisha · H477אֱלִישָׁע ʼĔlîyshâʻ
- saying · H559אָמַר ʼâmar
- servant · H5650עֶבֶד ʻebed
- husband · H376אִישׁ ʼîysh
- dead · H4191מוּת mûwth
- knowest · H3045יָדַע yâdaʻ
- servant · H5650עֶבֶד ʻebed
- fear · H3373יָרֵא yârêʼ
- creditor · H5383נָשָׁה nâshâh
- come · H935בּוֹא bôwʼ
- take · H3947לָקַח lâqach
- two · H8147שְׁנַיִם shᵉnayim
- sons · H3206יֶלֶד yeled
- bondmen · H5650עֶבֶד ʻebed