Skip to content
ThuthiThuthiThuthi
2 Kings · chapter 4 · verse 12

2 Kings 4:12 in Kannada

ಅವನು ತನ್ನ ಸೇವಕನಾದ ಗೇಹಜಿಗೆ--ನೀನು ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದದ್ದರಿಂದ ಅವಳು ಬಂದು ಮುಂದೆ ನಿಂತಳು.

Avanu tanna sevakanaada gehajige--neenu shoonemyalannu kare andanu. Avanu avalannu karedaddarinda avalu bandu munde nintalu.

2 Kings 4:12 in English

King James Version (KJV)
And he said to Gehazi his servant, Call this Shunammite. And when he had called her, she stood before him.
World English Bible (WEB)
He said to Gehazi his servant, “Call this Shunammite.” When he had called her, she stood before him.
American Standard Version (ASV)
And he said to Gehazi his servant, Call this Shunammite. And when he had called her, she stood before him.
Bible in Basic English (BBE)
And he said to Gehazi, his servant, Send for this Shunammite. So in answer to his voice she came before him.
Darby Translation (DBY)
And he said to Gehazi his servant, Call this Shunammite. And he called her, and she stood before him.
Webster's Bible (WBS)
And he said to Gehazi his servant, Call this Shunamite. And when he had called her, she stood before him.
Young's Literal Translation (YLT)
and he saith unto Gehazi his young man, 'Call for this Shunammite;' and he calleth for her, and she standeth before him.

Read in context

  1. 10ನಾವು ಮಾಳಿಗೆಯ ಮೇಲೆ ಒಂದು ಚಿಕ್ಕ ಕೊಠಡಿಯನ್ನು ಕಟ್ಟಿಸಿ ಅದರಲ್ಲಿ ಅವನಿಗೋಸ್ಕರ ಮಂಚವನ್ನೂ ಮೇಜನ್ನೂ ಕುರ್ಚಿ ಯನ್ನೂ ದೀಪಸ್ತಂಭವನ್ನೂ ಇಡೋಣ. ಅವನು ನಮ್ಮ ಬಳಿಗೆ ಬರುವಾಗ ಅಲ್ಲಿ ಪ್ರವೇಶಿಸುವನು ಅಂದಳು.
  2. 11ಒಂದು ದಿನ ಅವನು ಅಲ್ಲಿಗೆ ಬಂದು ಆ ಕೊಠಡಿ ಯಲ್ಲಿ ಪ್ರವೇಶಿಸಿ ಮಲಗಿ ಎದ್ದ ಮೇಲೆ
  3. 12ಅವನು ತನ್ನ ಸೇವಕನಾದ ಗೇಹಜಿಗೆ--ನೀನು ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದದ್ದರಿಂದ ಅವಳು ಬಂದು ಮುಂದೆ ನಿಂತಳು.
  4. 13ಅವನು ಗೇಹ ಜಿಗೆ--ನೀನು ಇಗೋ, ಈ ಸಕಲ ಚಿಂತೆಯಿಂದ ನಮಗೋಸ್ಕರ ಚಿಂತಿಸಿದಿ; ನಿನಗೆ ಮಾಡಬೇಕಾದ ದ್ದೇನು? ನಿನಗೋಸ್ಕರ ಅರಸನ ಸಂಗಡಲಾದರೂ ಸೈನ್ಯಾಧಿಪತಿಯ ಸಂಗಡಲಾದರೂ ಮಾತನಾಡ ಬೇಕೋ ಎಂದು ಇವಳಿಗೆ ಹೇಳು ಅಂದನು. ಅದಕ್ಕ ವಳು--ನನ್ನ ಸ್ವಜನರ ಮಧ್ಯದಲ್ಲಿ ನಾನು ವಾಸವಾಗಿ ದ್ದೇನೆ ಅಂದಳು.
  5. 14ಅವನು--ಹಾಗಾದರೆ ಅವಳಿಗೋ ಸ್ಕರ ಮಾಡಬೇಕಾದದ್ದೇನು ಅಂದನು. ಅದಕ್ಕೆ ಗೇಹ ಜಿಯು--ಅವಳು ಮಗುವಿಲ್ಲದೆ ಇದ್ದಾಳೆ; ಅವಳ ಗಂಡನು ಮುದುಕನಾಗಿದ್ದಾನೆ ಅಂದನು.
Read all of 2 Kings 4

Cross references

Original words (Hebrew)

2 Kings 4:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.