2 Kings · chapter 4 · verse 13
2 Kings 4:13 in Kannada
ಅವನು ಗೇಹ ಜಿಗೆ--ನೀನು ಇಗೋ, ಈ ಸಕಲ ಚಿಂತೆಯಿಂದ ನಮಗೋಸ್ಕರ ಚಿಂತಿಸಿದಿ; ನಿನಗೆ ಮಾಡಬೇಕಾದ ದ್ದೇನು? ನಿನಗೋಸ್ಕರ ಅರಸನ ಸಂಗಡಲಾದರೂ ಸೈನ್ಯಾಧಿಪತಿಯ ಸಂಗಡಲಾದರೂ ಮಾತನಾಡ ಬೇಕೋ ಎಂದು ಇವಳಿಗೆ ಹೇಳು ಅಂದನು. ಅದಕ್ಕ ವಳು--ನನ್ನ ಸ್ವಜನರ ಮಧ್ಯದಲ್ಲಿ ನಾನು ವಾಸವಾಗಿ ದ್ದೇನೆ ಅಂದಳು.
Avanu geha jige--neenu igo, ee sakala chinteyinda namagoskara chintisidi; ninage maadabekaada ddenu? Ninagoskara arasana sangadalaadaroo sainyaadhipatiya sangadalaadaroo maatanaada beko endu ivalige helu andanu. Adakka valu--nanna svajanara madhyadalli naanu vaasavaagi ddene andalu.
2 Kings 4:13 in English
- King James Version (KJV)
- And he said unto him, Say now unto her, Behold, thou hast been careful for us with all this care; what [is] to be done for thee? wouldest thou be spoken for to the king, or to the captain of the host? And she answered, I dwell among mine own people.
- World English Bible (WEB)
- He said to him, “Say now to her, ‘Behold, you have cared for us with all this care. What is to be done for you? Would you like to be spoken for to the king, or to the captain of the army?’” She answered, “I dwell among my own people.”
- American Standard Version (ASV)
- And he said unto him, Say now unto her, Behold, thou hast been careful for us with all this care; what is to be done for thee? wouldest thou be spoken for to the king, or to the captain of the host? And she answered, I dwell among mine own people.
- Bible in Basic English (BBE)
- And he said to him, Now say to her, See, you have taken all this trouble for us; what is to be done for you? will you have any request made for you to the king or the captain of the army? But she said, I am living among my people.
- Darby Translation (DBY)
- And he said to him, Say now to her, Behold, thou hast been careful for us with all this care; what is to be done for thee? wouldest thou be spoken for to the king, or to the captain of the host? And she said, I dwell among mine own people.
- Webster's Bible (WBS)
- And he said to him, Say now to her, Behold, thou hast been careful for us with all this care; what [is] to be done for thee? wouldst thou be spoken for to the king, or to the captain of the host? And she answered, I dwell among my own people.
- Young's Literal Translation (YLT)
- And he saith to him, 'Say, I pray thee, unto her, Lo, thou hast troubled thyself concerning us with all this trouble; what — to do for thee? is it to speak for thee unto the king, or unto the head of the host?' and she saith, 'In the midst of my people I am dwelling.'
Read in context
- 11ಒಂದು ದಿನ ಅವನು ಅಲ್ಲಿಗೆ ಬಂದು ಆ ಕೊಠಡಿ ಯಲ್ಲಿ ಪ್ರವೇಶಿಸಿ ಮಲಗಿ ಎದ್ದ ಮೇಲೆ
- 12ಅವನು ತನ್ನ ಸೇವಕನಾದ ಗೇಹಜಿಗೆ--ನೀನು ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದದ್ದರಿಂದ ಅವಳು ಬಂದು ಮುಂದೆ ನಿಂತಳು.
- 13ಅವನು ಗೇಹ ಜಿಗೆ--ನೀನು ಇಗೋ, ಈ ಸಕಲ ಚಿಂತೆಯಿಂದ ನಮಗೋಸ್ಕರ ಚಿಂತಿಸಿದಿ; ನಿನಗೆ ಮಾಡಬೇಕಾದ ದ್ದೇನು? ನಿನಗೋಸ್ಕರ ಅರಸನ ಸಂಗಡಲಾದರೂ ಸೈನ್ಯಾಧಿಪತಿಯ ಸಂಗಡಲಾದರೂ ಮಾತನಾಡ ಬೇಕೋ ಎಂದು ಇವಳಿಗೆ ಹೇಳು ಅಂದನು. ಅದಕ್ಕ ವಳು--ನನ್ನ ಸ್ವಜನರ ಮಧ್ಯದಲ್ಲಿ ನಾನು ವಾಸವಾಗಿ ದ್ದೇನೆ ಅಂದಳು.
- 14ಅವನು--ಹಾಗಾದರೆ ಅವಳಿಗೋ ಸ್ಕರ ಮಾಡಬೇಕಾದದ್ದೇನು ಅಂದನು. ಅದಕ್ಕೆ ಗೇಹ ಜಿಯು--ಅವಳು ಮಗುವಿಲ್ಲದೆ ಇದ್ದಾಳೆ; ಅವಳ ಗಂಡನು ಮುದುಕನಾಗಿದ್ದಾನೆ ಅಂದನು.
- 15ಪ್ರವಾ ದಿಯು--ಅವಳನ್ನು ಕರೆ ಅಂದನು. ಅವನು ಅವಳನ್ನು ಕರೆದಾಗ ಅವಳು ಬಾಗಲಲ್ಲಿ ನಿಂತಳು.
Cross references
- 2 Timothy 1:16–18 2 ತಿಮೊಥೆಯನಿಗೆ 1:16–18ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ. ಆದರೆ ಅವನು ರೋಮ್ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು.ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ. ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
- Hebrews 6:10 ಇಬ್ರಿಯರಿಗೆ 6:10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
- Philippians 4:18–19 ಫಿಲಿಪ್ಪಿಯವರಿಗೆ 4:18–19ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
- 1 Timothy 6:6–8 1 ತಿಮೊಥೆಯನಿಗೆ 6:6–8ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ. ನಾವು ಲೋಕದೊಳಗೆ ಏನೂ ತಕ್ಕೊಂಡು ಬರಲಿಲ್ಲವಷ್ಟೆ; ನಿಶ್ಚಯವಾಗಿ ಅದರೊಳಗಿಂದ ಏನೂ ತಕ್ಕೊಂಡು ಹೋಗಲಾರೆವು. ಆದದರಿಂದ ಅನ್ನವಸ್ತ್ರಗಳುಳ್ಳವರಾಗಿ ಅವುಗಳಿಂದ ತೃಪ್ತರಾಗಿರೋಣ.
- 1 Thessalonians 5:12–13 1 ಥೆಸಲೊನೀಕದವರಿಗೆ 5:12–13ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ. ಇದಲ್ಲದೆ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿ ಯಿಂದ ಬಹಳವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ; ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರ್ರಿ.
- Romans 16:6 ರೋಮಾಪುರದವರಿಗೆ 16:6ನಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.
- Hebrews 13:5 ಇಬ್ರಿಯರಿಗೆ 13:5ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
- 2 Samuel 19:13 2 ಸಮುವೇಲನು 19:13ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.
- Matthew 10:40–42 ಮತ್ತಾಯನು 10:40–42ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ. ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Psalm 37:3 ಕೀರ್ತನೆಗಳು 37:3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
- Romans 16:2 ರೋಮಾಪುರದವರಿಗೆ 16:2ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ.
- 2 Samuel 19:32–38 2 ಸಮುವೇಲನು 19:32–38ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು. ಆದದರಿಂದ ಅರಸನು ಬರ್ಜಿಲ್ಲೈಗೆ--ನೀನು ನನ್ನ ಸಂಗಡ ಬಾ, ಯೆರೂಸ ಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು ಅಂದನು. ಆದರೆ ಬರ್ಜಿಲ್ಲೈಯು ಅರಸನಿಗೆ--ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವ ಹಾಗೆ ನಾನು ಬದುಕುವ ವರುಷ ಎಷ್ಟು ಉಂಟು? ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು? ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವ ವರೆಗೂ ಅರಸನ ಸಂಗಡ ಬರುವನು; ಅದಕ್ಕೆ ಇಂಥಾ ಬಹುಮಾನ ಕೊಡುವದೇನು? ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರಿಗಿ ಹೋಗಿ ನನ್ನ ಪಟ್ಟಣದಲ್ಲಿ ನನ್ನ ತಂದೆ ತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ಇಗೋ, ನಿನ್ನ ಸೇವಕನಾದ ಕಿಮ್ಹಾಮನು ಬರುವನು; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅವನಿಗೆ ಮಾಡು ಅಂದನು. ಅರಸನು--ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ನಾನು ಅವನಿಗೆ ಮಾಡುವೆನು; ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು ಅಂದನು.
Original words (Hebrew)
- said · H559אָמַר ʼâmar
- Say · H559אָמַר ʼâmar
- careful · H2729חָרַד chârad
- care · H2731חֲרָדָה chărâdâh
- done · H6213עָשָׂה ʻâsâh
- wouldest · H3426יֵשׁ yêsh
- spoken · H1696דָבַר dâbar
- king · H4428מֶלֶךְ melek
- captain · H8269שַׂר sar
- host · H6635צָבָא tsâbâʼ
- answered · H559אָמַר ʼâmar
- dwell · H3427יָשַׁב yâshab
- among · H8432תָּוֶךְ tâvek
- people · H5971עַם ʻam