2 Kings · chapter 4 · verse 14
2 Kings 4:14 in Kannada
ಅವನು--ಹಾಗಾದರೆ ಅವಳಿಗೋ ಸ್ಕರ ಮಾಡಬೇಕಾದದ್ದೇನು ಅಂದನು. ಅದಕ್ಕೆ ಗೇಹ ಜಿಯು--ಅವಳು ಮಗುವಿಲ್ಲದೆ ಇದ್ದಾಳೆ; ಅವಳ ಗಂಡನು ಮುದುಕನಾಗಿದ್ದಾನೆ ಅಂದನು.
Avanu--haagaadare avaligo skara maadabekaadaddenu andanu. Adakke geha jiyu--avalu maguvillade iddaale; avala gandanu mudukanaagiddaane andanu.
2 Kings 4:14 in English
- King James Version (KJV)
- And he said, What then [is] to be done for her? And Gehazi answered, Verily she hath no child, and her husband is old.
- World English Bible (WEB)
- He said, “What then is to be done for her?” Gehazi answered, “Most certainly she has no son, and her husband is old.”
- American Standard Version (ASV)
- And he said, What then is to be done for her? And Gehazi answered, Verily she hath no son, and her husband is old.
- Bible in Basic English (BBE)
- So he said, What then is to be done for her? And Gehazi made answer, Still there is this, she has no son and her husband is old.
- Darby Translation (DBY)
- And he said, What then is to be done for her? And Gehazi said, Verily, she has no son, and her husband is old.
- Webster's Bible (WBS)
- And he said, What then [is] to be done for her? And Gehazi answered, Verily she hath no child, and her husband is old.
- Young's Literal Translation (YLT)
- And he saith, 'And what — to do for her?' and Gehazi saith, 'Verily she hath no son, and her husband [is] aged.'
Read in context
- 12ಅವನು ತನ್ನ ಸೇವಕನಾದ ಗೇಹಜಿಗೆ--ನೀನು ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದದ್ದರಿಂದ ಅವಳು ಬಂದು ಮುಂದೆ ನಿಂತಳು.
- 13ಅವನು ಗೇಹ ಜಿಗೆ--ನೀನು ಇಗೋ, ಈ ಸಕಲ ಚಿಂತೆಯಿಂದ ನಮಗೋಸ್ಕರ ಚಿಂತಿಸಿದಿ; ನಿನಗೆ ಮಾಡಬೇಕಾದ ದ್ದೇನು? ನಿನಗೋಸ್ಕರ ಅರಸನ ಸಂಗಡಲಾದರೂ ಸೈನ್ಯಾಧಿಪತಿಯ ಸಂಗಡಲಾದರೂ ಮಾತನಾಡ ಬೇಕೋ ಎಂದು ಇವಳಿಗೆ ಹೇಳು ಅಂದನು. ಅದಕ್ಕ ವಳು--ನನ್ನ ಸ್ವಜನರ ಮಧ್ಯದಲ್ಲಿ ನಾನು ವಾಸವಾಗಿ ದ್ದೇನೆ ಅಂದಳು.
- 14ಅವನು--ಹಾಗಾದರೆ ಅವಳಿಗೋ ಸ್ಕರ ಮಾಡಬೇಕಾದದ್ದೇನು ಅಂದನು. ಅದಕ್ಕೆ ಗೇಹ ಜಿಯು--ಅವಳು ಮಗುವಿಲ್ಲದೆ ಇದ್ದಾಳೆ; ಅವಳ ಗಂಡನು ಮುದುಕನಾಗಿದ್ದಾನೆ ಅಂದನು.
- 15ಪ್ರವಾ ದಿಯು--ಅವಳನ್ನು ಕರೆ ಅಂದನು. ಅವನು ಅವಳನ್ನು ಕರೆದಾಗ ಅವಳು ಬಾಗಲಲ್ಲಿ ನಿಂತಳು.
- 16ಆಗ ಅವನು--ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಳ್ಳುವಿ ಅಂದನು. ಅದಕ್ಕವಳುಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಳಿಗೆ ನೀನು ಸುಳ್ಳು ಹೇಳಬೇಡ ಅಂದಳು.
Cross references
- Luke 1:7 ಲೂಕನು 1:7ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕ ಳಿರಲಿಲ್ಲ; ಅವರಿಬ್ಬರೂ ಬಹಳ ಪ್ರಾಯಹೋದವರಾ ಗಿದ್ದರು.
- 1 Samuel 1:8 1 ಸಮುವೇಲನು 1:8ಆಗ ಅವಳ ಗಂಡನಾದ ಎಲ್ಕಾನನು ಅವಳಿಗೆ--ಹನ್ನಳೇ, ಯಾಕೆ ಅಳುತ್ತೀ? ಯಾಕೆ ತಿನ್ನದೆ ಇದ್ದೀ? ಯಾಕೆ ನಿನ್ನ ಹೃದಯದಲ್ಲಿ ದುಃಖಪಡುತ್ತಿದ್ದೀ? ಹತ್ತು ಮಂದಿ ಕುಮಾರರಿಗಿಂತ ನಾನು ನಿನಗೆ ಉತ್ತಮನಲ್ಲವೋ ಅಂದನು.
- Genesis 15:2–3 ಆದಿಕಾಂಡ 15:2–3ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು. ಅಬ್ರಾಮನು--ಇಗೋ, ನೀನು ನನಗೆ ಸಂತಾನವನ್ನು ಕೊಡಲಿಲ್ಲ; ಇಗೋ, ನನ್ನ ಮನೆಯಲ್ಲಿ ಹುಟ್ಟಿದವನು ನನಗೆ ಬಾಧ್ಯನಾಗಿ ರುವನು ಅಂದಾಗ
- Genesis 18:10–14 ಆದಿಕಾಂಡ 18:10–14ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು. ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು. ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು. ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು? ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
- Judges 13:2 ನ್ಯಾಯಸ್ಥಾಪಕರು 13:2ಚೊರ್ಗಾದ ವನಾದ ದಾನ್ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು.
- Genesis 25:21 ಆದಿಕಾಂಡ 25:21ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು.
- Genesis 30:1 ಆದಿಕಾಂಡ 30:1ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು.
- Genesis 17:17 ಆದಿಕಾಂಡ 17:17ಆಗ ಅಬ್ರಹಾಮನು ಅಡ್ಡಬಿದ್ದು ನಕ್ಕು-ನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.
- 1 Samuel 1:2 1 ಸಮುವೇಲನು 1:2ಅವನಿಗೆ ಇಬ್ಬರು ಹೆಂಡತಿಯರಿದ್ದರು. ಒಬ್ಬಳ ಹೆಸರು ಹನ್ನ, ಮತ್ತೊಬ್ಬಳ ಹೆಸರು ಪೆನಿನ್ನ. ಪೆನಿನ್ನಳಿಗೆ ಮಕ್ಕಳಿದ್ದರು, ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.