2 Kings · chapter 4 · verse 16
2 Kings 4:16 in Kannada
ಆಗ ಅವನು--ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಳ್ಳುವಿ ಅಂದನು. ಅದಕ್ಕವಳುಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಳಿಗೆ ನೀನು ಸುಳ್ಳು ಹೇಳಬೇಡ ಅಂದಳು.
Aaga avanu--neenu baruva varusha ide kaaladalli obba maganannu appikolluvi andanu. Adakkavaluhaagalla, devara manushyane, nanna odeyane, ninna sevakalige neenu sullu helabeda andalu.
2 Kings 4:16 in English
- King James Version (KJV)
- And he said, About this season, according to the time of life, thou shalt embrace a son. And she said, Nay, my lord, [thou] man of God, do not lie unto thine handmaid.
- World English Bible (WEB)
- He said, “At this season next year, you will embrace a son.” She said, “No, my lord, you man of God, do not lie to your servant.”
- American Standard Version (ASV)
- And he said, At this season, when the time cometh round, thou shalt embrace a son. And she said, Nay, my lord, thou man of God, do not lie unto thy handmaid.
- Bible in Basic English (BBE)
- And Elisha said, At this time in the coming year you will have a son in your arms. And she said, No, my lord, O man of God, do not say what is false to your servant.
- Darby Translation (DBY)
- And he said, At this appointed time, when thy term is come, thou shalt embrace a son. And she said, No, my lord, man of God, do not lie to thy handmaid.
- Webster's Bible (WBS)
- And he said, About this season, according to the time of life, thou shalt embrace a son. And she said, No, my lord, [thou] man of God, do not lie to thy handmaid.
- Young's Literal Translation (YLT)
- and he saith, 'At this season, according to the time of life, thou art embracing a son;' and she saith, 'Nay, my lord, O man of God, do not lie unto thy maid-servant.'
Read in context
- 14ಅವನು--ಹಾಗಾದರೆ ಅವಳಿಗೋ ಸ್ಕರ ಮಾಡಬೇಕಾದದ್ದೇನು ಅಂದನು. ಅದಕ್ಕೆ ಗೇಹ ಜಿಯು--ಅವಳು ಮಗುವಿಲ್ಲದೆ ಇದ್ದಾಳೆ; ಅವಳ ಗಂಡನು ಮುದುಕನಾಗಿದ್ದಾನೆ ಅಂದನು.
- 15ಪ್ರವಾ ದಿಯು--ಅವಳನ್ನು ಕರೆ ಅಂದನು. ಅವನು ಅವಳನ್ನು ಕರೆದಾಗ ಅವಳು ಬಾಗಲಲ್ಲಿ ನಿಂತಳು.
- 16ಆಗ ಅವನು--ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಳ್ಳುವಿ ಅಂದನು. ಅದಕ್ಕವಳುಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಳಿಗೆ ನೀನು ಸುಳ್ಳು ಹೇಳಬೇಡ ಅಂದಳು.
- 17ಆ ಸ್ತ್ರೀಯು ಗರ್ಭಧರಿಸಿ ಎಲೀಷನು ತನಗೆ ಹೇಳಿದಂತೆ ಮುಂದಿನ ವರುಷ ಅದೇ ಕಾಲದಲ್ಲಿ ಒಬ್ಬ ಮಗನನ್ನು ಹೆತ್ತಳು.
- 18ಆದರೆ ಆ ಮಗುವು ಬೆಳೆದಾಗ ಒಂದು ದಿನ ಅವನು ಬೆಳೆ ಕೊಯ್ಯುವವರ ಬಳಿಯಲ್ಲಿರುವ ತನ್ನ ತಂದೆಯ ಬಳಿಗೆ ಹೋದನು.
Cross references
- Genesis 18:10 ಆದಿಕಾಂಡ 18:10ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.
- Luke 1:13 ಲೂಕನು 1:13ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
- 2 Kings 4:28 2 ಅರಸುಗಳು 4:28ಆಗ ಅವಳು--ನಾನು ನನ್ನ ಒಡೆಯನಿಂದ ಕುಮಾರನನ್ನು ಕೇಳಿಕೊಂಡೆನೋ? ನನ್ನನ್ನು ಮೋಸಗೊಳಿಸಬೇಡ ವೆಂದು ನಾನು ಹೇಳಲಿಲ್ಲವೋ ಅಂದಳು.
- Genesis 17:21 ಆದಿಕಾಂಡ 17:21ಆದರೆ ಬರುವ ವರುಷ ಈ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು.
- Genesis 18:12–15 ಆದಿಕಾಂಡ 18:12–15ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು. ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು? ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು. ಆದರೆ ಸಾರಳು ಭಯ ಪಟ್ಟು--ನಾನು ನಗಲಿಲ್ಲ ಎಂದು ಹೇಳಿ ಬೊಂಕಿದಾಗ ಆತನು--ಹಾಗಲ್ಲ, ನೀನು ನಕ್ಕದ್ದುಂಟು ಅಂದನು.
- Luke 1:30–31 ಲೂಕನು 1:30–31ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ; ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
- Psalm 116:11 ಕೀರ್ತನೆಗಳು 116:11ಮನುಷ್ಯ ರೆಲ್ಲರು ಸುಳ್ಳುಗಾರರೆಂದು ನಾನು ಆತುರತೆಯಿಂದ ಹೇಳಿದೆನು.
- Genesis 17:16–17 ಆದಿಕಾಂಡ 17:16–17ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು. ಆಗ ಅಬ್ರಹಾಮನು ಅಡ್ಡಬಿದ್ದು ನಕ್ಕು-ನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.
- 2 Kings 2:19 2 ಅರಸುಗಳು 2:19ಆಗ ಆ ಪಟ್ಟಣದ ಜನರು ಎಲೀಷನಿಗೆ-- ಇಗೋ, ಈ ಪಟ್ಟಣದ ಸ್ಥಳವು ಒಳ್ಳೇದಾಗಿದೆ ಎಂದು ನಮ್ಮ ಒಡೆಯನು ನೋಡುತ್ತಾನೆ; ಆದರೆ ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು ಅಂದರು.
- Luke 1:18–20 ಲೂಕನು 1:18–20ಆಗ ಜಕರೀಯನು ಆ ದೂತನಿಗೆ--ಇದನ್ನು ನಾನು ಯಾವದರಿಂದ ತಿಳು ಕೊಳ್ಳಲಿ? ಯಾಕಂದರೆ ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯಗತಿಸಿದವಳು ಅಂದನು. ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ. ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು.
- 1 Kings 17:18 1 ಅರಸುಗಳು 17:18ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
- 1 Kings 18:9 1 ಅರಸುಗಳು 18:9ಅದಕ್ಕ ವನು--ಅಹಾಬನು ನನ್ನನ್ನು ಕೊಂದುಹಾಕುವ ಹಾಗೆ ನೀನು ನಿನ್ನ ಸೇವಕನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲು ನಾನೇನು ಪಾಪಮಾಡಿದೆನು.