Skip to content
ThuthiThuthiThuthi
2 Kings · chapter 4 · verse 18

2 Kings 4:18 in Kannada

ಆದರೆ ಆ ಮಗುವು ಬೆಳೆದಾಗ ಒಂದು ದಿನ ಅವನು ಬೆಳೆ ಕೊಯ್ಯುವವರ ಬಳಿಯಲ್ಲಿರುವ ತನ್ನ ತಂದೆಯ ಬಳಿಗೆ ಹೋದನು.

Aadare aa maguvu beledaaga ondu dina avanu bele koyyuvavara baliyalliruva tanna tandeya balige hodanu.

2 Kings 4:18 in English

King James Version (KJV)
And when the child was grown, it fell on a day, that he went out to his father to the reapers.
World English Bible (WEB)
When the child was grown, one day he went out to his father to the reapers.
American Standard Version (ASV)
And when the child was grown, it fell on a day, that he went out to his father to the reapers.
Bible in Basic English (BBE)
Now one day, when the child was older, he went out to his father to where the grain was being cut.
Darby Translation (DBY)
And the child grew, and it came to pass one day, that he went out to his father to the reapers.
Webster's Bible (WBS)
And when the child was grown, it happened on a day, that he went out to his father to the reapers.
Young's Literal Translation (YLT)
And the lad groweth, and the day cometh that he goeth out unto his father, unto the reapers,

Read in context

  1. 16ಆಗ ಅವನು--ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಳ್ಳುವಿ ಅಂದನು. ಅದಕ್ಕವಳುಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಳಿಗೆ ನೀನು ಸುಳ್ಳು ಹೇಳಬೇಡ ಅಂದಳು.
  2. 17ಆ ಸ್ತ್ರೀಯು ಗರ್ಭಧರಿಸಿ ಎಲೀಷನು ತನಗೆ ಹೇಳಿದಂತೆ ಮುಂದಿನ ವರುಷ ಅದೇ ಕಾಲದಲ್ಲಿ ಒಬ್ಬ ಮಗನನ್ನು ಹೆತ್ತಳು.
  3. 18ಆದರೆ ಆ ಮಗುವು ಬೆಳೆದಾಗ ಒಂದು ದಿನ ಅವನು ಬೆಳೆ ಕೊಯ್ಯುವವರ ಬಳಿಯಲ್ಲಿರುವ ತನ್ನ ತಂದೆಯ ಬಳಿಗೆ ಹೋದನು.
  4. 19ಆಗ ಅವನು ತನ್ನ ತಂದೆಗೆ--ನನ್ನ ತಲೆ, ನನ್ನ ತಲೆ ಅಂದನು. ತಂದೆಯು ಒಬ್ಬ ಹುಡುಗನಿಗೆ--ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋಗು ಅಂದನು.
  5. 20ಹುಡು ಗನು ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋದನು. ಅವನು ಮಧ್ಯಾಹ್ನದ ವರೆಗೂ ಅವಳ ತೊಡೆಯ ಮೇಲೆ ಇದ್ದುಕೊಂಡು ಸತ್ತುಹೋದನು.
Read all of 2 Kings 4

Cross references

Original words (Hebrew)

2 Kings 4:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.