2 Kings · chapter 4 · verse 19
2 Kings 4:19 in Kannada
ಆಗ ಅವನು ತನ್ನ ತಂದೆಗೆ--ನನ್ನ ತಲೆ, ನನ್ನ ತಲೆ ಅಂದನು. ತಂದೆಯು ಒಬ್ಬ ಹುಡುಗನಿಗೆ--ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋಗು ಅಂದನು.
Aaga avanu tanna tandege--nanna tale, nanna tale andanu. Tandeyu obba huduganige--avanannu avana taayiya balige ettikondu hogu andanu.
2 Kings 4:19 in English
- King James Version (KJV)
- And he said unto his father, My head, my head. And he said to a lad, Carry him to his mother.
- World English Bible (WEB)
- He said to his father, “My head! My head!” He said to his servant, “Carry him to his mother.”
- American Standard Version (ASV)
- And he said unto his father, My head, my head. And he said to his servant, Carry him to his mother.
- Bible in Basic English (BBE)
- And he said to his father, My head, my head! And the father said to a servant, Take him in to his mother.
- Darby Translation (DBY)
- And he said to his father, My head, my head! And he said to the servant, Carry him to his mother.
- Webster's Bible (WBS)
- And he said to his father, My head, my head. And he said to a lad, Carry him to his mother.
- Young's Literal Translation (YLT)
- and he saith unto his father, 'My head, my head;' and he saith unto the young man, 'Bear him unto his mother;'
Read in context
- 17ಆ ಸ್ತ್ರೀಯು ಗರ್ಭಧರಿಸಿ ಎಲೀಷನು ತನಗೆ ಹೇಳಿದಂತೆ ಮುಂದಿನ ವರುಷ ಅದೇ ಕಾಲದಲ್ಲಿ ಒಬ್ಬ ಮಗನನ್ನು ಹೆತ್ತಳು.
- 18ಆದರೆ ಆ ಮಗುವು ಬೆಳೆದಾಗ ಒಂದು ದಿನ ಅವನು ಬೆಳೆ ಕೊಯ್ಯುವವರ ಬಳಿಯಲ್ಲಿರುವ ತನ್ನ ತಂದೆಯ ಬಳಿಗೆ ಹೋದನು.
- 19ಆಗ ಅವನು ತನ್ನ ತಂದೆಗೆ--ನನ್ನ ತಲೆ, ನನ್ನ ತಲೆ ಅಂದನು. ತಂದೆಯು ಒಬ್ಬ ಹುಡುಗನಿಗೆ--ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋಗು ಅಂದನು.
- 20ಹುಡು ಗನು ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋದನು. ಅವನು ಮಧ್ಯಾಹ್ನದ ವರೆಗೂ ಅವಳ ತೊಡೆಯ ಮೇಲೆ ಇದ್ದುಕೊಂಡು ಸತ್ತುಹೋದನು.
- 21ಆಗ ಅವಳು ಏರಿ ಹೋಗಿ ಅವನನ್ನು ದೇವರ ಮನುಷ್ಯನ ಮಂಚದಮೇಲೆ ಮಲಗಿಸಿ ಅವನಿಗೋಸ್ಕರ ಬಾಗಲು ಹಾಕಿ ಹೊರಟು ತನ್ನ ಗಂಡನನ್ನು ಕರೆದು --
Cross references
- Job 14:1–2 ಯೋಬನು 14:1–2ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಕಡಿಮೆದಿವಸದವನೂ ಕಳವಳದಿಂದ ತುಂಬಿದ ವನೂ ಆಗಿದ್ದಾನೆ. ಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ.
- Jeremiah 4:19 ಯೆರೆಮೀಯ 4:19ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.